ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ ಕಾಣಿಸಿಕೊಂಡ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ವರ್ಗದರು ಕೂಡಲೇ ಸ್ಥಳಕ್ಕೆ ಧಾವಿಸಿ ಚಿಕಿತ್ಸೆ ನೀಡುವ ಮೂಲಕ...
ಹಲವು ದಶಕಗಳಿಂದ ಹೋರಾಟ ಮಾಡಿದ್ದರೂ ಕೂಡ ಇನ್ನೂ ನೀರು ಬಾರದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ನಡೆಯಬೇಕು, ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅನುದಾನ ಬಿಡುಗಡೆ ಮಾಡಿ, ಜಗಳೂರು...
ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.
ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮತಯಾಚನೆ...
ಬಿಜೆಪಿಯ ಸಿದ್ದೇಶ್ವರ್ ಕುಟುಂಬವನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮತದಾರರಿಗೆ, ಕಾರ್ಯಕರ್ತರಿಗೆ ಕರೆ ನೀಡಿದರು.
ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ...
ಜನರೇ ಸರ್ಕಾರದ ಆಸ್ತಿ ಮತ್ತು ಜಾಗಗಳನ್ನು ಒತ್ತುವರಿ ಮಾಡುತ್ತಾರೆ ಎನ್ನುವುದು ಸರ್ವೆ ಸಾಮಾನ್ಯವಾದ ಆರೋಪವಾಗಿದೆ. ಆದರೆ ಇಲ್ಲೊಂದು ವಿಚಿತ್ರ ಪ್ರಕರಣದಲ್ಲಿ ಸಾರ್ವಜನಿಕ ಸಂಸ್ಥೆಯೊಂದರ ಪ್ರತಿನಿಧಿಗಳು ಅಥವಾ ಸಾರ್ವಜನಿಕ ಸಂಸ್ಥೆಯೊಂದರ ಪರವಾಗಿ ಹಿರಿಯ ರೈತರ...
ಸರ್ವಜನಾಂಗಕ್ಕೆ ಮೀಸಲಾತಿ ಕೊಟ್ಟ ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸೀಮಿತ ಮಾಡುವ ಮನಸ್ಥಿತಿಯಿಂದ ಹೊರ ಬಂದಾಗ ಮಾತ್ರ ಸಂವಿಧಾನ ಅರ್ಥವಾಗುತ್ತದೆ ಎಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷ ತುಪ್ಪದಹಳ್ಳಿ ಪೂಜಾರ್ ಸಿದ್ದಪ್ಪ...
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ನಿತ್ಯ ಭೇಟಿ ನೀಡಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವಂತೆ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಡಾ ಸುರೇಶ್ ಬಿ ಇಟ್ನಾಳ್ ನೀಡಿರುವ...
ಈ ಊರಿಗೆ ಕಾಲಿಟ್ಟರೆ ಕಾಣುವುದು ಬರೀ ಕಸದ ರಾಶಿ. ರಸ್ತೆಗಳ ಅಕ್ಕಪಕ್ಕ ಅಷ್ಟೇ ಅಲ್ಲ ರಸ್ತೆಯ ಮೇಲೆಲ್ಲಾ ಕಸ, ಕಸದಿಂದ ತುಂಬಿತುಳುಕುತ್ತಿರುವ ಚರಂಡಿಗಳು, ಇದು ರಸ್ತೆಯೋ ಕಸ ಡಂಪಿಂಗ್ ಪ್ರದೇಶವೋ ಎಂದು ಅನುಮಾನ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ...
ವಿದ್ಯುತ್ ಇಲಾಖೆ ಅಕ್ರಮ-ಸಕ್ರಮ ರದ್ದುಗೊಳಿಸಿ ರೈತರ ಬೆನ್ನಿಗೆ ಬರೆ ಹಾಕಿ ಗುಣಮಟ್ಟದ ವಿದ್ಯುತ್ ನೀಡದೆ ನಿತ್ಯ ಸಾಯುವಂತೆ ಮಾಡಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್...
ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಡಿಸೆಂಬರ್ 26ರ ಸಂಜೆ 6ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗಿರಿಜನ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಹೇಳಿದರು.
ಪಟ್ಟಣದ ತಮ್ಮ...
ಪ್ರಸ್ತುತ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ತಿಳಿಸಿದರು.
ದಾವಣಗೆರೆ ಜಿಲ್ಲಾಧಿಕಾರಿ...