ಜಗಳೂರು

ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಬಿಐ ತನಿಖೆಗೆ ದಾವಣಗೆರೆ ದಸಂಸ ಆಗ್ರಹ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ...

ದಾವಣಗೆರೆ | ಇಂಧನ ಇಲಾಖೆಯಿಂದ ಕಳಪೆ ವಿದ್ಯುತ್ ಪೂರೈಕೆ; ರೈತ ಸಂಘ ಆರೋಪ

ವಿದ್ಯುತ್ ಇಲಾಖೆ ಅಕ್ರಮ-ಸಕ್ರಮ ರದ್ದುಗೊಳಿಸಿ ರೈತರ ಬೆನ್ನಿಗೆ ಬರೆ ಹಾಕಿ ಗುಣಮಟ್ಟದ ವಿದ್ಯುತ್‌ ನೀಡದೆ ನಿತ್ಯ ಸಾಯುವಂತೆ ಮಾಡಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್...

ದಾವಣಗೆರೆ | ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡಿ.26ರಂದು ಗಿರಿಜನ ಉತ್ಸವ

ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಡಿಸೆಂಬರ್‌ 26ರ ಸಂಜೆ 6ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗಿರಿಜನ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಹೇಳಿದರು. ಪಟ್ಟಣದ ತಮ್ಮ...

ದಾವಣಗೆರೆ | ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಕ್ರಮವಹಿಸಿ; ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ತಿಳಿಸಿದರು. ದಾವಣಗೆರೆ ಜಿಲ್ಲಾಧಿಕಾರಿ...

ದಾವಣಗೆರೆ | ಗ್ರಾಮಗಳಿಗೆ ಬಸ್‌ ವ್ಯವಸ್ಥೆಗಾಗಿ ವಿದ್ಯಾರ್ಥಿಗಳ ಆಗ್ರಹ

ಬಸ್ ಸೇವೆಗೆ ಒತ್ತಾಯಿಸಿ ಜಗಳೂರು ತಾಲೂಕು ಕಚೇರಿ ಬಳಿ ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕರುನಾಡ ನವ ನಿರ್ಮಾಣ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿರಸ್ತೆದಾರ್ ಚಂದ್ರಪ್ಪ ಅವರಿಗೆ ಹಕ್ಕೊತ್ತಾಯ...

ದಾವಣಗೆರೆ | ಮನರೇಗಾ ವೇತನ ಬಿಡುಗಡೆಗೆ ಪ್ರಧಾನಿಗೆ ಪತ್ರ ಬರೆದು ಆಗ್ರಹಿಸಿದ ಕೂಲಿಕಾರರು

ಮೂರು ತಿಂಗಳಿಂದ ಮನರೇಗಾದಲ್ಲಿ ಕೂಲಿ ಮಾಡಿದ ಹಣವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾದಲ್ಲಿ ಕೆಲಸ ಮಾಡಿದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಪಲ್ಲಾಗಟ್ಟೆ, ಅಣಬೂರು, ದೊಣೆಹಳ್ಳಿ ಸೇರಿದಂತೆ ಹಲವು ಗ್ರಾಮಗಳ...

ದಾವಣೆಗೆರೆ | ಚಿತ್ರದುರ್ಗ ಜಿಲ್ಲೆಗೆ ಜಗಳೂರು?; ಶಾಸಕ ದೇವೇಂದ್ರಪ್ಪ ಹೇಳಿದ್ದೇನು?

ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವ ವಿಚಾರಕ್ಕೆ ನನ್ನ ಗಮನಕ್ಕಿಲ್ಲ. ತಾಲೂಕು ದಾವಣಗೆರೆ ಜಿಲ್ಲೆಯಲ್ಲೇ ಉಳಿಯಬೇಕು ಎಂಬ ಅಭಿಪ್ರಾಯಗಳೂ ಇವೆ. ಸಾರ್ವಜನಿಕರಿಗೆ ಎಲ್ಲಿ ಹಿತವೆನಿಸುತ್ತದೆಯೋ ಅವರ ಪರವಾಗಿ ನಾನು ಇರುತ್ತೇನೆ ಎಂದು ಶಾಸಕ...

ದಾವಣಗೆರೆ | ಸಾಲ ಮರುಪಾವತಿಗೆ ನೋಟಿಸ್‌, ರೈತರ ಪ್ರತಿಭಟನೆ

ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಮೈಕ್ರೋ ಫೈನಾನ್ಸ್‌ಗಳು ಸಾಲ ಮರುಪಾವತಿಗೆ ರೈತರಿಗೆ ನೀಡುತ್ತಿರುವ ನೊಟೀಸ್ ತಡೆಹಿಡಿಯುವಂತೆ, ನೊಟೀಸ್‌ಗಳಿಗೆ ಬೆಂಕಿಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಣ ದಾವಣಗೆರೆ ಜಿಲ್ಲೆ ಜಗಳೂರು...

ದಾವಣಗೆರೆ | ಸಂವಿಧಾನ ದಿನ; ಪೀಠಿಕೆ ಓದುವ ಮೂಲಕ ಆಚರಣೆ

ಬೃಹತ್ ಸಂವಿಧಾನವನ್ನು ನಮಗೆ ನಾವೇ ಸಮರ್ಪಿಸಿಕೊಂಡ ಮಹತ್ವದ ದಿನವಾದ ನವೆಂಬರ್ 26 ಸುದಿನವಾಗಿದೆ. ಜಾತಿ ನಿರ್ಮೂಲನೆಗಾಗಿ ಅಂಬೇಡ್ಕ‌ರ್ ಕಾನೂನು ಕ್ರಮ ಜರುಗಿಸಿದರೂ ಕೂಡ ಈ ತಂತ್ರಜ್ಞಾನ ಜಾಗತಿಕ ಜಗತ್ತಿನಲ್ಲಿ ಜಾತೀಯತೆ ಹೆಚ್ಚಾಗಿ ಮಾನವೀಯತೆ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸಿ ಮಾದಿಗ ಸಮುದಾಯ ಮತ್ತು ಛಲವಾದಿ ಸಮುದಾಯದ ಮುಖಂಡರು ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಶಾಸಕ...

ದಾವಣಗೆರೆ | ಗ್ರಾಮಕ್ಕೆ ಬಾರದ ಸಚಿವ; ಕಾದು ಸುಸ್ತಾದ ಮನರೇಗಾ ಕಾರ್ಮಿಕರು

ಗ್ರಾಮಕ್ಕೆ ಭೇಟಿ ನೀಡಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಡೆಸುತ್ತೇನೆಂದು ಹೇಳಿದ್ದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೂ, ಸಚಿವರು ಗ್ರಾಮದತ್ತ ಸುಳಿಯಲಿಲ್ಲ. ಹೀಗಾಗಿ, ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ವಿರುದ್ಧ...

ದಾವಣಗೆರೆ | ಜಗಳೂರಲ್ಲಿ ನವೆಂಬರ್ 9ಕ್ಕೆ ʼಬುದ್ಧನ ಬೆಳಕುʼ ನಾಟಕ ಪ್ರದರ್ಶನ

ಜಗಳೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಪ್ರಗತಿಪರ ಸಂಘಟನೆ ಮುಖಂಡರುಗಳು ಬುದ್ಧನ ಬೆಳಕು ನಾಟಕೋತ್ಸವ ಪೂರ್ವ ಭಾವಿ ಸಭೆ ನಡೆಸಿತು. ʼಬುದ್ದನಬೆಳಕುʼ ನಾಟಕವನ್ನು ಬಂಧುತ್ವ ಕಲಾತಂಡದಿಂದ ರಾಜ್ಯದ ವಿವಿಧ...

ಈ ಹೊತ್ತಿನ ಪ್ರಮುಖ ಸುದ್ದಿ