ವಿದ್ಯುತ್ ಮೀಟರ್ ಅಳವಡಿಕೆ, ರೈತ ವಿರೋಧಿ ಕೃಷಿ ಕಾಯ್ದೆ ಕೈಬಿಟ್ಟು, ನೀರಾವರಿ, ಬೆಳೆ ವಿಮೆ, ರಸಗೊಬ್ಬರ ಸೇರಿದಂತೆ ಜಿಲ್ಲೆಯ ರೈತರ ಹಲವು ಸಮಸ್ಯೆಗಳನ್ನು ಪರಿಹರಿಸಲು ದಾವಣಗೆರೆ ಜಿಲ್ಲಾಡಳಿತ ಮುಂದಾಗಬೇಕು ಎಂದು ವಾಸುದೇವ ಮೇಟಿ...
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರಸ್ತೆಮಾಕುಂಟೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ 135 ನೇ ಜಯಂತೋತ್ಸವ ಆಚರಿಸಲಾಯಿತು. ಇದೇ ವೇಳೆ ಕರ್ನಾಟಕ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ) (ದಸಂಸ) ಗ್ರಾಮ ಘಟಕವನ್ನು...
ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ರಾಜ್ಯ ಬಜೆಟ್ 2026-27ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸದೆ ನಿರಾಶೆಯನ್ನುಂಟು ಮಾಡಿರುವುದನ್ನು ಖಂಡಿಸಿ"ಸೀರೆ ಬಿಡಿ ಗೌರವಯುತ ವೇತನ ಕೊಡಿ"ಎಂದು ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ...
ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ ಗೊಂದಲಗಳನ್ನು ಶೀಘ್ರ ಪರಿಹರಿಸಬೇಕು' ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಶುಕ್ರವಾರ ದಾವಣಗೆರೆ ನಗರ ಹಾಗೂ...
ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಭದ್ರಾಮೇಲ್ದಂಡೆ ನೀರಾವರಿ ಯೋಜನೆಗೆ ಅನುದಾನ ಮೀಸಲಿಟ್ಟು, ಶೀಘ್ರ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು. ಹಾಗೂ ವೈಜ್ಞಾನಿಕ ತಳಹದಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...
ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಪ್ರೌಢಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಜರುಗಿದೆ. ರಾಜೀವ್ ಗಾಂಧಿ...
ಗ್ರಾಮ ಪಂಚಾಯಿತಿಗೆ ತೆರಿಗೆ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ 'ಪವನ ವಿದ್ಯುತ್ ಕಂಪನಿ'ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಾವಣಗೆರೆ ಜಿಲ್ಲೆಯ ಜಗಳೂರಿನ ದೊಣ್ಣೆಹಳ್ಳಿ ಪಿಡಿಒ ವಿರುದ್ಧ ದೂರು ದಾಖಲಾಗಿದೆ.
ಹಿರೇಮಲ್ಲನಹೊಳೆ...
77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕನ್ನಡ ಸಾಂಸ್ಕೃತಿಕ ಭವನದ ಧ್ವಜಾರೋಹಣ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ...
77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕನ್ನಡ ಸಾಂಸ್ಕೃತಿಕ ಭವನದ ಧ್ವಜಾರೋಹಣ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ...
ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ....
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಈ ಬಾರಿ ಅಲ್ಪಸಂಖ್ಯಾತ ಅಥವಾ ಅಹಿಂದ ವರ್ಗದವರಿಗೆ ಆದ್ಯತೆ ನೀಡುವಂತೆ...
ದಾವಣಗೆರೆ ಜಿಲ್ಲೆ ಜಗಳೂರು ನಗರದ ಹೊಸ ವಾಲ್ಮೀಕಿ ಭವನದಲ್ಲಿ "ನೊಂದವರಿಗೆ ನೆರವು" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಪ್ರಾರಂಭಿಸಿದ್ದು, ವರ್ಷಾರಂಭದ ಮೊದಲ ದಿನವೇ ತಟ್ಟೆ ಹಿಡಿದು...