ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆಯಲ್ಲಿ ವಿನಾಯಕ ಹಾಗೂ ಬಸವೇಶ್ವರ ಯುವಕರ ಸಂಘವು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಿದೆ. ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ರವಿಕುಮಾರ್...
ದಾವಣಗೆರೆಯ ಜಿಲ್ಲೆಯ ತಾಲೂಕು ಕೇಂದ್ರ ಜಗಳೂರು ನಗರದ ಸಂತೆ ಮೈದಾನ ತರಕಾರಿ ಮಾರುಕಟ್ಟೆಯಲ್ಲಿ ಬೀಡಾಡಿ ದನಗಳ ದಂಡು ಬೀಡುಬಿಟ್ಟಿದೆ, ತರಕಾರಿ ಮಾರುಕಟ್ಟೆ ದುಃಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಸಾಮಾನ್ಯವಾಗಿ ವಾರದ ಸಂತೆ ಎಂದರೆ ಹೆಂಗಸರು,...
ಮಳೆ ಕೊರೆತೆಯಿಂದ ಅನ್ನದಾತ ತತ್ತರಿಸಿದ್ದಾರೆ. ಜಗಳೂರು ತಾಲೂಕಿನಲ್ಲಿ 90% ಬೆಳೆ ಹಾನಿಯಾಗಿದೆ. ಬರ ಸಮೀಕ್ಷೆ ನೆಡೆಸಿ ತಾಲೂಕನ್ನು ಶಾಶ್ವತ ಬರ ಪೀಡಿತವೆಂದು ಘೋಷಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜನ್ ಮತ್ತು...
ಕನ್ನಡದ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿ ಎಂಬ ಉದ್ದೇಶದಿಂದ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಎನ್‌ಜಿಓ ಬಡಾವಣೆಯಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿ 12 ವರ್ಷಗಳೇ ಆಗಿವೆ. ಆದರೆ, ಭವನ ಇನ್ನೂ ಸಾರ್ವಜನಿಕರ ಬಳಕೆಗೆ ಹಸ್ತಾಂತರ...
ಭೂ ಸುಧಾರಣೆ ಮೂಲಕ ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಾಮಾಜಿಕ ಹರಿಕಾರ ದೇವರಾಜ ಅರಸು ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ ಜಿಲ್ಲಾಡಳಿತದದಿಂದ ಆಯೋಜಿಸಿದ ಧೀಮಂತ ನಾಯಕ ದೇವರಾಜ ಅರಸು ಅವರ...
ಗ್ರಾಮೀಣ ಭಾಗದ ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರಗಳಾಗಿದ್ದು, ಪ್ರತಿಯೊಬ್ಬರೂ ಇವುಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಶಾಸಕ ದೇವೇಂದ್ರಪ್ಪ ಅಭಿಮತ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಬಿಸಿಎಂ ಇಲಾಖೆ...
ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣವಾಗುವಂತೆ ವಿದ್ಯಾರ್ಥಿಗಳು, ಯುವಸಮೂಹ ಜಾಗೃತಿ ಮೂಡಿಸಬೇಕು ಎಂದು ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಸಲಹೆ ನೀಡಿದರು.
ಜಗಳೂರು ಪಟ್ಟಣದ ಮಾಲತಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಟಣ...
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೆಮಲ್ಲನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಆರು ತಿಂಗಳುಗಳಿಂದ ಮಧ್ಯಾಹ್ನದ ಬಿಸಿಯೂಟವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯೂ ಗಮನ ಹರಿಸದೆ ಕಣ್ಣುಮುಚ್ಚಿ ಕುಳಿತಿದೆ ಎಂದು ಕರುನಾಡ...
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಅವಕಾಶ ಕಲ್ಪಿಸಿದೆ. ಸರ್ಕಾರಿ ಶಾಲೆಗಳ ಉಳಿವಿಗೆ ಪಾಲಕರು ಕೈ ಜೋಡಿಸಬೇಕು ಎಂದು ಕೆಪಿಸಿಸಿ ಕ್ಷೇತ್ರ ಉಸ್ತುವಾರಿ ಕಲ್ಲೇಶ್...
ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿತ್ತು. ಬಿಜೆಪಿ ಐದು ಸ್ಥಾನ ಗೆದ್ದು ಬೀಗಿತ್ತು. ಈ ಬಾರಿ ಮಾಡಾಳು ವಿರೂಪಾಕ್ಷಪ್ಪರ ಭ್ರಷ್ಟಾಚಾರ ಪ್ರಕಣ...
ಮುಂಜಾಗೃತ ಕ್ರಮ ಕೈಗೊಳ್ಳದೆ ಕೆಲಸದ ಆದೇಶ ನೀಡಿದ ಅಧಿಕಾರಿ ಬಂಧನಕ್ಕೆ ಆಗ್ರಹ
ಮೃತರ ಕುಟುಂಬಕ್ಕೆ ಪರಿಹಾರ, ಎಲ್ಲ ಸೌಲಭ್ಯ ವಿಸ್ತರಿಸುವ ಭರವಸೆ ನೀಡಿದ ಶಿವಣ್ಣ
ಮಲಗುಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಇಬ್ಬರು ಪೌರಕಾರ್ಮಿಕರು ಮೃತಪಟ್ಟಿರುವ ಘಟನೆ...