ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಅಮರಾವತಿಯ ಸರ್ಕಾರಿ ಉನ್ನತಿಕರಿಸಿದ ಶಾಲೆಯ ಇಂದಿನ ದುಸ್ಥಿತಿ ಬೇಸರ ತರಿಸುವಂತಿದೆ. ಮಳೆ ಬಂದರೆ ಸೋರುವ ಕೊಠಡಿಯ ಚಾವಣಿಗಳು, ಮಳೆಗೆ ಬೀಳುವಂತಿರುವ ಹಂಚಿನ ಚಾವಣಿ ಇರುವ ಕೊಠಡಿ, ಇನ್ನೊಂದು...
ಹರಿಹರದ ಎ.ಕೆ.ಕಾಲೋನಿಯಲ್ಲಿರುವ ದಸಂಸ ಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪನವರ ಮನೆಯನ್ನು ಸ್ಮಾರಕವಾಗಿಸುವುದು, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರೊ.ಬಿ.ಕೃಷ್ಣಪ್ಪನವರ ಅಧ್ಯಯನ ಪೀಠ ಆರಂಭಿಸಬೇಕು ಎನ್ನುವುದು ಸೇರಿದಂತೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ...
"ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ...
ಕರ್ನಾಟಕದ ಅಂಬೇಡ್ಕರ್ ಎಂದೇ ಹೆಸರಾಗಿರುವ ಸಾಮಾಜಿಕ, ದಲಿತ ಹಕ್ಕುಗಳ ಹೋರಾಟಗಾರ, ದಲಿತ ಸಾಹಿತ್ಯ ಸಂಘಟನೆಯ ಪ್ರವರ್ತಕ, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ದಲಿತ ಚೇತನ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನಾಚರಣೆಯನ್ನು ದಾವಣಗೆರೆ ಜಿಲ್ಲೆ...
ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಸಮಿತಿಗಳ ನೇತೃತ್ವದಲ್ಲಿ ಹರಿಹರದ ಸಿಪಿಐ ಕಚೇರಿಯ ಎಂ ಸಿ ನರಸಿಂಹನ್ ಭವನದಲ್ಲಿ 139 ನೇ ಮೇ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು....
ದಾವಣಗೆರೆ ಜಿಲ್ಲೆಯ ಹರಿಹರದ ಪ್ರವಾಸಿ ಮಂದಿರದಲ್ಲಿ ಮೇ 29 ರಂದು ರಂದು ರಾತ್ರಿ 8ಗಂಟೆಗೆ ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ ಆಯೋಜಿಸಲಾಗಿದ್ದು, ಸಮಾನತೆಯ ಆಶಯವುಳ್ಳ ಹರಿಹರದ ಎಲ್ಲಾ ನಾಗರಿಕರು, ಸಮಾನ...
"ರಾಹುಲ್ ಗಾಂಧಿ ಅವರ ಆಪರೇಷನ್ ಸಿಂಧೂರ ಹೇಳಿಕೆಯಂತೆ ಎಲ್ಲರೂ ಒಂದೇ ಮಾತಿನ ಮೇಲೆ ನಿಲ್ಲಬೇಕು. ರಾಷ್ಟ್ರೀಯ ನಾಯಕರ ಮಾತಿನಂತೆ ನೆಡೆಯಬೇಕು. ದೇಶ ಅಂತ ಬಂದಾಗ ನಾವೆಲ್ಲ ಒಗ್ಗಟ್ಟಾಗಿರಬೇಕು" ಎಂದು ದಾವಣಗೆರೆ ಜಿಲ್ಲೆ ಭೇಟಿಯ...
ಸಮಾಜದ ರಕ್ಷಣೆ, ನೈಸರ್ಗಿಕ, ಆಕಸ್ಮಿಕ ವಿಪತ್ತುಗಳು ಎದುರಾದಾಗ ನಿರ್ವಹಣೆಯ ಸಂದರ್ಭದಲ್ಲಿ ಸಮಾಜದ ಎಲ್ಲ ವರ್ಗದ ಜನರ ಪ್ರಾಣಹಾನಿ, ನಷ್ಟ ತಪ್ಪಿಸಲು, ರಕ್ಷಿಸುವ ಕಾರ್ಯಾಚರಣೆ ನಿರ್ವಹಿಸುವವರೇ ಗೃಹರಕ್ಷಕರು. ಅಲ್ಲದೆ ಸಾಮಾನ್ಯ ಆಡಳಿತ ಸೇರಿ, ಸಂಚಾರ,...
"ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ 2023, 2024 ಮತ್ತು 2025ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿಆರ್ ಅಂಬೇಡ್ಕರ್ ಪ್ರಶಸ್ತಿಗೆ 15 ಜನರನ್ನು ವಿವಿಧ ಕ್ಷೇತ್ರದ ಸಾಧಕರೆಂದು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಈ...
ಅಪಾಯದ ಅಂಚಿನಲ್ಲಿರುವ ತುಂಗಭದ್ರ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ ಹಾಗೂ ನದಿ ಖರಾಬು ಜಮೀನನ್ನು ರಕ್ಷಿಸುವ ಮೂಲಕ ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜೀವ ನದಿಯಾಗಿರುವ ತುಂಗಭದ್ರೆಯನ್ನು ಸಂರಕ್ಷಿಸಬೇಕು...
ಒಳಮೀಸಲಾತಿ ಹೋರಾಟದ ಕಿಚ್ಚಿಗೆ ಸರ್ಕಾರದ ವಿಳಂಬ ನೀತಿ ತುಪ್ಪ ಸುರಿದಂತಿದ್ದು, ಇದರ ಕಿಚ್ಚು ಮತ್ತೆ ಜೋರಾಗಿ ಹೊತ್ತಿಕೊಂಡಿದೆ. ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳಮೀಸಲಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ಶೋಷಿತ ಸಮುದಾಯಗಳು ಸುಪ್ರೀಂ ಕೋರ್ಟಿನ...
ದಾವಣಗೆರೆ ಜಿಲ್ಲೆ, ಹರಿಹರ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 50 ವಾಣಿಜ್ಯ ಮಳಿಗೆಗಳನ್ನು ಅವಧಿ ಮುಗಿದರೂ ಮರು ಹರಾಜು ಪ್ರಕ್ರಿಯೆ ನಡೆಸದಿರುವ ಕುರಿತು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ...