ಕಾಶ್ಮೀರದ ಕಾರ್ಗಿಲ್ ಪ್ರದೇಶಗಳನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕರು ಮತ್ತು ಸೇನೆಯ ವಿರುದ್ಧ ವಿರುದ್ಧ ಭಾರತೀಯ ಸೇನೆ ಹೋರಾಡಿ ವಿಜಯ ಗಳಿಸಿದ ಕಾರ್ಗಿಲ್ ಯುದ್ಧದ ಸಂಭ್ರಮೋತ್ಸವವನ್ನು ಮತ್ತು ಇತ್ತೀಚೆಗೆ ಭಯೋತ್ಪಾದಕ ಶಿಬಿರಗಳ ಮೇಲೆ...
ಜುಲೈ 27, 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮದಲ್ಲಿ ದಾವಣಗೆರೆ ಸೇರಿದಂತೆ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ...
ಗ್ರಾಮ ಪಂಚಾಯತಿ ಅಧ್ಯಕ್ಷೆ ದಲಿತೆ ಎಂಬ ಕಾರಣಕ್ಕೆ ಪಂಚಾಯತಿಯ ಸದಸ್ಯರು ಅಭಿವೃದ್ಧಿ ಕೆಲಸಗಳಲ್ಲಿ ಸರಿಯಾಗಿ ಸಹಕರಿಸುತ್ತಿಲ್ಲ. ಜಾತಿ ತಾರತಮ್ಯ ಎಸಗುತ್ತಿದ್ದಾರೆ ಎಂಬ ಜಾತಿ ದೌರ್ಜನ್ಯದ ಗಂಭೀರ ಆರೋಪ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ...
"ರಾಜ್ಯ ಸರ್ಕಾರದ ಶಕ್ತಿ ಯೋಜನೆ ಕೇವಲ ಎರಡು ವರ್ಷದಲ್ಲಿ 500 ಕೋಟಿ ಮಹಿಳೆಯರ ಉಚಿತ ಪ್ರಯಾಣ ಮಾಡಿದ ಇತಿಹಾಸ ನಿರ್ಮಾಣ ಮಾಡಿದೆ ನಮ್ಮ ಸರ್ಕಾರ" ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಶಾಸಕ ಡಿಜಿ...
ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆಯು 500 ಕೋಟಿ ಮಹಿಳೆಯರನ್ನು ತಲುಪಿದ ಅಂಗವಾಗಿ ದಾವಣಗೆರೆ ನಗರ, ಜಗಳೂರು, ಹೊನ್ನಾಳಿ ಸೇರಿದಂತೆ ತಾಲೂಕಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಶಕ್ತಿ...
"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...
"ಲೋಕಸಭಾ ಚುನಾವಣೆಯಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಕ್ಷ ನಿಷ್ಠೆ ಮರೆತು ಹಣ ಪಡೆದು ಕಾಂಗ್ರೆಸ್ ಬೆಂಬಲಿಸಿ ಪ್ರಚಾರ ಮಾಡಿದ್ದರು. ಅವರು ಹಣ ಪಡೆದ ಸಾಕ್ಷ್ಯಗಳು ನನ್ನಲ್ಲಿದ್ದು, ದಾಖಲೆ ಸಮೇತ ಬಿಡುಗಡೆ ಮಾಡಲು ಸಿದ್ಧ"...
"ದಾವಣಗೆರೆ ಜಿಲ್ಲೆಯ ನ್ಯಾಮತಿಯ ಎಸ್ ಬಿ ಐ ಬ್ಯಾಂಕ್ ನಲ್ಲಿ 2024ರ ಅಕ್ಟೋಬರ್ 28ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ 17.01 ಕೆಜಿಯಷ್ಟು ಬಂಗಾರದ ಆಭರಣಗಳನ್ನು ದರೋಡೆ ಮಾಡಲಾಗಿತ್ತು. ತನಿಖೆ ನಡೆಸಿರುವ ಪೊಲೀಸರು ಆರು...
ಫೈನಾನ್ಸ್ ಕಂಪನಿ ನೀಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಟಲತಾ ಎಂ.ಟಿ ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿದ್ದ ಪುಷ್ಟಲತಾ...
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಮುಚ್ಚಿರುವ ಮೂರು ಸರ್ಕಾರಿ ಶಾಲೆಗಳನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಸಮಿತಿಯ ಅಧ್ಯಕ್ಷ ಶಿವಲಿಂಗಪ್ಪ ಹುಣಸಘಟ್ಟ ಅವರು ಶಾಸಕ ಶಾಂತನಗೌಡರಿಗೆ ಮನವಿ ಸಲ್ಲಿಸಿದರು.
ಶಿವಲಿಂಗಪ್ಪ ಮಾತನಾಡಿ, "ರಾಜ್ಯದಲ್ಲಿ...