ದಾವಣಗೆರೆ

ದಾವಣಗೆರೆ | ಅಪಘಾತದ ಬಾಕಿ ಪರಿಹಾರ ವಿಳಂಬ; 2 ಕೆಎಸ್‌ಆರ್‌ಟಿಸಿ ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯದ ಆದೇಶದಂತೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು...

ದಾವಣಗೆರೆ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಸಾಲಕ್ಕೆ ಹೆದರಿ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು ಗ್ರಾಮದಲ್ಲಿ ನಡೆದಿದೆ. ಸಾಲಬಾಳು ಗ್ರಾಮದ ಸತೀಶ ನಾಯ್ಕ(33) ಆತ್ಮಹತ್ಯೆಗೆ ಶರಣಾದ...

ದಾವಣಗೆರೆ | ಬಿಜೆಪಿಯಲ್ಲಿ ನಾಯಕರು ಮತ್ತು ಮಾಜಿ ಶಾಸಕರ ಆರೋಪ ಪ್ರತ್ಯಾರೋಪಗಳದ್ದೇ ಸದ್ದು!

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಬಿಜೆಪಿಯಲ್ಲಿ ಒಳ ಜಗಳ ನಡೆಯುತ್ತಲೇ ಇದೆ. ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ರೇಣುಕಾಚಾರ್ಯ ಅವರು ತಮ್ಮದೇ ಪಕ್ಷದ ಕೆಲವು ನಾಯಕರ ವಿರುದ್ಧ...

ದಾವಣಗೆರೆ | ಸೆ.13ರಂದು ರೈತ ಹುತಾತ್ಮ ದಿನಾಚರಣೆ

ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ದಾವಣಗೆರೆ ಹಾಗೂ ಜಿಲ್ಲೆಯ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಸೆ.13 ಬೆಳಿಗ್ಗೆ 12 ಗಂಟೆಗೆ ಉಳಪನಕಟ್ಟೆ ಕ್ರಾಸ್ ರೈತ ಹುತಾತ್ಮರ ಸಮಾಧಿ ಬಳಿ ಓಬೇನಹಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ಧನೂರು...

ನಿರುದ್ಯೋಗಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ...

ದಾವಣಗೆರೆ | ಬೆಂಕಿ ಅವಘಡ; ಭಾರೀ ಅನಾಹುತ

ಮಧ್ಯ ರಾತ್ರಿ ಸಂಭವಿಸಿದ ಬೆಂಕಿ ಅವಘಡದಿಂದ ಜೂಜಿನ ಪೈಲ್ವಾನ್ ಕುರಿ ಮತ್ತು ಇತರ ಕುರಿಗಳು, ದನಗಳ ಮೇವಿನ ಹುಲ್ಲಿನ ಬಣವೆ ಮತ್ತು ತ್ರಿಚಕ್ರದ ಸ್ಕೂಟರ್ ಭಸ್ಮವಾಗಿರುವ ಘಟನೆ ದಾವಣಗೆರೆ ಜಿಲ್ಲೆ ಹದಡಿ ಗ್ರಾಮದಲ್ಲಿ...

ದಾವಣಗೆರೆ | ಸಾರಿಗೆ ಬಸ್‌ ನಿಲ್ದಾಣಕ್ಕೆ ʼಮಾಜಿ ಶಾಸಕ ಪಂಪಾಪತಿʼ ಹೆಸರಿಡಲು ಆಗ್ರಹ

ದಾವಣಗೆರೆ ನಗರ ಅಭಿವೃದ್ಧಿಗೆ ಮಾಜಿ ಶಾಸಕ, ಶ್ರಮಿಜೀವಿ ಪಂಪಾಪತಿ ಅವರ ಕೊಡುಗೆ ಅಪಾರ. ಸಾರಿಗೆ ಬಸ್ ನಿಲ್ದಾಣಕ್ಕೆ ಪಂಪಾಪತಿಯವರ ಹೆಸರನ್ನು ನಾಮಕರಣ ಮಾಡದಿದ್ದರೆ ಹೋರಾಟ ಅನಿವಾರ್ಯ ದಾವಣಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಕ್ಕೆ...

ದಾವಣಗೆರೆ | ಸಂವಿಧಾನ ಪ್ರಸ್ತಾವನೆ ಓದು; 12 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆ: ಜಿಲ್ಲಾಧಿಕಾರಿ

ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ದಾವಣಗೆರೆಯಲ್ಲಿ ಸಂವಿಧಾನ ಪ್ರಸ್ತಾವನೆ ಓದು ಮತ್ಉತ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ 12 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ...

ದಾವಣಗೆರೆ | ಯುವಜನರ ಧನಾತ್ಮಕ ಚಿಂತನೆ ದೇಶದ ಬೆಳವಣಿಗೆಗೆ ಅವಶ್ಯಕ: ಎಸ್‌ಪಿ ಉಮಾ ಪ್ರಶಾಂತ್

ಯುವಜನರೇ ದೇಶದ ಆಸ್ತಿ. ಅವರ ಉತ್ತಮ ಚಿಂತನೆ ಮತ್ತು ಧನಾತ್ಮಕ ವರ್ತನೆಯ ಮೂಲಕ ದೇಶದ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಭಿಪ್ರಾಯಪಟ್ಟರು. ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ...

ಜಗಳೂರು ಸಂತೆಯಲ್ಲಿ ಬೀಡಾಡಿ ದನಗಳದೇ ವ್ಯಾಪಾರ, ಜನರ ಗೋಳು ಕೇಳುವವರಿಲ್ಲ

ದಾವಣಗೆರೆಯ ಜಿಲ್ಲೆಯ ತಾಲೂಕು ಕೇಂದ್ರ ಜಗಳೂರು ನಗರದ ಸಂತೆ ಮೈದಾನ ತರಕಾರಿ ಮಾರುಕಟ್ಟೆಯಲ್ಲಿ ಬೀಡಾಡಿ ದನಗಳ ದಂಡು ಬೀಡುಬಿಟ್ಟಿದೆ, ತರಕಾರಿ ಮಾರುಕಟ್ಟೆ ದುಃಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಸಾಮಾನ್ಯವಾಗಿ ವಾರದ ಸಂತೆ ಎಂದರೆ ಹೆಂಗಸರು,...

‘ಅನ್ನಭಾಗ್ಯ’ದಲ್ಲಿ ವಂಚನೆ: ಟ್ವಿಟ್ಟರ್ ದೂರಿಗೆ ಸ್ಪಂದಿಸಿದ ಸಿಎಂ ಕಚೇರಿ; ನ್ಯಾಯಬೆಲೆ ಅಂಗಡಿ ಅಮಾನತು

ದಾವಣಗೆರೆಯ ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿ ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿದ್ದ ಬಗ್ಗೆ ಟ್ವಟ್ಟರ್‌ನಲ್ಲಿ ಬಂದಿದ್ದ ದೂರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯ ವಿತರಣೆಯ...

ದಾವಣಗೆರೆ | ಭದ್ರಾ ಜಲಾಶಯದಿಂದ 100 ದಿನ ನೀರು ಹರಿಸಬೇಕು; ರೈತರ ಆಗ್ರಹ

ನೀರಾವರಿ ಇಲಾಖೆ ಕೊಟ್ಟ‌ ಮಾತಿನಂತೆ ಭದ್ರಾ ಜಲಾಶಯದಿಂದ 100 ದಿನಗಳ ಕಾಲ ನಿರಂತರ ನೀರು ಹರಿಸಬೇಕು. ಮುಂಗಾರು ಹಂಗಾಮಿನ ನೀರು ಹರಿಸುವುದನ್ನು ನಿಲ್ಲಿಸುವ ಸಲುವಾಗಿಯೇ ಗುರುವಾರದಂದು ಕಾಡಾ ಸಭೆ ಕರೆದಿದ್ದಾರೆ ಎಂದು ಭಾರತೀಯ...

ಈ ಹೊತ್ತಿನ ಪ್ರಮುಖ ಸುದ್ದಿ