ಜಗಳೂರು

ದಾವಣಗೆರೆ | ಕಾಡಂಚಿನ ಗ್ರಾಮಗಳಲ್ಲಿ ಮೂಲಸೌಕರ್ಯ ಕೊರತೆ; ಸತ್ತವರನ್ನೂ ಹೂಳಲೂ ಪರದಾಟ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯನದುರ್ಗ ಕೊಂಡುಕುರಿ ಅರಣ್ಯ ಪ್ರದೇಶ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಒಂದಾಗಿದೆ. ಸುಮಾರು 7,000 ಎಕರೆಗೂ ಅಧಿಕವಿರುವ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ವಿಶೇಷವೆನಿಸುವಂತಹ ಅಪರೂಪದ ಜೀವ ವೈವಿಧ್ಯತೆಯ ಜಿಂಕೆಯನ್ನು...

ದಾವಣಗೆರೆ | ಜಗಳೂರನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವಂತೆ ಒತ್ತಾಯ

ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ 'ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ' ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ...

ದಾವಣಗೆರೆ | ಜಗಜೀವನ್ ರಾಮ್ ಚರ್ಮ ಕೈಗಾರಿಕಾ ತರಬೇತಿ ಕೇಂದ್ರ ನಡೆಸದಂತೆ ಸವರ್ಣೀಯರ ತಡೆ; ಆರೋಪ

ಜಗಜೀವನ್ ರಾಮ್ ಚರ್ಮ ಕೈಗಾರಿಕಾ ತರಬೇತಿ ಕೇಂದ್ರವನ್ನು ನಡೆಸದಂತೆ ಸವರ್ಣೀಯರು ತಡೆಯುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ಆರೋಪಿಸಿದ್ದಾರೆ. ದಸಂಸ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸುವ ಮೂಲಕ ದಾವಣಗೆರೆ...

ದಾವಣಗೆರೆ | ಶಿಕ್ಷಕರ ಸಂಘರ್ಷ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಸರ್ಕಾರಿ ಶಾಲೆಯ ಶಿಕ್ಷಕಿಯರ ನಡುವಿನ ಸಂಘರ್ಷಕ್ಕೆ ಬೇಸತ್ತ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶಾಲೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉರುಲಕಟ್ಟೆ ಗ್ರಾಮದಲ್ಲಿ ನಡೆದಿದೆ. "ಉರುಲಕಟ್ಟೆ...

ದಾವಣಗೆರೆ | ಗಣೇಶ ಹಬ್ಬ: ಉಚಿತ ಆರೋಗ್ಯ ತಪಾಸಣೆ ಶಿಬಿರ

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆಯಲ್ಲಿ ವಿನಾಯಕ ಹಾಗೂ ಬಸವೇಶ್ವರ ಯುವಕರ ಸಂಘವು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಿದೆ. ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ರವಿಕುಮಾರ್...

ಜಗಳೂರು ಸಂತೆಯಲ್ಲಿ ಬೀಡಾಡಿ ದನಗಳದೇ ವ್ಯಾಪಾರ, ಜನರ ಗೋಳು ಕೇಳುವವರಿಲ್ಲ

ದಾವಣಗೆರೆಯ ಜಿಲ್ಲೆಯ ತಾಲೂಕು ಕೇಂದ್ರ ಜಗಳೂರು ನಗರದ ಸಂತೆ ಮೈದಾನ ತರಕಾರಿ ಮಾರುಕಟ್ಟೆಯಲ್ಲಿ ಬೀಡಾಡಿ ದನಗಳ ದಂಡು ಬೀಡುಬಿಟ್ಟಿದೆ, ತರಕಾರಿ ಮಾರುಕಟ್ಟೆ ದುಃಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಸಾಮಾನ್ಯವಾಗಿ ವಾರದ ಸಂತೆ ಎಂದರೆ ಹೆಂಗಸರು,...

ದಾವಣಗೆರೆ | ಜಗಳೂರು ತಾಲೂಕನ್ನು ಬರ ಪ್ರದೇಶಗಳ ಪಟ್ಟಿಗೆ ಸೇರಿಸಲು ಒತ್ತಾಯ: ಶಾಸಕ ದೇವೇಂದ್ರಪ್ಪ

ಮಳೆ ಕೊರೆತೆಯಿಂದ ಅನ್ನದಾತ ತತ್ತರಿಸಿದ್ದಾರೆ. ಜಗಳೂರು ತಾಲೂಕಿನಲ್ಲಿ 90% ಬೆಳೆ ಹಾನಿಯಾಗಿದೆ. ಬರ ಸಮೀಕ್ಷೆ ನೆಡೆಸಿ ತಾಲೂಕನ್ನು ಶಾಶ್ವತ ಬರ ಪೀಡಿತವೆಂದು ಘೋಷಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜನ್ ಮತ್ತು...

ದಾವಣಗೆರೆ | 12 ವರ್ಷಗಳೇ ಕಳೆದರೂ ಬಳಕೆಗೆ ಸಿಗದ ಸಾಂಸ್ಕೃತಿಕ ಭವನ

ಕನ್ನಡದ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿ ಎಂಬ ಉದ್ದೇಶದಿಂದ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಎನ್‌ಜಿಓ ಬಡಾವಣೆಯಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿ 12 ವರ್ಷಗಳೇ ಆಗಿವೆ. ಆದರೆ, ಭವನ ಇನ್ನೂ ಸಾರ್ವಜನಿಕರ ಬಳಕೆಗೆ ಹಸ್ತಾಂತರ...

ದಾವಣಗೆರೆ | ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ

ಭೂ ಸುಧಾರಣೆ ಮೂಲಕ ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಾಮಾಜಿಕ ಹರಿಕಾರ ದೇವರಾಜ ಅರಸು ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತದದಿಂದ ಆಯೋಜಿಸಿದ ಧೀಮಂತ ನಾಯಕ ದೇವರಾಜ ಅರಸು ಅವರ...

ದಾವಣಗೆರೆ | ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರವಾಗಬೇಕು: ಶಾಸಕ ದೇವೇಂದ್ರಪ್ಪ

ಗ್ರಾಮೀಣ ಭಾಗದ ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರಗಳಾಗಿದ್ದು, ಪ್ರತಿಯೊಬ್ಬರೂ ಇವುಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಶಾಸಕ ದೇವೇಂದ್ರಪ್ಪ ಅಭಿಮತ ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಬಿಸಿಎಂ ಇಲಾಖೆ...

ದಾವಣಗೆರೆ | ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು

ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣವಾಗುವಂತೆ ವಿದ್ಯಾರ್ಥಿಗಳು, ಯುವಸಮೂಹ ಜಾಗೃತಿ ಮೂಡಿಸಬೇಕು ಎಂದು ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಸಲಹೆ ನೀಡಿದರು. ಜಗಳೂರು ಪಟ್ಟಣದ ಮಾಲತಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಟಣ...

ದಾವಣಗೆರೆ | ಶಾಲೆಯಲ್ಲಿ ಕಳಪೆ ಗುಣಮಟ್ಟದ ಬಿಸಿಯೂಟ; ಅಧಿಕಾರಿಗಳ ನಿರ್ಲಕ್ಷ್ಯ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೆಮಲ್ಲನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಆರು ತಿಂಗಳುಗಳಿಂದ ಮಧ್ಯಾಹ್ನದ ಬಿಸಿಯೂಟವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯೂ ಗಮನ ಹರಿಸದೆ ಕಣ್ಣುಮುಚ್ಚಿ ಕುಳಿತಿದೆ ಎಂದು ಕರುನಾಡ...

ಈ ಹೊತ್ತಿನ ಪ್ರಮುಖ ಸುದ್ದಿ