ಜಗಳೂರು

ದಾವಣಗೆರೆ | 14ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಪ್ರೊ. ಎ ಬಿ ರಾಮಚಂದ್ರಪ್ಪ ಆಯ್ಕೆ

ದಾವಣಗೆರೆ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಘೋಷಿಸಲಾಗಿದೆ. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ...

ದಾವಣಗೆರೆ | ಕೆಚ್ಚೇನಹಳ್ಳಿ ಗ್ರಾ.ಪಂ. ಕಾರ್ಯದರ್ಶಿ ಗಾಯತ್ರಿದೇವಿ ಅಮಾನತಿಗೆ ಆಗ್ರಹ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಯ ಕರ್ತವ್ಯ ಮತ್ತು ಕಾರ್ಯನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಕಾರ್ಯದರ್ಶಿ ಗಾಯತ್ರಿ ದೇವಿ ಎಂಬುವವರನ್ನು ಕೂಡಲೇ ಬೇರೆಡೆಗೆ ವರ್ಗಾಯಿಸುವಂತೆ ಆಗ್ರಹಿಸಿ ಸಾರ್ವಜನಿಕರು ಮತ್ತು ಗ್ರಾಮ ಪಂಚಾಯಿತಿ...

ದಾವಣಗೆರೆ | ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟ; ಹಸು ಸಾವು

ವಿಶೇಷ ತಳಿಯ ಕೊಂಡುಕುರಿ ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟಿಸಿದ ಪರಿಣಾಮ ಹಸುವೊಂದು ತೀವ್ರವಾಗಿ ಗಾಯಗೊಂಡು ಅಸುನೀಗಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೊಂಡುಕುರಿ ಅಭಯಾರಣ್ಯದಲ್ಲಿ ಕಾಡುಪ್ರಾಣಿಗಳ ಬೇಟೆಗಾರರು ಅಥವಾ...

ದಾವಣಗೆರೆ | ಮಹಿಳೆಯ ಮೇಲೆ ಕರಡಿ ದಾಳಿ

ಹೊಲಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಹನುಮಕ್ಕ ಎಂಬುವರು ಕರಡಿ ದಾಳಿಗೊಳಗಾಗಿವವರು. ತೀವ್ರ...

ಭಾರೀ ಮಳೆ | ರಾಜ್ಯಾದ್ಯಂತ 56,993 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ; ಬೆಳೆಪರಿಹಾರದ ಭರವಸೆ

ರಾಜ್ಯದಲ್ಲಿ ಹಿಂಗಾರಿನ ಅಕ್ಟೋಬರ್ ತಿಂಗಳೊಂದರಲ್ಲಿಯೇ ಶೇ.66ರಷ್ಟು ಅಧಿಕ ಮಳೆಯಾಗಿದೆ. ಇದರಿಂದ ರಾಜ್ಯದಲ್ಲಿ ಈವರೆಗೆ 56,993 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿಯಿದೆ. ಹಾಗಾಗಿ ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆಸಮೀಕ್ಷೆ ನಡೆಸಿ,...

ದಾವಣಗೆರೆ | ಲಕ್ಷಾಂತರ ರೂ. ಹಣ ಲೂಟಿ; ಪಿಡಿಒ ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿ

ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಯಾವುದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿದರೂ, ಲೂಟಿ ಮುಂದುವರೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಮೇಲಧಿಕಾರಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು...

ದಾವಣಗೆರೆ | ವೈದ್ಯರ ಕರ್ತವ್ಯಕ್ಕೆ ಅಡ್ಡಿ ನೆಪ; ದಲಿತ ಮಹಿಳೆ, ಗ್ರಾಕೂಸ್ ಕಾರ್ಯಕರ್ತರ ಮೇಲೆ ಹಲ್ಲೆ; ಆರೋಪ

ಗ್ರಾಮೀಣ ಕೂಲಿಕಾರರ ಸಂಘಟನೆ(ಗ್ರಾಕೂಸ್)ಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಸಂಯೋಜಕಿ, ದಲಿತ ನಾಯಕಿ ಸುಧಾ ಪಲ್ಲಾಗಟ್ಟಿ ಎಂಬುವವರ ಮೇಲೆ ವೈದ್ಯಾಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ನೆಪವೊಡ್ಡಿ, ಗ್ರಾಮದ ಕೆಲವರು ಹಲ್ಲೆಗೆ...

ದಾವಣಗೆರೆ | ಜ್ವರದಿಂದ ವಿದ್ಯಾರ್ಥಿನಿ ಸಾವು: ಡೆಂಘೀ ಶಂಕೆ; ಆರೋಗ್ಯಾಧಿಕಾರಿಗಳ ವಿರುದ್ಧ ಜನರ ಆಕ್ರೋಶ

ರಾಜ್ಯಾದ್ಯಂತ  ಡೆಂಘೀ ಜ್ವರ ಸಂಕ್ರಾಮಿಕವಾಗಿ ಹರಡುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿತ್ತು....

ದಾವಣಗೆರೆ | ಕಂಬದಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರವಹಿಸಿದ ವಿದ್ಯುತ್; ಕಾರ್ಮಿಕ ಗಂಭೀರ

ಕರೆಂಟ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಆಂಜನೇಯ ಬಡಾವಣೆಯಲ್ಲಿ...

ದಾವಣಗೆರೆ | ಭರಮಸಮುದ್ರ ಗ್ರಾಮದ ಶಾಲೆ ಕಟ್ಟಡ ದುರಸ್ತಿ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಆರೋಪ

ಜ್ಞಾನ ದೇಗಲವಿದು ಕೈ ಮುಗಿದು ಒಳಗೆ ಬಾ ಎಂದು ಸರ್ಕಾರಿ ಶಾಲೆಯ ಬಾಗಿಲಿನಲ್ಲಿ ಬರೆದಿರುತ್ತಾರೆ. ಆದರೆ ಸೋರುತಿಹುದು ಶಾಲೆಯ ಮಾಳಿಗೆ, ಎಚ್ಚರಿಕೆಯಿಂದ ಪಾಠ ಕೇಳು, ಎನ್ನುವಂತಾಗಿದೆ ಈ ಶಾಲೆಯ ಸ್ಥಿತಿ. ಈ ಶಾಲೆ...

ದಾವಣಗೆರೆ | ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ಗ್ರಾಮೀಣ ಜನರಿಗೆ ಶುದ್ಧವಾದ ನೀರು ಕೊಡುವ ಉದ್ದೇಶದಿಂದ ಸರ್ಕಾರ ನಿರ್ಮಿಸಿರುವ ಗ್ರಾಮೀಣ ಶುದ್ಧ ನೀರಿನ ಘಟಕಗಳು ಜಗಳೂರು ತಾಲೂಕಿನಾದ್ಯಂತ ಜನಪ್ರತಿನಿಧಿಗಳ, ಅಧಿಕಾರಿಗಳ  ನಿರ್ಲಕ್ಷ್ಯದಿಂದ ದುರಸ್ತಿಗೊಳ್ಳದೆ ನಿಷ್ಪ್ರಯೋಜಕವಾಗಿ ಧೂಳು ತಿನ್ನುತ್ತಿವೆ. ಮತ್ತೊಂದೆಡೆ ಶುದ್ಧ ಕುಡಿಯುವ...

ದಾವಣಗೆರೆ | ನಕಲಿ ಆಧಾರ್ ಕಾರ್ಡ್, ನಕಲಿ ಲೈಸೆನ್ಸ್ ತೋರಿಸಿದ ವ್ಯಕ್ತಿ; ಬಿತ್ತನೆ ಬೀಜ ಕಂಪನಿ, ವಿತರಕರಿಗೆ ವಂಚನೆ

ಬೀಜ ಕಂಪನಿಗಳು ನಕಲಿ ಬಿತ್ತನೆ ಬೀಜ ನೀಡಿ ಮುಗ್ಧ ರೈತರನ್ನು ವಂಚಿಸುವುದನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಇಲ್ಲೊಬ್ಬ ಭೂಪ ನಕಲಿ ಆಧಾರ್ ಕಾರ್ಡ್, ನಕಲಿ ಲೈಸೆನ್ಸ್ ನೀಡಿ ಬೀಜ ಕಂಪನಿ, ವಿತರಕರನ್ನೇ ಮೋಸಗೊಳಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X