ಜಗಳೂರು

ದಾವಣಗೆರೆ | ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ 134 ನೇ ಅಂಬೇಡ್ಕರ್ ಜಯಂತಿ.

ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ 134ನೇ ಡಾ.ಬಿಆರ್ ಅಂಬೇಡ್ಕರ್ ಜಯಂತಿಯನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ವಿಶೇಷವಾಗಿ ಮಹಿಳೆಯರು ಸೇರಿದಂತೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ...

ದಾವಣಗೆರೆ | ಏ.15ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ; ಮಹಿಳೆಯರ ಸುರಕ್ಷತೆ ಕುರಿತ ಪರಿಶೀಲನೆ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಂಗಳವಾರ ಏಪ್ರಿಲ್ 15 ರಿಂದ 17ರವರೆಗೆ ಮೂರು ದಿನಗಳ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಸೇರಿದಂತೆ ಜಿಲ್ಲೆಯ...

ದಾವಣಗೆರೆ | ಅಕ್ರಮ ಮದ್ಯ ಮಾರಾಟ; ದಸಂಸ ನೇತೃತ್ವದಲ್ಲಿ ಮಹಿಳೆಯರ ಪ್ರತಿಭಟನೆ.

ಕೆಚ್ಚೇನಹಳ್ಳಿ ಗ್ರಾಮ ಸೇರಿದಂತೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಾದ್ಯಂತ ಹಲವು ಹಳ್ಳಿಗಳ ಸಣ್ಣ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅಡೆತಡೆಯಿಲ್ಲದೆ ನಡೆಯುತ್ತಿದೆ. ಇದರಿಂದ ನಮ್ಮ ಸಂಸಾರಗಳು ಬೀದಿಗೆ ಬೀಳುತ್ತಿವೆ' ಎಂದು ಕೆಚ್ಚೇನಹಳ್ಳಿ ಗ್ರಾಮದ...

ದಾವಣಗೆರೆ | ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಚಕ್ರ ಬ್ಲಾಸ್ಟ್!

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗಮಧ್ಯ ಆ್ಯಂಬುಲೆನ್ಸ್ ಚಕ್ರ ಬ್ಲಾಸ್ಟ್ ಆಗಿದ್ದು, ಈ ವೇಳೆ ಸ್ಥಳೀಯ ಯುವಕರು ಚಕ್ರ ಬದಲಿಸಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿ ಮಾನವೀಯತೆ ಮೆರೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು...

ದಾವಣಗೆರೆ | ಕವಿ, ಶಿಕ್ಷಕ ಡಾ. ಮಂಜುನಾಥ್ ಗೆ ಅಕ್ಕನಮನೆ ಪ್ರತಿಷ್ಠಾನದ ‘ಅಕ್ಕ ರಾಜ್ಯ ಪ್ರಶಸ್ತಿ’

ಅಕ್ಕನಮನೆ ಪ್ರತಿಷ್ಠಾನ ಬೆಂಗಳೂರು ಹಮ್ಮಿಕೊಂಡಿರುವ "ಸಂಸ್ಕೃತಿ ಸಂಭ್ರಮ- 2025" ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೊಡ ಮಾಡುವ ಪ್ರತಿಷ್ಠಿತ "ಅಕ್ಕ ರಾಜ್ಯ ಪ್ರಶಸ್ತಿ" 2025 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸರ್ಕಾರಿ...

ದಾವಣಗೆರೆ | ಮದುವೆ ಸಂಭ್ರಮ; ಹತ್ತಕ್ಕೂ ಹೆಚ್ಚು ಮನೆಗಳ ಸರಣಿ ಕಳ್ಳತನ

ಮದುವೆ ಸಂಭ್ರಮದಲ್ಲಿ ಮುಳುಗಿದ್ದ ಜನರು ತಮ್ಮ ಮನೆಗಳಿಗೆ ಬೀಗಹಾಕಿ ಮದುವೆಗೆ ತೆರಳಿದ್ದ ವೇಳೆ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಬಿಳಿಚೋಡು...

ದಾವಣಗೆರೆ| ಯುವಜನತೆ ದೇಶದ, ಸಮಾಜದ ಅಭಿವೃದ್ಧಿಗೆ ಪೂರಕವಾಗಿ ನೆಡೆದುಕೊಳ್ಳುವುದೇ ದೇಶಪ್ರೇಮ: ವಿಧಾನಸಭಾಧ್ಯಕ್ಷ ಯು ಟಿ ಖಾದರ್

"ಯುವಜನತೆ, ಸಮಾಜ ನಕಾರಾತ್ಮಕ ಚಿಂತನೆ ಬಿಟ್ಟು ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯ ಕೆಲಸಗಳನ್ನು ಮಾಡಬೇಕಾಗಿದೆ. ಅದೇ ನಿಜವಾದ ದೇಶಪ್ರೇಮ" ಎಂದು ದಾವಣಗೆರೆಯ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅಭಿಪ್ರಾಯ...

ದಾವಣಗೆರೆ | ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತಾಧಿಕಾರಿಗಳ ಮೌನ ಪ್ರತಿಭಟನೆ

ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ನೆಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಬಾಗ ಕುವೆಂಪು ಪುತ್ಥಳಿ...

ದಾವಣಗೆರೆ | ಸಮರ್ಪಕ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಲಕ್ಕಂಪುರ ಗ್ರಾಮಸ್ಥರು ಸಮರ್ಪಕ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ  ಹೊಸಕೆರೆ ಗ್ರಾಮ ಪಂಚಾಯಿತಿ ಮುಂಬಾಗ ಪ್ರತಿಭಟನೆ ನಡೆಸಿ, ತಾ.ಪಂ ಸಹಾಯಕ ನಿರ್ದೇಶಕ...

ದಾವಣಗೆರೆ | ನರೇಗಾ ಕೆಲಸ, ಗೌರವಯುತ ಕೂಲಿ, ನಿರುದ್ಯೋಗ ಭತ್ಯೆಗೆ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ.

ನರೇಗಾದಡಿ ನಿರಂತರ ಕೆಲಸ ಹಾಗೂ ಗೌರವಯುತ ಕೂಲಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯತ್ ಎದುರು ಜಿಲ್ಲಾ...

ದಾವಣಗೆರೆ | ಅಭಿವೃದ್ಧಿಯಿಂದ ವಂಚಿತಗೊಂಡ ಉಜ್ಜಪ್ಪ ಒಡೆಯರಹಳ್ಳಿ ಗ್ರಾಮ: ಕಣ್ಣಾಡಿಸುವರೇ ಅಧಿಕಾರಿಗಳು?

ಈ ಗ್ರಾಮದಲ್ಲಿ ಜನಜೀವನದ ಮೂಲ ಸೌಕರ್ಯಗಳನ್ನು ನೋಡಿದರೆ ನಿಮಗೆ ಅತ್ಯಂತ ಖೇದಕರ ಎನಿಸಿದರೆ ಆಶ್ಚರ್ಯವಾಗಲಾರದು. ಏಕೆಂದರೆ ಕಸ ಕಡ್ಡಿ, ಪ್ಲಾಸ್ಟಿಕ್ ಬಾಟಲ್, ಕವರ್‌ಗಳಿಂದ ತುಂಬಿಕೊಂಡಿರುವ, ವರ್ಷಗಳೇ ಕಳೆದರೂ ಹೂಳು ತೆಗೆಯದ ಚರಂಡಿಗಳು, ರಸ್ತೆ...

ದಾವಣಗೆರೆ | ಲೋಕಾಯುಕ್ತ ಕೋರ್ಟ್ ಆದೇಶ; ಅಧಿಕಾರಿಗಳಿಂದ ಸ್ಥಳ ಮಹಜರು

ಗ್ರಾಮ ಪಂಚಾಯಿತಿ ಅಧಿಕಾರಿಗಳ ʼರೈತರ ಭೂ ಒತ್ತುವರಿʼ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ವಿವಾದಿತ ಜಾಗಕ್ಕೆ ಭೇಟಿ ನೀಡಿ ಲೋಕಾಯುಕ್ತ ನ್ಯಾಯಾಲಯಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X