ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆಯು 500 ಕೋಟಿ ಮಹಿಳೆಯರನ್ನು ತಲುಪಿದ ಅಂಗವಾಗಿ ದಾವಣಗೆರೆ ನಗರ, ಜಗಳೂರು, ಹೊನ್ನಾಳಿ ಸೇರಿದಂತೆ ತಾಲೂಕಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಶಕ್ತಿ...
"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...
ರಸ್ತೆಯ ಅಗಲಿಕರಣ ಸಮಿತಿಯ ಹಿಂದಿನ ಸಭೆಯಂತೆ ಜಗಳೂರು ನಗರದ ಮಧ್ಯ ಭಾಗದಲ್ಲಿ ಹಾದು ಹೋಗಿರುವ ಮಲ್ಪೆ-ಮೊಳಕಾಲ್ಮೂರು ರಸ್ತೆಯನ್ನು 69 ಅಡಿಗೆ ನಿಗದಿಯಂತೆ ಅಗಲೀಕರಣಗೊಳಿಸಿ ಉತ್ತಮ ರಸ್ತೆ ನಿರ್ಮಿಸಬೇಕೆಂದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು...
ಮೆಕ್ಕೆಜೋಳದ ಬೆಳೆಗೂ ಲದ್ದಿ ಹುಳಕ್ಕೂ ಬಿಡಿಸಲಾಗದ ನಂಟು ಏರ್ಪಟ್ಟಿದ್ದು, ಇದು ಬಹುತೇಕ ಬಯಲು ಸೀಮೆ, ಮಧ್ಯ ಕರ್ನಾಟಕ ಭಾಗದ ವಾಣಿಜ್ಯ ಬೆಳೆಯಾಗಿದೆ. ಮೆಕ್ಕೆಜೋಳದ ಬೆಳೆಯನ್ನೇ ನಂಬಿಕೊಂಡಿರುವ ರೈತರ ಭವಿಷ್ಯವನ್ನು ಕಂಗಾಲಾಗಿಸಿದೆ. ಸೈನಿಕ ಹುಳು...
ದಾವಣಗೆರೆಯಲ್ಲಿ 2025 ಆಗಸ್ಟ್ 9 ಮತ್ತು 10ರಂದು ರೈತ ಕಲ್ಯಾಣೋತ್ಸವ ಸಮಾವೇಶ ಆಯೋಜಿಸಲಾಗಿದ್ದು, ರೈತರು ಮತ್ತು ಬಡ ವರ್ಗದ ಮಕ್ಕಳ 1008 ಜೋಡಿಗಳಿಗೆ ಉಚಿತ ಸಾಮೂಹಿಕ ಮದುವೆ ಮಾಡಲಾಗುವುದು ಎಂದು ಕರ್ನಾಟಕ ರೈತೋದಯ...
ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಪಂಪಾಪತಿ ಭವನದಲ್ಲಿ ನಡೆದ (NFIW)ರಾಷ್ಟ್ರೀಯ ಮಹಿಳಾ ಒಕ್ಕೂಟದ ಜಿಲ್ಲಾ ಸಮಿತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಮಹಿಳಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೂಡ್ಲಿಗಿ...
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ದೊಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹತ್ತಿರ ವ್ಯಾಪಾರದ ವಿಚಾರವಾಗಿ ಕೋಳಿ ಕತ್ತರಿಸುವ ಮಚ್ಚಿನಿಂದ ತಿಪ್ಪೇಶ್ ಎನ್ನುವವನು ರಮೇಶ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ....
ದಾವಣಗೆರೆ ಜಿಲ್ಲೆಯ ಹರಿಹರದ ಪ್ರವಾಸಿ ಮಂದಿರದಲ್ಲಿ ಮೇ 29 ರಂದು ರಂದು ರಾತ್ರಿ 8ಗಂಟೆಗೆ ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ ಆಯೋಜಿಸಲಾಗಿದ್ದು, ಸಮಾನತೆಯ ಆಶಯವುಳ್ಳ ಹರಿಹರದ ಎಲ್ಲಾ ನಾಗರಿಕರು, ಸಮಾನ...
ನರೇಗಾ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ತೆರಳಿ, ಕೆಲಸ ನಿರ್ವಹಿಸುವ ವೇಳೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕುಂಟೆ ಗ್ರಾಮದಲ್ಲಿ ನಡೆದಿದೆ....
ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ...
ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿಗೆ ಭೇಟಿ ನೀಡಿದ್ದು ತಾಲೂಕು ಆಸ್ಪತ್ರೆ, ತಾಲೂಕು ಕಚೇರಿ ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಿದರು. ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷರನ್ನು...