ಹರಿಹರ

ದಾವಣಗೆರೆ | ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು; ಶವಸಂಸ್ಕಾರಕ್ಕೆ ಪರದಾಟ

ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು ಇಡೀ ಸ್ಮಶಾನವನ್ನು ಮುಳುಗಿಸಿದ್ದು, ಶವಸಂಸ್ಕಾರಕ್ಕೆ ಜನರು ಪರದಾಟ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ಹೊರವಲಯದ ಗುತ್ತೂರಿನಲ್ಲಿ ನಡೆದಿದೆ. ಗುತ್ತೂರಿನ ಮಂಜಪ್ಪ(70) ಎಂಬುವವರು ಮೃತಪಟ್ಟಿದ್ದರು. ಶವಸಂಸ್ಕಾರ ನಡೆಸಲು ಹೋದರೆ...

ಹರಿಹರ | ಸೋರುತ್ತಿರುವ ಗೋಡೆ, ಕೊಳಚೆ ನೀರಿನಲ್ಲೇ ಮಕ್ಕಳ ಹೆಜ್ಜೆ; ಇದು ಸರ್ಕಾರಿ ಶಾಲೆಯ ಅವ್ಯವಸ್ಥೆ!

ದಾವಣಗೆರೆ ಜಿಲ್ಲೆಯ ಹರಿಹರದ ನೀಲಕಂಠೇಶ್ವರ ನಗರಲ್ಲೊಂದು ಶಾಲೆ ಇದೆ. ಇಲ್ಲಿ ಮಳೆ ಬಂದರೆ ಸಾಕು, ಪೋಷಕರು ಬಿಡಿ, ಮಕ್ಕಳೇ ಶಾಲೆಯ ಆವರಣಕ್ಕೆ ಕಾಲಿಡಲು ಹಿಂದೇಟು ಹಾಕುವ ಸ್ಥಿತಿ ಮಳೆಗಾಲದಲ್ಲಿ ನಿರ್ಮಾಣವಾಗುತ್ತದೆ. ಶಾಲೆಯ ಆವರಣದ ತುಂಬಾ...

ದಾವಣಗೆರೆ | ಸೋಲಿನಿಂದ ಬಿಜೆಪಿಯಲ್ಲಿ ಅಸಮಾಧಾನ; ಆರೋಪ-ಪ್ರತ್ಯಾರೋಪ

ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಸೋಲು ಅನುಭವಿಸದ್ದಾರೆ. ಅವರ ಸೋಲಿನ ಬೆನ್ನಲ್ಲೇ, ದಾವಣಗೆರೆ ಬಿಜೆಪಿಯಲ್ಲಿ ಅಸಮಾಧಾನ, ಒಳಜಗಳ ಭುಗಿಲೆದ್ದಿದೆ. ಆರೋಪ-ಪ್ರತ್ಯಾರೋಪಗಳು ಕೇಳಿಬರುತ್ತಿವೆ. ಮಾಡಾಳ್ ಮಲ್ಲಿಕಾರ್ಜುನ ಮತ್ತು ಹರಿಹರ...

ದಾವಣಗೆರೆ | ಯುವಕನನ್ನು ಕೂಡಿ ಹಾಕಿ ಹಲ್ಲೆ; ನಾಲ್ವರ ಬಂಧನ

ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಪ್ರಕರಣದಲ್ಲಿ ಏಳು ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹರಿಹರದ ಬೆಂಕಿ ನಗರದಲ್ಲಿ ಮೇ 31ರಂದು ಘಟನೆ...

ದಾವಣಗೆರೆ | ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಬೂತ್ ಮತದಾರಿಂದ ಮತದಾನ ಬಹಿಷ್ಕಾರಕ್ಕೆ ತೀರ್ಮಾನ

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು ನಗರಸಭೆ ವ್ಯಾಪ್ತಿಯ ಹತ್ತನೇ ವಾರ್ಡಿನ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಬೂತ್ ನಂಬರ್ 48ರ ಸಾರ್ವಜನಿಕರಿಂದ 1356 ಮತಗಳು ಇರುವ ಪ್ರದೇಶದಲ್ಲಿ ಈ ಬಾರಿ ದಾವಣಗೆರೆ ಲೋಕಸಭಾ...

ದಾವಣಗೆರೆ | ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು: ಶಾಸಕ ಬಿ.ಪಿ ಹರೀಶ್

ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿವಿಧ ವಾರ್ಡುಗಳಿಗೆ ಭೇಟಿ ನೀಡಿರುವ ಶಾಸಕ ಬಿ.ಪಿ. ಹರೀಶ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ನೀರಿನ ಸಮಸ್ಯೆಯನ್ನು ನೀಗಿಸಲು ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು ಹರಿಸುವ...

ದಾವಣಗೆರೆ | ಸ್ಥಳೀಯ ಸಾಹಿತ್ಯಿಕ ಅವಲೋಕನ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ: ಸಿ.ವಿ ಪಾಟೀಲ್

ಯಾವುದೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ ಸ್ಥಳೀಯ ಸಾಂಸ್ಕೃತಿಕ ಸಾಹಿತ್ಯಿಕ ಅವಲೋಕನ ಮತ್ತು ಚಿಂತನ ಮಂಥನ ಮಾಡುವುದಾಗಿದೆ ಎಂದು ಸಮ್ಮೇಳನಾಧ್ಯಕ್ಷ ಪ್ರೊ. ಸಿ.ವಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲೆಯ ಹರಿಹರ ನಗರದ...

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ...

ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಖಾಸಗಿ ಜಾಗದಲ್ಲಿ ಸಂಗೊಳ್ಳಿ ರಾಯಣ್ಣನ...

ದಾವಣಗೆರೆ | ಸೂರಿಲ್ಲದೆ ಬೀದಿಗಳಲ್ಲಿ ಬದುಕು ದೂಡುತ್ತಿರುವ ದಲಿತ ಸಮುದಾಯ; ಅಧಿಕಾರಿಗಳ ನಿರ್ಲಕ್ಷ್ಯ

ದಲಿತ ಕೇರಿಯ ಮನೆಗಳಲ್ಲಿ ಜನವೋ ಜನ. ಹಾಗಾದರೆ ಅವರ ಮನೆಗಳಲ್ಲಿ ಹಬ್ಬ ಹರಿದಿನಗಳು ಎಂದುಕೊಂಡಿದ್ದೀರಾ? ಖಂಡಿತ ಇಲ್ಲ. ಈ ಗ್ರಾಮದ ದಲಿತ ಮನೆಗಳ ಒಂದೊಂದು ಮನೆಗಳಲ್ಲಿ ಮೂರ್ನಾಲ್ಕು ಕುಟುಂಬಗಳು ವಾಸವಾಗಿವೆ. ಒಂದು ಚಿಕ್ಕ...

ದಾವಣಗೆರೆ | ಉಚಿತ ಯೋಜನೆಗಿಂತ, ದುಡಿಯಲು ಅವಕಾಶ ಸೃಷ್ಟಿಸಿ; ಶಾಸಕ ಬಿ.ಪಿ ಹರೀಶ್

ಉಚಿತ ಯೋಜನೆಗಳ ಜಾರಿ ಮಾಡುವುದಕ್ಕಿಂತ ದುಡಿಯಲು ಅವಕಾಶ ಸೃಷ್ಟಿಸಿ ಜನರನ್ನು ಆರ್ಥಿಕವಾಗಿ ಸಬಲಗೊಳಿಸಲು ಆದ್ಯತೆ ನೀಡಬೇಕೆಂದು ಸರ್ಕಾರಕ್ಕೆ ಹರಿಹರ ಶಾಸಕ ಬಿ.ಪಿ ಹರೀಶ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತ ಮತ್ತು ಹರಿಹರ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ...

ದಾವಣಗೆರೆ | ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆಗೆ ಒತ್ತಾಯಿಸಿ ಪ್ರತಿಭಟನೆ

ಹರಿಹರ ತಾಲೂಕು ಕ್ರೀಡಾಂಗಣದ ವಾಣಿಜ್ಯ ಮಳಿಗೆಯ ಮರು ಹರಾಜು ಪ್ರಕ್ರಿಯೆ ಕೈಗೊಳ್ಳಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಅಂಬೇಡ್ಕರ್ ವೃತ್ತ ದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X