ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಒಳಮೀಸಲಾತಿಯ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಬಿಜೆಪಿಯವರಿಗೆ ಅಹಿಂದ ಮತ್ತು ದಲಿತರ ಮೇಲೆ ಕಾಳಜಿಯಿಲ್ಲ. ಅವರು ಶ್ರೀಮಂತರ ಪರವಾಗಿದ್ದು, ನಮ್ಮ ಕಾಂಗ್ರೆಸ್ ಸರ್ಕಾರ ಯುನಿವರ್ಸಲ್ ಬೇಸಿಕ್ ಇನ್ಕಮ್...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್ನಲ್ಲಿ...
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಭಾರೀ ಅಂತರದಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಗ್ಯಾರೆಂಟಿ ಯೋಜನೆಗಳು ಪಕ್ಷಕ್ಕೆ ಪ್ರಮುಖ ಶಕ್ತಿಯಾಗಿದ್ದು, ಪಕ್ಷಕ್ಕೆ ಮತ ತರಲಿವೆ...
ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲು ಸಂಕಲ್ಪ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ತಿಳಿಸಿದರು.
ನಗರದ ಬಾಪೂಜಿ ಕಾಲೇಜಿನ...
ಮತಗಳು ಚಿದ್ರವಾದರೆ ಬಿಜೆಪಿ ಗೆಲುವಿಗೆ ಅನುಕೂಲವಾಗುತ್ತದೆ ಎಂಬ ಆತಂಕವೂ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಸ್ಎಸ್ ಕುಟುಂಬದ ತಂತ್ರವೇನು ಎಂಬುದರ ಮೇಲೂ ಕುತೂಹಲ ಹೆಚ್ಚಾಗಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ದಿನದಿಂದ ದಿನಕ್ಕೆ ತೀವ್ರ...
"ಒಬ್ಬರಿಂದಲೇ ಕಾಂಗ್ರೆಸ್ ಪಕ್ಷ ನಡೆಯುವುದಿಲ್ಲ, ಸಿದ್ದಾಂತಗಳಿಂದ ನಡೆಯುತ್ತದೆ. ಪಕ್ಷಕ್ಕೆ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯವಲ್ಲ. ಸಿದ್ದಾಂತಗಳೇ ಮುಖ್ಯ. ಸಚಿವ ಜಮೀರ್ ಅವರಿಗೆ ಕೇರಳದ ಸ್ಟಾರ್ ಪ್ರಚಾರಕ ಮತ್ತು ಚುನಾವಣಾ ಜವಾಬ್ದಾರಿ ವಹಿಸಿದ್ದು,...
ಸಮಾಜದಲ್ಲಿ ಹೆಚ್ಚುತ್ತಿರುವ ಧ್ರುವೀಕರಣವನ್ನು ಕಡಿಮೆ ಮಾಡಿ, ತನ್ನೆಡೆಗೆ ಒಂದು ಮೆಜಾರಿಟಿಯನ್ನು ರೂಪಿಸಿಕೊಳ್ಳುವ ಅತ್ಯಪೂರ್ವ ಅವಕಾಶ ಕಾಂಗ್ರೆಸ್ಗೆ ಇದ್ದರೂ, ಆ ವಿಚಾರದಲ್ಲಿ ದಿಕ್ಕೇಡಿಯಂತಿದೆ. ಕನಿಷ್ಠ ಬದ್ಧತೆಯನ್ನೂ ಈ ಪಕ್ಷ ತೋರುತ್ತಿಲ್ಲ
ವರ್ತಮಾನದ ರಾಜಕಾರಣದ ಒಂದು ಘೋರ...
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಇಂದು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ(ಅಹಿಂದ) ಸಮುದಾಯದ ನಾಯಕರಾಗಿ ಉಳಿದಿಲ್ಲ. ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶಾಮನೂರು ಕುಟುಂಬಕ್ಕೆ ಅವರು ಮಾರಾಟವಾಗಿದ್ದಾರೆ ಎಂದು ಇನ್ಸೈಟ್ ಐಎಎಸ್ ಸಂಸ್ಥಾಪಕ, ಸ್ವಾಭಿಮಾನಿ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಕಿದ ಸವಾಲನ್ನು ಸ್ವೀಕರಿಸಿ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಶನಿವಾರ ದಾವಣಗೆರೆಗೆ ಭೇಟಿ ನೀಡಿದ್ದು, ಭರ್ಜರಿ ರೋಡ್ ಶೋ...
ನ್ಯಾ. ಹೆಚ್ ಎನ್ ನಾಗಮೋಹನದಾಸ್ ಆಯೋಗದ ವರದಿಯಂತೆ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಾವಣಗೆರೆಯ ಹರಿಹರ ನಗರದಲ್ಲಿ ಇಂದು (ಮಾ.27) ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನಾ...
ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು 11 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಅಖಾಡದಲ್ಲಿ 25 ಅಭ್ಯರ್ಥಿಗಳು ಉಳಿದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು,...