ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಬಳಿಯ ಅನಂತನಹಳ್ಳಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ.
ಮೃತರನ್ನು ದಾವಣಗೆರೆಯ ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18),...
ಭಾರತೀಯ ವಕೀಲ ಪರಿಷತ್ತಿನ ಸದಸ್ಯರು, ಪದಾಂಕಿತ ಹಿರಿಯ ವಕೀಲರಾದ ವೈ ಆರ್ ಸದಾಶಿವರೆಡ್ಡಿಯವರ ಕಚೇರಿಗೆ ನುಗ್ಗಿ ಸದಾಶಿವರಡ್ಡಿಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡಿಸಿ, ವಕೀಲರ ಸಂರಕ್ಷಣಾ ಕಾಯ್ದೆ ಪರಿಣಾಮಕಾರಿ ಜಾರಿಗೆ...
"ದೇಶದ ಮುಂದಿನ ಭವಿಷ್ಯವೇ ಇಂದಿನ ಮಕ್ಕಳು. ಹಾಗಾಗಿ ಯುವಕರಿಗೆ ರಾಜಕಾರಣದಲ್ಲಿ ಹೆಚ್ಚಿನ ಅವಕಾಶ ನೀಡುವ ಅಗತ್ಯತೆ ಇದೆ"ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರತಿಪಾದಿಸಿದರು. ದಾವಣಗೆರೆ ನಗರದ ದೃಶ್ಯಕಲಾ ಮಹಾವಿದ್ಯಾಲಯ ಕಾಲೇಜಿನ...
ಉಚ್ಚಂಗಿದುರ್ಗದಿಂದ ಬಸ್ ನಲ್ಲಿ ವಾಪಸು ಸ್ವಗ್ರಾಮಕ್ಕೆ ಹಿಂದಿರುಗುವ ವೇಳೆ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ನೆಡೆದಿದ್ದು, ಇದರಲ್ಲಿ ಸಾಕ್ಷಿ ನಾಶಕ್ಕಾಗಿ ಯತ್ನವೂ ನೆಡೆದಿದೆ. ಪ್ರಕರಣದ ಅತ್ಯಾಚಾರ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಸಿಪಿಐಎಂನ...
ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ 134ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಇದೇ ವೇಳೆ ದಾವಣಗೆರೆ ನಗರದ...
ನೂತನ ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ) ಜಿಲ್ಲಾ ಪ್ರಧಾನ ಕಚೇರಿಯನ್ನು ದಿನಾಂಕ ಎಪ್ರಿಲ್ 19, 2025ರ ಶನಿವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ...
ಸಮಾಜದ ರಕ್ಷಣೆ, ನೈಸರ್ಗಿಕ, ಆಕಸ್ಮಿಕ ವಿಪತ್ತುಗಳು ಎದುರಾದಾಗ ನಿರ್ವಹಣೆಯ ಸಂದರ್ಭದಲ್ಲಿ ಸಮಾಜದ ಎಲ್ಲ ವರ್ಗದ ಜನರ ಪ್ರಾಣಹಾನಿ, ನಷ್ಟ ತಪ್ಪಿಸಲು, ರಕ್ಷಿಸುವ ಕಾರ್ಯಾಚರಣೆ ನಿರ್ವಹಿಸುವವರೇ ಗೃಹರಕ್ಷಕರು. ಅಲ್ಲದೆ ಸಾಮಾನ್ಯ ಆಡಳಿತ ಸೇರಿ, ಸಂಚಾರ,...
"ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕಲು ಶಾಲಾ, ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆ, ಕೌಶಲ್ಯತೆ ಮತ್ತು ತುರ್ತು ಸಹಾಯವಾಣಿಗಳ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಅಗತ್ಯವಿದೆ" ಎಂದು ರಾಜ್ಯ ಮಹಿಳಾ...
ದಾವಣಗೆರೆಗೆ ಭೇಟಿ ನೀಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಿಢೀರನೆ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ಕೆಲವು ಅಸಮರ್ಪಕ ವ್ಯವಸ್ಥೆಯ, ಸೇವೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು..
ಆಸ್ಪತ್ರೆಯ...
ಜವಾಹರ್ ಬಾಲ್ ಮಂಚ್ ವತಿಯಿಂದ ದಾವಣಗೆರೆಯಲ್ಲಿ ಮಕ್ಕಳ ವಿಶಿಷ್ಟ ಪ್ರತಿಭೆಗೆ ವೇದಿಕೆ ಕಲ್ಪಿಸುವ ಮೊದಲ ಬಾರಿಗೆ ರಾಜ್ಯ ಮಟ್ಟದ ಮಕ್ಕಳೋತ್ಸವ- 2025 ಆಯೋಜಿಸಲಾಗಿದ್ದು, ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯ ಸಭಾಂಗಣ ಮತ್ತು ಮಕ್ಕಳ ಥೀಮ್...
ದಾವಣಗೆರೆ ಸರ್ಕೀಟ್ ಹೌಸ್ ಪಕ್ಕದ ಜಾಗದಲ್ಲಿ ದಲಿತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಜಮಾಯಿಸಿದ್ದರು. ಅಲ್ಲಿದ್ದ ಎಲ್ಲರ ಮನದಲ್ಲಿ ಏನೋ ಒಂದು ಸಾರ್ಥಕತೆ ಸಾಧಿಸಿದ ಭಾವ ಮನಸ್ಸಿನಲ್ಲಿ ತುಂಬಿತ್ತು. ಇದಕ್ಕೆ ಕಾರಣವಾಗಿದ್ದು ದಾವಣಗೆರೆಯಲ್ಲಿ ರಾಷ್ಟ್ರೀಯ...
ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಘಟಕದ ವತಿಯಿಂದ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 134 ನೇ ಜಯಂತ್ಯೋತ್ಸವವನ್ನು ಪೌರಕಾರ್ಮಿಕರಿಗೆ ಬಟ್ಟೆ ವಿತರಿಸಿ...