ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ದಾವಣಗೆರೆ ಜಿಲ್ಲಾ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ ನೀಡಿ ವ್ಯವಸ್ಥೆ...
ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿ 27ಕ್ಕೂ ಹೆಚ್ಚು ಕುರಿಗಳು ಚಿರತೆ ದಾಳಿಗೆ ಬಲಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಚಿರತೆ ತನ್ನ ಆಹಾರಕ್ಕಾಗಿ ಮಾರಣಹೋಮ ನೆಡೆಸಿದೆ. ಘಟನೆಯು ದಾವಣಗೆರೆ ಜಿಲ್ಲೆ ಹರಿಹರ...
ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...
ಜುಲೈ 27, 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮದಲ್ಲಿ ದಾವಣಗೆರೆ ಸೇರಿದಂತೆ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ...
""ಸರ್ಕಾರದ ಕಳೆದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ನಡೆಯಿತು. ಈ ಅವಧಿಯಲ್ಲಿ ಅದಕ್ಕೆ ಬೆಂಬಲಿಸಿದವರ ಮೇಲೆಯೇ ಅದೇ ಸರ್ಕಾರ ಲಾಠಿ ಚಾರ್ಜ್ ಮಾಡಿದ್ದು ನಮಗೆ ಬೇಸರವಾಗಿದೆ"ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಪಂಚಪೀಠಗಳ...
"ದೇಶದಲ್ಲಿ ರಾಜಕೀಯ ಸಮಾನತೆ ಇದ್ದರೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಸಮಾನತೆ ಇದೆ. ಇದನ್ನು ಸಾಧಿಸಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ" ಎಂದು ದಾವಣಗೆರೆ ಜಿಲ್ಲೆ ಹರಿಹರದ ಧ.ರಾ.ಮ ಸರ್ಕಾರಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಇನ್ ಸೈಟ್ಸ್...
"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...
ಕಾರ್ಗಿಲ್ ಕಂಪನಿಯ ಮಾರಾಟ ಅಥವಾ ಹಸ್ತಾಂತರ ನಿಲ್ಲಿಸಬೇಕು. ಪ್ರಕ್ರಿಯೆ ಕುರಿತು ಹಾಲಿ ಕೆಲಸಗಾರರಿಗೆ ಉದ್ಯೋಗ ಖಾತರಿ ನೀಡಬೇಕು ಮತ್ತು ಮಾಲಿನ್ಯದಿಂದ ಕೃಷಿ ಭೂಮಿ, ಬೆಳೆ ಹಾನಿಯಾಗುವ ಸಾಧ್ಯತೆಗಳಿವೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು...
ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ....
ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ 'ವಂದೇ ಭಾರತ್' ಎಕ್ಸ್ ಪ್ರೆಸ್ ಶುಕ್ರವಾರ ಮಧ್ಯಾಹ್ನ ಹರಿಹರ ಮತ್ತು ದಾವಣಗೆರೆ ನಡುವೆ ರೈಲು ಸಂಚರಿಸುತ್ತಿದ್ದಾಗ ರೈಲಿನ ಚಕ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಜಿನ್ ಗೆ ಮಾಹಿತಿ ರವಾನೆಯಾಗಿದ್ದು,...
"ಪ್ರಪಂಚದಲ್ಲಿ ಪ್ರಮುಖವಾಗಿ ಭಯೋತ್ಪಾದನೆ ಮತ್ತು ಮಾದಕ ದ್ರವ್ಯ ವ್ಯಸನ ಈ ಎರಡು ಪ್ರಮುಖ ಸಮಸ್ಯೆಗಳನ್ನು ಕಾಣಬಹುದು. ಭಯೋತ್ಪಾದನೆ ಎಂಬುದು ಒಂದು ಪಿಡುಗು. ಇದು ಯಾವುದೋ ಒಂದು ಸ್ಥಳ, ಸಂಸ್ಥೆ, ಪ್ರದೇಶವನ್ನು ಗುರಿಯಾಗಿಸಿಕೊಂಡು ದಾಳಿ...