ದಾವಣಗೆರೆ

ದಾವಣಗೆರೆ | ಗಾಂಜಾ ಮಾರಾಟ ಮತ್ತು ಸಂಚಾರಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

ರಾಜ್ಯದಲ್ಲಿ ಗಾಂಜಾ ಮಾರಾಟ ಪ್ರಕರಣಗಳನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿವೆ. ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ (ತರಬೇತಿ) ಅಲೋಕ್ ಕುಮಾರ್...

ದಾವಣಗೆರೆ | ಜಗಜೀವನ್ ರಾಮ್ ಚರ್ಮ ಕೈಗಾರಿಕಾ ತರಬೇತಿ ಕೇಂದ್ರ ನಡೆಸದಂತೆ ಸವರ್ಣೀಯರ ತಡೆ; ಆರೋಪ

ಜಗಜೀವನ್ ರಾಮ್ ಚರ್ಮ ಕೈಗಾರಿಕಾ ತರಬೇತಿ ಕೇಂದ್ರವನ್ನು ನಡೆಸದಂತೆ ಸವರ್ಣೀಯರು ತಡೆಯುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ಆರೋಪಿಸಿದ್ದಾರೆ. ದಸಂಸ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸುವ ಮೂಲಕ ದಾವಣಗೆರೆ...

ದಾವಣಗೆರೆ | ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಸಮಿತಿ ರಚನೆ

ಮಹಿಳೆಯರು ಉದ್ಯೋಗ ಮಾಡುವ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ...

ದಾವಣಗೆರೆ | ಕ್ರಾಂತಿಯ ಬದುಕಿನಲ್ಲಿ ಬದ್ಧತೆ ಮುಖ್ಯ: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸತೀಶ್ ಜಾರಕಿಹೊಳಿ...

ದಾವಣಗೆರೆ | 6ನೇ ಗ್ಯಾರಂಟಿ ಮರೆತ ಸರ್ಕಾರ; ಜಾರಿಗೊಳಿಸುವಂತೆ ಪೋಸ್ಟರ್ ಬಿಡುಗಡೆ

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ್ದ 6ನೇ ಗ್ಯಾರಂಟಿಯನ್ನು ಮರೆತಿದೆ. ಈ ಗ್ಯಾರಂಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ವೇತನ ನೀಡುವುದಾಗಿ...

ದಾವಣಗೆರೆ |‌ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ದಸಂಸ ಆಗ್ರಹ

ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ದಾವಣಗೆರೆ ನಗರಕ್ಕೆ...

ದಾವಣಗೆರೆ | ಮದ್ಯದಂಗಡಿ ತೆರೆಯಲು ಪರವಾನಗಿ ನೀಡದಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಆಗ್ರಹ

ಹೊಸದಾಗಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಸರ್ಕಾರ ಪರವಾನಗಿ ನೀಡುವುದಾಗಿ ಹೇಳಿರುವ ಪ್ರಸ್ತಾವನ್ನು ಕೂಡಲೇ ಕೈಬಿಡಬೇಕು. ಯಾವುದೇ ಕಾರಣಕ್ಕೂ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ...

ಸಾಹಿತಿಗಳಿಗೆ ಕೊಲೆ ಬೆದರಿಕೆ ಪ್ರಕರಣ: 100ಕ್ಕೂ ಹೆಚ್ಚು ಪತ್ರ ಬರೆದಿದ್ದ ಆರೋಪಿ

ಸಾಹಿತಿಗಳಿಗೆ ‌ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಶಿವಾಜಿರಾವ್ ಜಾಧವ್ ಇದೂವರೆಗೂ ಸುಮಾರು 100ಕ್ಕೂ ಹೆಚ್ಚು ಪತ್ರಗಳನ್ನು ಬರೆದ್ದಾಗಿ ಸಿಸಿಬಿ ಪೊಲೀಸರು ಎದುರು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ...

ದಾವಣಗೆರೆ | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ. ಪಿಡಿಒ – ತಾ.ಪಂ ಇಒ

ಲಂಚ ಪಡೆಯುವ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಹರಿಹರ ತಾಲೂಕು ಪಂಚಾಯಿತಿ ಇಒ ರವಿ ಹಾಗೂ ಸಾರಥಿ ಗ್ರಾಮ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್​ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್...

ದಾವಣಗೆರೆ | ಶಿಕ್ಷಕರ ಸಂಘರ್ಷ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಸರ್ಕಾರಿ ಶಾಲೆಯ ಶಿಕ್ಷಕಿಯರ ನಡುವಿನ ಸಂಘರ್ಷಕ್ಕೆ ಬೇಸತ್ತ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶಾಲೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉರುಲಕಟ್ಟೆ ಗ್ರಾಮದಲ್ಲಿ ನಡೆದಿದೆ. "ಉರುಲಕಟ್ಟೆ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಪ್ರತಿಭಟನೆ ಡನೆಸಿದ್ದಾರೆ. ಶುಕ್ರವಾರ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿ ಸಂಘಟನೆಯ...

ಈ ಹೊತ್ತಿನ ಪ್ರಮುಖ ಸುದ್ದಿ