"ದಾವಣಗೆರೆ ಜಿಲ್ಲೆಯ ನ್ಯಾಮತಿಯ ಎಸ್ ಬಿ ಐ ಬ್ಯಾಂಕ್ ನಲ್ಲಿ 2024ರ ಅಕ್ಟೋಬರ್ 28ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ 17.01 ಕೆಜಿಯಷ್ಟು ಬಂಗಾರದ ಆಭರಣಗಳನ್ನು ದರೋಡೆ ಮಾಡಲಾಗಿತ್ತು. ತನಿಖೆ ನಡೆಸಿರುವ ಪೊಲೀಸರು ಆರು...
ಮರಳಿನ ವಿಚಾರಕ್ಕೆ ಎರಡು ಗ್ರಾಮಗಳ ನಡುವೆ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಇಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ನದಿ ಪಾತ್ರದಲ್ಲಿ ಮರಳು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಮಾರಾಟಕ್ಕಾಗಿ ಕೊಯ್ದು ಇಟ್ಟಿದ್ದ ಸಾವಿರಾರು ರೂಪಾಯಿ ಮೌಲ್ಯದ ಟೊಮೆಟೊ...
ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಸಾಲಕ್ಕೆ ಹೆದರಿ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು ಗ್ರಾಮದಲ್ಲಿ ನಡೆದಿದೆ.
ಸಾಲಬಾಳು ಗ್ರಾಮದ ಸತೀಶ ನಾಯ್ಕ(33) ಆತ್ಮಹತ್ಯೆಗೆ ಶರಣಾದ...