ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 134 ನೇ ಜಯಂತಿ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಮತ್ತು ಇದೇ ಸಂದರ್ಭದಲ್ಲಿ ಅಂಬೇಡ್ಕರ್ ರವರ ಕುರಿತು...
ಡಾ. ಬಿಆರ್ ಅಂಬೇಡ್ಕರ್ ಅವರ 134 ನೇ ಜಯಂತ್ಯುತ್ಸವದ ಅಂಗವಾಗಿ ದಾವಣಗೆರೆಯಲ್ಲಿ ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಅಂಬೇಡ್ಕರ್ ಜಯಂತಿಯನ್ನು ಉತ್ಸಾಹ ಸಂಭ್ರಮದಿಂದ ಆಚರಿಸಿದರು. ವಿಶೇಷವಾಗಿ ಅಲಂಕರಿಸಿದ ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿರುವ...
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ವಿಧೇಯಕ ಜಾರಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟು, "ರೈಲು,ವಾಹನ ಬಸ್ಸಿಗೆ ಬೆಂಕಿ ಇಡಬೇಕು, ದಂಗೆ ಏಳಬೇಕು" ಎಂಬ ದುಷ್ಕೃತ್ಯದ ಹೇಳಿಕೆ ನೀಡಿದ್ದ ದಾವಣಗೆರೆ ಮಹಾನಗರ...
ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಸಂಜೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ.
ಉದಯಕುಮಾರ (35)...
ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣ ಇಲಾಖೆಯ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದಾರೆ. ಈ ನಡುವೆ ದಾವಣಗೆರೆಯ ಪ್ರತಿಷ್ಠಿತ ಹಲವು ಕಾಲೇಜುಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದು ವಿದ್ಯಾರ್ಥಿಗಳು ರ್ಯಾಂಕ್ ಗಳನ್ನು ಪಡೆದಿದ್ದಾರೆ....
ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣದ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದರೆ, ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಬೇಸತ್ತು ದಾವಣಗೆರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕು...
ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದ ನೂರಾನಿ ಶಾದಿಮಹಲ್‌ನಲ್ಲಿ ಖಂಡನಾ ಸಭೆ ನಡೆಸಲಾಯಿತು. ಖಂಡನಾ ಸಭೆಯಲ್ಲಿ ಮುಸ್ಲಿಂ ಒಕ್ಕೂಟದ ಸಂಚಾಲಕ ಟಿ.ಅಸ್ಗರ್ ಮಾತನಾಡಿ, ವಕ್ಫ್ ತಿದ್ದುಪಡಿ...
"ರಾಜಕಾರಣದಲ್ಲಿ ಬೆಳೆಯುತ್ತಿರುವ ಸಮಾಜದ, ಶೋಷಿತ ವರ್ಗದವರಿಗೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬೇಡಿ. ಅವರನ್ನೂ ಪ್ರೋತ್ಸಾಹಿಸಿ ಬೆಳೆಸಿ. ನಿಮ್ಮಲ್ಲಿರುವ ಭಯ, ಆತಂಕ ನಮ್ಮನ್ನು ತುಳಿಯುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಅವಕಾಶ ಕೊಡಬೇಡಿ. ಯಾರಾದರೂ ಶೋಷಿತರಿಗೆ ಸ್ಥಾನಮಾನ...
ಸಂವಿಧಾನಿಕ ಹಕ್ಕುಗಳ, ಧಾರ್ಮಿಕ ಹಕ್ಕುಗಳ ರಕ್ಷಣೆಗಾಗಿ 2024ರ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ವಿರೋಧ ವ್ಯಕ್ತಪಡಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟ ದಾವಣಗೆರೆ ನಗರದ ಪಿ.ಬಿ. ರಸ್ತೆಯ ಮದೀನಾ ಮಸ್ಜಿದ್ ಮುಂಬಾಗ ಶಾಂತಿಯುತ ಪ್ರತಿಭಟನೆ...
ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ಸಾಮಾಜಿಕ ಸೇವೆ, ಸಮಾಜದ ಕಳಕಳಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ, ಸೇವೆಗಳ ಹಿನ್ನೆಲೆಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯವು 2025-26ನೇ ಸಾಲಿನ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು...
"ಯುವ ಕಾರ್ಯಕರ್ತರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏಪ್ರಿಲ್ 3 ಮತ್ತು ಎಪ್ರಿಲ್ 6ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ" ಎಂದು ಕೆಆರ್ ಎಸ್ ಪಕ್ಷದ...
ದಾವಣಗೆರೆಯ ವಿವಿಧ ತಾಲೂಕುಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಕಾರ್ಯಕರ್ತೆ ಮತ್ತು 214 ಸಹಾಯಕಿಯ ಹುದ್ದೆಗಳು ಖಾಲಿ ಇವೆ....