ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು ನಗರಸಭೆ ವ್ಯಾಪ್ತಿಯ ಹತ್ತನೇ ವಾರ್ಡಿನ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಬೂತ್ ನಂಬರ್ 48ರ ಸಾರ್ವಜನಿಕರಿಂದ 1356 ಮತಗಳು ಇರುವ ಪ್ರದೇಶದಲ್ಲಿ ಈ ಬಾರಿ ದಾವಣಗೆರೆ ಲೋಕಸಭಾ...
ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿವಿಧ ವಾರ್ಡುಗಳಿಗೆ ಭೇಟಿ ನೀಡಿರುವ ಶಾಸಕ ಬಿ.ಪಿ. ಹರೀಶ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ನೀರಿನ ಸಮಸ್ಯೆಯನ್ನು ನೀಗಿಸಲು ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್ 3ರಿಂದ ನೀರು ಹರಿಸುವ...
ಯಾವುದೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ ಸ್ಥಳೀಯ ಸಾಂಸ್ಕೃತಿಕ ಸಾಹಿತ್ಯಿಕ ಅವಲೋಕನ ಮತ್ತು ಚಿಂತನ ಮಂಥನ ಮಾಡುವುದಾಗಿದೆ ಎಂದು ಸಮ್ಮೇಳನಾಧ್ಯಕ್ಷ ಪ್ರೊ. ಸಿ.ವಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ನಗರದ...
ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಖಾಸಗಿ ಜಾಗದಲ್ಲಿ ಸಂಗೊಳ್ಳಿ ರಾಯಣ್ಣನ...
ದಲಿತ ಕೇರಿಯ ಮನೆಗಳಲ್ಲಿ ಜನವೋ ಜನ. ಹಾಗಾದರೆ ಅವರ ಮನೆಗಳಲ್ಲಿ ಹಬ್ಬ ಹರಿದಿನಗಳು ಎಂದುಕೊಂಡಿದ್ದೀರಾ? ಖಂಡಿತ ಇಲ್ಲ. ಈ ಗ್ರಾಮದ ದಲಿತ ಮನೆಗಳ ಒಂದೊಂದು ಮನೆಗಳಲ್ಲಿ ಮೂರ್ನಾಲ್ಕು ಕುಟುಂಬಗಳು ವಾಸವಾಗಿವೆ. ಒಂದು ಚಿಕ್ಕ...
ಉಚಿತ ಯೋಜನೆಗಳ ಜಾರಿ ಮಾಡುವುದಕ್ಕಿಂತ ದುಡಿಯಲು ಅವಕಾಶ ಸೃಷ್ಟಿಸಿ ಜನರನ್ನು ಆರ್ಥಿಕವಾಗಿ ಸಬಲಗೊಳಿಸಲು ಆದ್ಯತೆ ನೀಡಬೇಕೆಂದು ಸರ್ಕಾರಕ್ಕೆ ಹರಿಹರ ಶಾಸಕ ಬಿ.ಪಿ ಹರೀಶ್ ಹೇಳಿದರು.
ದಾವಣಗೆರೆ ಜಿಲ್ಲಾಡಳಿತ ಮತ್ತು ಹರಿಹರ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ...
ಹರಿಹರ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆ ಕೈಗೊಳ್ಳಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಂಬೇಡ್ಕರ್ ವೃತ್ತ ದಿಂದ...
ಪಂಚಮಸಾಲಿ ಸಮಾಜಕ್ಕೂ ಎಂಪಿಯಾಗುವ ಅರ್ಹತೆಯಿದೆ. ಬಿಜೆಪಿ ಹೈಕಮಾಂಡ್ ಇದನ್ನು ಅರಿತುಕೊಂಡು ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಅಥವಾ ಬಾಗಲಕೋಟೆ ಲೋಕಸಭೆಗೆ ಪಂಚಮಸಾಲಿಗರಿಗೆ ಟಿಕೆಟ್ ನೀಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ...
ಕರ್ನಾಟಕವನ್ನು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ 'ಸರ್ವ ಜನಾಂಗದ ಶಾಂತಿಯ ತೋಟ'ವಾಗಿ ಉಳಿಸಿಕೊಳ್ಳಬೇಕಿದೆ ಎಂದು ಸೌಹಾರ್ದ ಕರ್ನಾಟಕ ವೇದಿಕೆ ಹೇಳಿದೆ.
ಗಾಂಧಿ ಹುತಾತ್ಮ ದಿನದ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯಡಿ...
ದಾವಣಗೆರೆ ಜಿಲ್ಲೆಯ ಭಾನುವಳ್ಳಿ, ಚನ್ನಗಿರಿ ಗಲಾಟೆಯಲ್ಲಿ ಜಿಲ್ಲಾಧಿಕಾರಿ ಕೆಲವರ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಜಿಲ್ಲೆ ಶಾಂತವಾಗಿರಲು ಬಿಡದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದು, ಇಂತಹ ಅಧಿಕಾರಿ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ...
ದಾವಣಗೆರೆ ಜಿಲ್ಲೆಯ ಹರಿಹರದ ಹೊರವಲಯದಲ್ಲಿ ನಗರದ ವಿವಿಧ ಅಂಗಡಿಗಳ ವ್ಯಾಪಾರಿಗಳು ತ್ಯಾಜ್ಯವನ್ನು ಹೆದ್ದಾರಿ ಮತ್ತು ರೈಲ್ವೆ ಮಾರ್ಗ ಮಧ್ಯದ ಜಾಗದಲ್ಲಿ ಸುರಿಯುತ್ತಿದ್ದಾರೆ. ಅಲ್ಲದೇ, ಈ ಕಸದ ರಾಶಿಗೆ ಬೆಂಕಿ ಹಾಕುತ್ತಿದ್ದು, ರಸ್ತೆಬದಿಯ ಸಾಲು...