ಹರಿಹರ

ದಾವಣಗೆರೆ | ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯಿಂದ ಹರಿಹರದಲ್ಲಿ ಮೇ -ಕಾರ್ಮಿಕ ದಿನಾಚರಣೆ

ಸಿಪಿಐ ಪಕ್ಷ ಮತ್ತು ಎಐಟಿಯುಸಿ ಸಂಘಟನೆಯ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಸಮಿತಿಗಳ ನೇತೃತ್ವದಲ್ಲಿ ಹರಿಹರದ ಸಿಪಿಐ ಕಚೇರಿಯ ಎಂ ಸಿ ನರಸಿಂಹನ್ ಭವನದಲ್ಲಿ 139 ನೇ ಮೇ ಕಾರ್ಮಿಕ ದಿನಾಚರಣೆಯನ್ನು ‌ಆಚರಿಸಲಾಯಿತು....

ದಾವಣಗೆರೆ | ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ, ಪಾಲ್ಗೊಳ್ಳಲು ಸಮಾನ ಮನಸ್ಕರಿಗೆ ಆಹ್ವಾನ.

ದಾವಣಗೆರೆ ಜಿಲ್ಲೆಯ ಹರಿಹರದ ಪ್ರವಾಸಿ ಮಂದಿರದಲ್ಲಿ ಮೇ 29 ರಂದು ರಂದು ರಾತ್ರಿ 8ಗಂಟೆಗೆ ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ ಆಯೋಜಿಸಲಾಗಿದ್ದು, ಸಮಾನತೆಯ ಆಶಯವುಳ್ಳ ಹರಿಹರದ ಎಲ್ಲಾ ನಾಗರಿಕರು, ಸಮಾನ...

ದಾವಣಗೆರೆ | ದೇಶ ಎಂದಾಗ ಒಗ್ಗಟ್ಟಿರಬೇಕು, ಆಪರೇಷನ್ ಸಿಂಧೂರ ಪರವಿದ್ದೇವೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

"ರಾಹುಲ್ ಗಾಂಧಿ ಅವರ ಆಪರೇಷನ್ ಸಿಂಧೂರ ಹೇಳಿಕೆಯಂತೆ ಎಲ್ಲರೂ ಒಂದೇ ಮಾತಿನ ಮೇಲೆ ನಿಲ್ಲಬೇಕು. ರಾಷ್ಟ್ರೀಯ ನಾಯಕರ ಮಾತಿನಂತೆ ನೆಡೆಯಬೇಕು. ದೇಶ ಅಂತ ಬಂದಾಗ ನಾವೆಲ್ಲ ಒಗ್ಗಟ್ಟಾಗಿರಬೇಕು" ಎಂದು ದಾವಣಗೆರೆ ಜಿಲ್ಲೆ ಭೇಟಿಯ...

ದಾವಣಗೆರೆ | ರಕ್ಷಣೆ ನೀಡುವ ಗೃಹರಕ್ಷಕ ಸಿಬ್ಬಂದಿಗಳಿಗೇ ರಕ್ಷಣೆಯಿಲ್ಲ; ಗಮನಿಸುವರೇ ಅಧಿಕಾರಿಗಳು?

ಸಮಾಜದ ರಕ್ಷಣೆ, ನೈಸರ್ಗಿಕ, ಆಕಸ್ಮಿಕ ವಿಪತ್ತುಗಳು ಎದುರಾದಾಗ ನಿರ್ವಹಣೆಯ ಸಂದರ್ಭದಲ್ಲಿ ಸಮಾಜದ ಎಲ್ಲ ವರ್ಗದ ಜನರ ಪ್ರಾಣಹಾನಿ, ನಷ್ಟ ತಪ್ಪಿಸಲು, ರಕ್ಷಿಸುವ ಕಾರ್ಯಾಚರಣೆ ನಿರ್ವಹಿಸುವವರೇ ಗೃಹರಕ್ಷಕರು. ಅಲ್ಲದೆ ಸಾಮಾನ್ಯ ಆಡಳಿತ ಸೇರಿ, ಸಂಚಾರ,...

ದಾವಣಗೆರೆ | ಅಂಬೇಡ್ಕರ್ ಪ್ರಶಸ್ತಿಗೆ ಒಂದೇ ಜಾತಿಗೆ ಪ್ರಾಶಸ್ತ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರ ರಾಜಿನಾಮೆಗೆ ಆಗ್ರಹ.

"ಡಾ.ಬಿ.ಆ‌ರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ 2023, 2024 ಮತ್ತು 2025ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿಆರ್ ಅಂಬೇಡ್ಕರ್ ಪ್ರಶಸ್ತಿಗೆ 15 ಜನರನ್ನು ವಿವಿಧ ಕ್ಷೇತ್ರದ ಸಾಧಕರೆಂದು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಈ...

ದಾವಣಗೆರೆ | ಮರಳುಗಾರಿಕೆ ನಿಷೇಧಿಸಿ, ತುಂಗಭದ್ರ ನದಿ ಸಂರಕ್ಷಣೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ.

ಅಪಾಯದ ಅಂಚಿನಲ್ಲಿರುವ ತುಂಗಭದ್ರ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ ಹಾಗೂ ನದಿ ಖರಾಬು ಜಮೀನನ್ನು ರಕ್ಷಿಸುವ ಮೂಲಕ ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜೀವ ನದಿಯಾಗಿರುವ ತುಂಗಭದ್ರೆಯನ್ನು ಸಂರಕ್ಷಿಸಬೇಕು...

ದಾವಣಗೆರೆ | ʼಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿʼ; ಕ್ರಾಂತಿಕಾರಿ ಪಾದಯಾತ್ರೆ

ಒಳಮೀಸಲಾತಿ ಹೋರಾಟದ ಕಿಚ್ಚಿಗೆ ಸರ್ಕಾರದ ವಿಳಂಬ ನೀತಿ ತುಪ್ಪ ಸುರಿದಂತಿದ್ದು, ಇದರ ಕಿಚ್ಚು ಮತ್ತೆ ಜೋರಾಗಿ ಹೊತ್ತಿಕೊಂಡಿದೆ. ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳಮೀಸಲಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ಶೋಷಿತ ಸಮುದಾಯಗಳು ಸುಪ್ರೀಂ ಕೋರ್ಟಿನ...

ದಾವಣಗೆರೆ | ಕ್ರೀಡಾ ಇಲಾಖೆ ಮಳಿಗೆಗಳ ಹರಾಜಿಗೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಜಯಕರ್ನಾಟಕ ಮನವಿ.

ದಾವಣಗೆರೆ ಜಿಲ್ಲೆ, ಹರಿಹರ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 50 ವಾಣಿಜ್ಯ ಮಳಿಗೆಗಳನ್ನು ಅವಧಿ ಮುಗಿದರೂ ಮರು ಹರಾಜು ಪ್ರಕ್ರಿಯೆ ನಡೆಸದಿರುವ ಕುರಿತು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ...

ದಾವಣಗೆರೆ | ಮಳಿಗೆ ಮರುಹರಾಜು ನೆಡೆಸದ ಕ್ರೀಡಾಇಲಾಖೆ, ಅಂಬೇಡ್ಕರ್ ವೃತ್ತದಲ್ಲಿ ಜಯಕರ್ನಾಟಕ ಧರಣಿ.‌

ಹರಿಹರದಲ್ಲಿ ಅವಧಿ ಮುಗಿದಿರುವ ಕ್ರೀಡಾ ಇಲಾಖೆ ಮಳಿಗೆಗಳ ಮರುಹರಾಜಿಗೆ ಕಳೆದೊಂದು ವರ್ಷದಿಂದ ಹೋರಾಟ ನೆಡೆಸುತ್ತಿರುವ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ಗಮನ ಸೆಳೆದು ಒತ್ತಡ ಹೇರಲು ದಾವಣಗೆರೆ ನಗರದ ಡಾ.ಬಿಆರ್ ಅಂಬೇಡ್ಕರ್ ವೃತ್ತದಲ್ಲಿ...

ದಾವಣಗೆರೆ | ಬಾಯ್ಲರ್ ಬಿದ್ದು ಬಾಲಕನ ಸಾವು, ಮುಖ್ಯೋಪಾಧ್ಯಾಯ, ವಾರ್ಡನ್ ನ್ಯಾಯಾಂಗ ಬಂಧನ

ದಾವಣಗೆರೆ ನಗರದ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯಲ್ಲಿ ಬಾಲಕನ ಮೇಲೆ ಬಾಯ್ಲರ್‌ ಉರುಳಿಬಿದ್ದು ಸಾವನ್ನಪ್ಪಿದ ಪ್ರಕರಣದಲ್ಲಿ ಪೊಲೀಸರು ಶಾಲೆಯ ಮುಖ್ಯೋಪಾಧ್ಯಾಯ, ವಾರ್ಡನ್ ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಮೃತಪಟ್ಟ 11 ವರ್ಷದ...

ಮೈಕ್ರೋಫೈನಾನ್ಸ್‌ ಕಿರುಕುಳ | ಒಂದೇ ದಿನ ನಾಲ್ವರು ರೈತರು ಆತ್ಮ*ಹತ್ಯೆ

ಮೈಕ್ರೋಫೈನಾನ್ಸ್‌ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ...

ದಾವಣಗೆರೆ | ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ: ದಸಂಸ ಆತಂಕ

ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್‌ ನೆಲಕ್ಕುರುಳುವ ಸಾಧ್ಯತೆ ಎದುರಾಗಿದ್ದು, ಸ್ವಲ್ಪವೇ ಮಣ್ಣು ಕುಸಿತ ಸಂಭವಿಸಿದರೂ ಭಾರೀ ಅನಾಹುತ, ಜೀವಹಾನಿಯಾಗುವ ಸಂಭವವಿದೆ. ಇತ್ತೀಚೆಗೆ ಇಂತಹ ಪ್ರಕರಣ ವರದಿಯಾಗಿದ್ದು, ಈಗ ಅಂತಹದೇ ಮತ್ತೊಂದು...

ಈ ಹೊತ್ತಿನ ಪ್ರಮುಖ ಸುದ್ದಿ