ಹರಿಹರ

ದಾವಣಗೆರೆ | ದೆಹಲಿ ಸ್ಪೋಟ ಹಿನ್ನೆಲೆ; ನಗರ, ಜಿಲ್ಲೆಯಾದ್ಯಂತ ಪೊಲೀಸರ ಕಟ್ಟೆಚ್ಚರ, ತಪಾಸಣೆ

ದೆಹಲಿ ಸ್ಫೋಟದಲ್ಲಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ದಾವಣಗೆರೆ ನಗರ ಮತ್ತು ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಪ್ರೇಕ್ಷಣೀಯ ಸ್ಥಳಗಳು, ಪ್ರಮುಖ ಜನಸಂದಣಿ ಸ್ಥಳಗಳಾದ ರೈಲ್ವೇ ಸ್ಟೇಷನ್, KSRTC ಬಸ್ ನಿಲ್ದಾಣ, ಖಾಸಗಿ ಬಸ್...

ದಾವಣಗೆರೆ | ಮನೆಬಿಟ್ಟು ತಿರುಗಾಡುತ್ತಿದ್ದ ಬಾಲಕನನ್ನು ಸುರಕ್ಷಿತವಾಗಿ ಪಾಲಕರ ಬಳಿ ಸೇರಿಸಿದ ಸಂಚಾರ ಪೊಲೀಸರು

ತಂದೆ ಬೈದಿದ್ದರಿಂದ ಬೇಜಾರಾಗಿ ಮನೆಬಿಟ್ಟು ಬಂದಿದ್ದ, ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಹರಿಹರ ನಗರದ ಬಾಲಕನನ್ನು ದಾವಣಗೆರೆ ಸಂಚಾರ ಪೊಲೀಸರು ಪತ್ತೆ ಹಚ್ಚಿ ವಿಚಾರಿಸಿ ಪೋಷಕರ ವಶಕ್ಕೆ ಸುರಕ್ಷಿತವಾಗಿ ಮರಳಿಸಿದ ಘಟನೆ ದಾವಣಗೆರೆ ಹೊರವಲಯದ ಜಿಎಂಐಟಿ...

ದಾವಣಗೆರೆ | ಹರಿಹರ ಗ್ರಂಥಾಲಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ 358 ನೇ ಜಯಂತಿ

ದಾವಣಗೆರೆ ಜಿಲ್ಲೆಯ ಹರಿಹರ ಶಾಖಾ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 2025ನೇ ಸಾಲಿನ ಶನಿವಾರದಂದು ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ 358 ನೇ ಜಯಂತಿಯನ್ನು ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹರಿಹರ ಶಾಖಾ...

ದಾವಣಗೆರೆ | ನಗರಪಾಲಿಕೆಯಿಂದ ತುಂಗಭದ್ರಾ ನೀರು ಪೂರೈಕೆ, ಕುದಿಸಿ ಬಳಸಲು ಸೂಚನೆ: ಆಯುಕ್ತೆ ರೇಣುಕಾ

ದಾವಣಗೆರೆ ನಗರಕ್ಕೆ ಮಹಾನಗರ ಪಾಲಿಕೆಯಿಂದ ತುಂಗಭದ್ರಾ ನದಿ ನೀರು ಶುದ್ದೀಕರಿಸಿ ಪೂರೈಕೆ ಮಾಡಿದ್ದರೂ ಕಡ್ಡಾಯವಾಗಿ ಕುದಿಸಿ, ಆರಿಸಿದ ನೀರನ್ನು ಕುಡಿಯಲು ಉಪಯೋಗಿಸಬೇಕು. ಹಾಗೂ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕೆಂದು ದಾವಣಗೆರೆ ಮಹಾನಗರಪಾಲಿಕೆ...

ದಾವಣಗೆರೆ | ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನ:ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ಆಕ್ರೋಶ

ವಾಲ್ಮೀಕಿ ಸಮಾಜದ ವಿರುದ್ಧ ಸಭೆಯಲ್ಲಿ ಮಾತನಾಡಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ...

ದಾವಣಗೆರೆ | ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ

ಬ್ಲಾಕ್ ಸ್ಪಾಟ್ ಗುಂಡಿಗಳನ್ನು ಮುಚ್ಚಿ ದಾವಣಗೆರೆ ನಗರದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಒಬ್ಬ ವಕೀಲ ನ್ಯಾಯಧೀಶರ ಮೇಲೆ ಚಪ್ಪಲಿ ಎಸೆದು ಹಲ್ಲೆ ಮಾಡಲಾರಂಭಿಸುತ್ತಾನೆ ಎನ್ನುವುದಾದರೆ, ಹಳ್ಳಿಗಳ ದೇಶವಾಗಿರುವ ಭಾರತೀಯ ಸಮಾಜದಲ್ಲಿ ಸಾಮಾನ್ಯ ನಾಗರಿಕರ ನಡುವೆ ತಳಸಮುದಾಯಗಳು ಬದುಕುವುದು ಹೇಗೆ? ಎಂಬುದು ಒಂದು ಗಂಭೀರವಾದಂತಹ ಸವಾಲಾಗಿದೆ. ...

ದಾವಣಗೆರೆ | ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮುಂದುವರಿಕೆಗೆ ದಸಂಸ ಒತ್ತಾಯ

ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಮುಂದಿನ 10 ದಿನಗಳ ವರೆಗೆ ಮುಂದುವರೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ದಾವಣಗೆರೆ ಜಿಲ್ಲೆಯ...

ದಾವಣಗೆರೆ | ತುಂಗಭದ್ರಾ ನದಿಯಲ್ಲಿ ವೃದ್ಧೆ ಆತ್ಮಹತ್ಯೆ ಯತ್ನ: ರಕ್ಷಿಸಿದ ಹರಿಹರ ಪೊಲೀಸರು.‌

ಜೀವನದಲ್ಲಿ ಬೇಸರಗೊಂಡು ತುಂಗಭದ್ರಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವಯೋವೃದ್ಧೆಯನ್ನು ರಕ್ಷಿಸಿದ ದಾವಣಗೆರೆ ಜಿಲ್ಲೆ ಹರಿಹರ ಪೊಲೀಸರು, ಉಪಚರಿಸಿ ವಿಳಾಸ ಪತ್ತೆ ಮಾಡಿ ಸುರಕ್ಷಿತವಾಗಿ ಮಗನೊಂದಿಗೆ ಕಳುಹಿಸಿದ ಮಾನವೀಯ ಘಟನೆ ಹರಿಹರದಲ್ಲಿ ನಡೆದಿದೆ. ಹರಿಹರ...

ದಾವಣಗೆರೆ | ಬೆಸ್ಕಾಂ ಉಗ್ರಾಣದಲ್ಲಿ3.85 ಕೋಟಿ ರೂ ಹಗರಣ: ಸಾಮಗ್ರಿಗಳ ದುರುಪಯೋಗ ದೂರು ದಾಖಲು

ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ 3.85 ಕೋಟಿ ಮೌಲ್ಯದ ಸಾಮಗ್ರಿಗಳ ದುರುಪಯೋಗ ಮಾಡಿರುವ ಹಗರಣ ದಾವಣಗೆರೆ ಜಿಲ್ಲೆ ಹರಿಹರ ನಗರದ ವಿಭಾಗೀಯ ಉಗ್ರಾಣದಲ್ಲಿ ನಡೆದಿದೆ.  ಆರೋಪದ ಮೇಲೆ ಸಹಾಯಕ ಉಗ್ರಾಣ ಪಾಲಕ (assistant store...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ. ಒಳಮೀಸಲಾತಿಯ ಸರ್ಕಾರಿ ಆದೇಶವು ಕಾನೂನಾಗಿ ಮಾರ್ಪಾಡುವ ನಿಟ್ಟಿನಲ್ಲಿ ಸರ್ಕಾರದ ಸುಗ್ರೀವಾಜ್ಞೆ ಅಗತ್ಯವಿದೆ"...

ದಾವಣಗೆರೆ | ಹರಿಹರ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಗಿರಿಯಮ್ಮ ಕಾಲೇಜು ಚಾಂಪಿಯನ್

ಹರಿಹರ ನಗರದ ಗಿರಿಯಮ್ಮ ಕಾಂತಪ್ಪ ಶ್ರೇಷ್ಟ್ಠಿ ಮಹಿಳಾ ಪದವಿ ಪೂರ್ವ ಕಾಲೇಜು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ, 2025 - 26ನೇ ಶೈಕ್ಷಣಿಕ ಸಾಲಿನ ಬಾಲಕಿಯರ ವಿಭಾಗದಲ್ಲಿ ಸತತವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ