ದಾವಣಗೆರೆ

ದಾವಣಗೆರೆ | ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕಟ್ಟಡ ಕಾರ್ಮಿಕರ ಪ್ರತಿಭಟನೆ

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು, ದಾವಣಗೆರೆ ನಗರದ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಕಲ್ಯಾಣ ಮಂಡಳಿಯಿಂದ...

ದಾವಣಗೆರೆ | ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ಆಗ್ರಹ

ಭದ್ರಾ ಡ್ಯಾಂನ ಬಲದಂಡೆ ನಾಲೆಯಲ್ಲಿ ನೀರು ಹರಿಸಬೇಕು ಎಂದು ಆಗ್ರಹಿಸಿ ಭಾರತೀಯ ರೈತ ಒಕ್ಕೂಟ ಸೋಮವಾರ ಬೆಳಿಗ್ಗೆ ದಾವಣಗೆರೆ ಬಂದ್‌ ಮಾಡಿದ್ದು, ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಜಯದೇವ ವೃತ್ತದಲ್ಲಿ...

ದಾವಣಗೆರೆ | ಗಣೇಶ ಹಬ್ಬ: ಉಚಿತ ಆರೋಗ್ಯ ತಪಾಸಣೆ ಶಿಬಿರ

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆಯಲ್ಲಿ ವಿನಾಯಕ ಹಾಗೂ ಬಸವೇಶ್ವರ ಯುವಕರ ಸಂಘವು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಿದೆ. ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ರವಿಕುಮಾರ್...

ದಾವಣಗೆರೆ | ಮಾದಕ ವಸ್ತು ಸೇವನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳಿಗೆ ಯುವಜನರು ಆಕರ್ಷಿತರಾಗುವುದನ್ನು ನಿಯಂತ್ರಿಸಲು ದಾವಣಗೆರೆ ಜಿಲ್ಲೆಯ ಶಾಲೆ ಕಾಲೇಜುಗಳ ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ದಾವಣಗೆರೆ | ಅಕ್ಟೋಬರ್ 5ರಂದು ಗಾಂಧಿ ಸ್ಮರಣೆ ಕಾರ್ಯಕ್ರಮ

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಾಂಧಿ ಅವರ ತತ್ವಗಳು ಎಂದಿಗೂ ಜಾಗತಿಕ ಶಾಂತಿಗಾಗಿ ಅಗತ್ಯವಾಗಿವೆ ಎಂದು ಗಾಂಧಿ ಸರ್ವೋದಯ ಸಮಿತಿಯ ಕಸವನಹಳ್ಳಿ ರಮೇಶ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, "ಅಕ್ಟೋಬರ್ 5ರಂದು ಗಾಂಧಿ...

ದಾವಣಗೆರೆ | ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಬೇಕು: ಎಐಟಿಯುಸಿ ಜಿಲ್ಲಾಧ್ಯಕ್ಷ

ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಕಟ್ಟಡ ಕಟ್ಟುವ ಕಲ್ಲು ಒಡೆಯುವ ಮತ್ತು ಕ್ವಾರಿ ಕಾರ್ಮಿಕರ ಸಂಘವು ಶ್ರಮಿಸುತ್ತಿರುವುದು ಅತ್ಯಂತ ಶ್ಲಾಘನೀಯವಾದುದು. ಸಹಕಾರ ಸಂಘದ...

ದಾವಣಗೆರೆ | ಹಂಸಲೇಖಗೆ ಶ್ರೀಗುರು ಪುಟ್ಟರಾಜ ಪುರಸ್ಕಾರ

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಶ್ರೀಗುರು ಪುಟ್ಟರಾಜ ಪುರಸ್ಕಾರ ನೀಡಿ ಮೂರು ಸಾವಿರದ ಮಠದ ಡಾ. ಗುರುಸಿದ್ದರಾಜೇಂದ್ರ ಶ್ರೀ ಗೌರವಿಸಿದ್ದಾರೆ. ದಾವಣಗೆರೆಯ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಪಂಚಾಕ್ಷರಿ ಗವಾಯಿಗಳ 79ನೇ...

ದಾವಣಗೆರೆ | ಭದ್ರಾ ನೀರು ನಿಲ್ಲಿಸದಂತೆ ರೈತರ ಮನವಿ; ಡಿಸಿಎಂಗೆ ಸಚಿವರ ಒತ್ತಾಯ

ಭದ್ರಾ ಅಣೆಕಟ್ಟೆಯಿಂದ 100 ದಿನಗಳ ಕಾಲ ಸತತ ನೀರು ಹರಿಸುವಂತೆ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಸರ್ಕಾರವನ್ನು ಒತ್ತಾಯಿಸಿದಾರೆ. ಭದ್ರಾ ಅಣೆಕಟ್ಟೆಯಿಂದ ಬಲ ಮತ್ತು ಎಡ ದಂಡೆ ನಾಲೆಗೆ ಸತತವಾಗಿ 100 ದಿನ ನೀರು...

ದಾವಣಗೆರೆ | ಪಠ್ಯದ ಜೊತೆಗೆ ದೈಹಿಕ ಸದೃಢತೆ ಕಾಪಾಡಿಕೊಳ್ಳಬೇಕು: ಉಪಕುಲಪತಿ ಡಾ. ಬಿ.ಡಿ. ಕುಂಬಾರ್

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳ ಕೂಟ ಆಯೋಜಿಸಲಾಗಿತ್ತು. ಜತೆಗೆ ಶಿವಗಂಗೋತ್ರಿ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಉಪಕುಲಪತಿ ಡಾ. ಬಿ.ಡಿ.ಕುಂಬಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ...

ದಾವಣಗೆರೆ | ಮಾರುಕಟ್ಟೆಯಾಗಿದೆ ಬಸ್‌ ನಿಲ್ದಾಣ

ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡುವುದೇ ಪ್ರಯಾಣಿಕರು ಸಾರ್ವಜನಿಕರ ಅನುಕೂಲಕ್ಕಾಗಿ. ಆ ನಿಲ್ದಾಣಗಳು ಜನರ ಉಪಯೋಗಕ್ಕೆ ಬಾರದೆ ಹೋದರೆ ಅವುಗಳ ಅಸ್ತಿತ್ವವಾದರೂ ಏನು ಎನ್ನುವುದು ಪ್ರಶ್ನೆ. ಹೀಗೊಂದು ಪರಿಸ್ಥಿತಿ ದಾವಣಗೆರೆ ಜಿಲ್ಲೆಯ ಗ್ರಾಮಾಂತರ ವಿಭಾಗದ...

ದಾವಣಗೆರೆ | ‌ಕೌಟುಂಬಿಕ ಕಲಹ; ಲೋಕ್ ಅದಾಲತ್‌ನಲ್ಲಿ ಮತ್ತೆ ಒಂದಾದ ಹತ್ತಾರು ದಂಪತಿ

ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ಸದಾ ನ್ಯಾಯಾಲಯಕ್ಕೆ ಬರುತ್ತಿದ್ದ ಜನರಿಗೆ ಆಶ್ಚರ್ಯದ ಜೊತೆಗೆ ಸಾಮೂಹಿಕ ವಿವಾಹದ ಖುಷಿ, ಸಂತಸ ಮನೆ ಮಾಡಿದ್ದು, ಹತ್ತಾರು ವರ್ಷಗಳಿಂದ ಕಿತ್ತಾಡುತ್ತ ದೂರವಿದ್ದವರನ್ನು ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಪುನಃ ಒಂದು...

ದಾವಣಗೆರೆ | ರೈತರ ಅಗತ್ಯತೆ ಈಡೇರಿಕೆಗೆ ಸೆ.25ರಂದು ರಾಜ್ಯಾದ್ಯಂತ ಧರಣಿ

ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳ ಸಂಪೂರ್ಣ ಪಟ್ಟಿಯನ್ನು ಘೋಷಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನದಂತೆ ಏಳು ಗಂಟೆ ವಿದ್ಯುತ್ ಪೂರೈಸಬೇಕು. ಸಾಲ ವಸೂಲಾತಿ...

ಈ ಹೊತ್ತಿನ ಪ್ರಮುಖ ಸುದ್ದಿ