ಹರಿಹರ

ದಾವಣಗೆರೆ | ಮಳಿಗೆ ಮರುಹರಾಜು ನೆಡೆಸದ ಕ್ರೀಡಾಇಲಾಖೆ, ಅಂಬೇಡ್ಕರ್ ವೃತ್ತದಲ್ಲಿ ಜಯಕರ್ನಾಟಕ ಧರಣಿ.‌

ಹರಿಹರದಲ್ಲಿ ಅವಧಿ ಮುಗಿದಿರುವ ಕ್ರೀಡಾ ಇಲಾಖೆ ಮಳಿಗೆಗಳ ಮರುಹರಾಜಿಗೆ ಕಳೆದೊಂದು ವರ್ಷದಿಂದ ಹೋರಾಟ ನೆಡೆಸುತ್ತಿರುವ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ಗಮನ ಸೆಳೆದು ಒತ್ತಡ ಹೇರಲು ದಾವಣಗೆರೆ ನಗರದ ಡಾ.ಬಿಆರ್ ಅಂಬೇಡ್ಕರ್ ವೃತ್ತದಲ್ಲಿ...

ದಾವಣಗೆರೆ | ಬಾಯ್ಲರ್ ಬಿದ್ದು ಬಾಲಕನ ಸಾವು, ಮುಖ್ಯೋಪಾಧ್ಯಾಯ, ವಾರ್ಡನ್ ನ್ಯಾಯಾಂಗ ಬಂಧನ

ದಾವಣಗೆರೆ ನಗರದ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯಲ್ಲಿ ಬಾಲಕನ ಮೇಲೆ ಬಾಯ್ಲರ್‌ ಉರುಳಿಬಿದ್ದು ಸಾವನ್ನಪ್ಪಿದ ಪ್ರಕರಣದಲ್ಲಿ ಪೊಲೀಸರು ಶಾಲೆಯ ಮುಖ್ಯೋಪಾಧ್ಯಾಯ, ವಾರ್ಡನ್ ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಮೃತಪಟ್ಟ 11 ವರ್ಷದ...

ಮೈಕ್ರೋಫೈನಾನ್ಸ್‌ ಕಿರುಕುಳ | ಒಂದೇ ದಿನ ನಾಲ್ವರು ರೈತರು ಆತ್ಮ*ಹತ್ಯೆ

ಮೈಕ್ರೋಫೈನಾನ್ಸ್‌ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ...

ದಾವಣಗೆರೆ | ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ: ದಸಂಸ ಆತಂಕ

ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ ಎದುರಾಗಿದ್ದು, ಸ್ವಲ್ಪವೇ ಮಣ್ಣು ಕುಸಿತ ಸಂಭವಿಸಿದರೂ ಭಾರೀ ಅನಾಹುತ, ಜೀವಹಾನಿಯಾಗುವ ಸಂಭವವಿದೆ. ಇತ್ತೀಚೆಗೆ ಇಂತಹ ಪ್ರಕರಣ ವರದಿಯಾಗಿದ್ದು, ಈಗ ಅಂತಹದೇ ಮತ್ತೊಂದು...

ಮಣ್ಣುಗಣಿಗಾರಿಕೆಯಿಂದ ರಿಪಬ್ಲಿಕ್ ಬಳ್ಳಾರಿಯಂತಾಗುತ್ತಿಯೇ ಹರಿಹರ?; ಮಂಜುನಾಥ ಕುಂದುವಾಡ ಅನುಮಾನ

ಹರಿಹರ ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ವಿಶೇಷವಾಗಿ ನದಿ ದಡದ ಗ್ರಾಮಗಳ ಪಟ್ಟಾ ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮಣ್ಣುಗಣಿಗಾರಿಕೆ ನಡೆಯುತ್ತಿದ್ದು, ಅದನ್ನು ತಕ್ಷಣ ತಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯ...

ಹರಿಹರ | ನಗರಸಭೆಯ ಪೌರಾಯುಕ್ತರನ್ನು ವರ್ಗಾಯಿಸಲು ನಿರ್ಣಯ ಅಂಗೀಕಾರ

ನಗರ ಸಭೆಯ ಸದಸ್ಯರಿಗೆ, ಸಾರ್ವಜನಿಕರಿಗೆ ಸ್ಪಂದಿಸದೆ ಕಾರ್ಯ ನಿರ್ವಹಿಸುವ ಪೌರಾಯುಕ್ತರಿಂದ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ನಗರದ ಆಡಳಿತದ ಹಿತದೃಷ್ಟಿಯಿಂದ ಪೌರಾಯುಕ್ತರನ್ನು ಬೇರೆಡೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಪೌರಾಯುಕ್ತರು, ಉಪಾಧ್ಯಕ್ಷರು, ಸಿಬ್ಬಂದಿಗಳಿಲ್ಲದೆ ಅಧ್ಯಕ್ಷರು, ಸದಸ್ಯರು...

ದಾವಣಗೆರೆ | ಕನ್ನಡ ಹೋರಾಟಗಾರ ಇಲಿಯಾಜ್‌ರಿಗೆ ʼನಮ್ಮ ಹೆಮ್ಮೆಯ ಕರ್ನಾಟಕ ರತ್ನʼ ಪ್ರಶಸ್ತಿ

ಕನ್ನಡ ಹೋರಾಟಗಾರ ಇಲಿಯಾಜ್ ಅವರಿಗೆ ಬೆಂಗಳೂರಿನ ಸುವರ್ಣ ಕರ್ನಾಟಕ ಕಾರ್ಮಿಕರ ಸಂಘಟನೆಯಿಂದ "ನಮ್ಮ ಹೆಮ್ಮೆಯ ಕರ್ನಾಟಕ ರತ್ನ" ಪ್ರಶಸ್ತಿ ನೀಡಿ ಗೌರವಿಸಿದೆ. ದಾವಣಗೆರೆ ಜಿಲ್ಲೆಯ ಹರಿಹರ ನಗರದ ಕನ್ನಡಪರ ಹೋರಾಟಗಾರ, ಕನ್ನಡದ ಕೆಲಸ ಕಾರ್ಯಗಳಲ್ಲಿ...

ದಾವಣಗೆರೆ | ಅಕ್ರಮ ಪಡಿತರ ಸಾಗಾಟ: ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ

ದಾವಣಗೆರೆಯ ಹರಿಹರದ ಪಡಿತರ ವಿತರಣಾ ಕೇಂದ್ರವೊಂದರಲ್ಲಿ ಅಕ್ರಮವಾಗಿ ಅಕ್ಕಿ ಮತ್ತು ರಾಗಿಯನ್ನು ಸಾಗಿಸುವುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಗ್ರಾಮಾಂತರ ಘಟಕದ ಭಾಜಪಾ ವತಿಯಿಂದ ಪ್ರತಿಭಟನೆ ನಡೆಸಿದರು. ಹರಿಹರದ ಆಶ್ರಯ ಬಡಾವಣೆಯಲ್ಲಿರುವ...

ಹರಿಹರ | ನಿರ್ಮಲ ತುಂಗಭದ್ರಾ ಜಲಜಾಗೃತಿ-ಜನಜಾಗೃತಿ ಅಭಿಯಾನಕ್ಕೆ ಚಾಲನೆ

ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರಾ ನದಿಯ ಉಳಿವಿಗಾಗಿ ಮತ್ತು ಸ್ವಚ್ಛತೆಗಾಗಿ ಕೈಗೊಂಡಿರುವ ನಿರ್ಮಲ ತುಂಗಭದ್ರಾ ಜಲಜಾಗೃತಿ-ಜನಜಾಗೃತಿ ಅಭಿಯಾನದ ಪಾದಯಾತ್ರೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ದಾವಣಗೆರೆ ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ಚಾಲನೆ...

ದಾವಣಗೆರೆ | ʼದೂಡಾ ಕಚೇರಿʼ ಉದ್ಘಾಟನೆ; ಆಹ್ವಾನ ನೀಡದ ಆಯುಕ್ತರಿಗೆ ಶಾಸಕ ಬಿ ಪಿ ಹರೀಶ್ ತರಾಟೆ

ʼದೂಡಾ ಕಚೇರಿʼ ಉದ್ಘಾಟನೆಗೆ ಆಹ್ವಾನ ನೀಡದ ನಗರಸಭೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಹರಿಹರ ಶಾಸಕ ಬಿ ಪಿ ಹರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹರಿಹರ ಪಟ್ಟಣದಲ್ಲಿ ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಶಾಖಾ ಕಚೇರಿಯ ಉದ್ಘಾಟನೆ...

ದಾವಣಗೆರೆ | ಸರ್ಕಾರ ಗುರುತಿಸಿರುವ ಜಾಗದಲ್ಲಿ ಶೀಘ್ರವೇ ನಿವೇಶನಗಳನ್ನು ಹಂಚಿಕೆ ಮಾಡಲು ಒತ್ತಾಯ

ದಲಿತ ಹಾಗೂ ಹಿಂದುಳಿದ ವರ್ಗದ ವಸತಿ ರಹಿತ ಕುಟುಂಬಗಳಿಗೆ ಕಡ್ಲೆಗೊಂದಿ ಗ್ರಾಮದಲ್ಲಿ ಸರ್ಕಾರ ಗುರುತಿಸಿರುವ ಜಾಗದಲ್ಲಿ ಶೀಘ್ರವೇ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ತಾಲೂಕು...

ದಾವಣಗೆರೆ | ಅಕ್ರಮವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವು; ಕ್ರಮ ಕೈಗೊಳ್ಳುವ ಎಚ್ಚರಿಕೆ

ದಾವಣಗೆರೆ ಜಿಲ್ಲೆ ಹರಿಹರ ನಗರಸಭೆಯಿಂದ ಪರವಾನಗಿ ಪಡೆಯದೆ ಮುಖ್ಯ ವೃತ್ತಗಳಲ್ಲಿ ಅಳವಡಿಸಿದ್ದ ಬೋರ್ಡ್‌, ಪ್ಲೆಕ್ಸ್ ತೆರವುಗೊಳಿಸಲು ಹರಿಹರ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ನಗರಸಭಾ ಆರೋಗ್ಯ ನಿರೀಕ್ಷಕರ ತಂಡ ಕಾರ್ಯಾಚರಣೆಗೆಮುಂದಾಯಿತು. ತೆರವು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X