ದಾವಣಗೆರೆ

ದಾವಣಗೆರೆ | ಕಲುಷಿತ ಆಹಾರ ಸೇವಿಸಿ 20 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥ; ಪೋಷಕರ ಆಕ್ರೋಶ

ಕಲುಷಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದ ಪ್ರವಾಸಿ ಮಂದಿರದ ಹಿಂಭಾಗದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಗೊಂಡಿದ್ದಳು....

ಸನಾತನ ಧರ್ಮ ವಿವಾದ | ಉದಯನಿಧಿ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲು

ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರ ಮೇಲೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆಯ ಮಾಜಿ ಮೇಯರ್ ಬಿ ಜಿ ಅಜಯ್...

ದಾವಣಗೆರೆ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ ಆಗ್ರಹ

ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯ ಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ. ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ...

ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

ವಿವಿಧ ಸ್ಲಂಗಳಲ್ಲಿ ವಾಸವಾಗಿರುವ ನಿವೇಶನ ರಹಿತ ನಿವಾಸಿಗಳಿಗೆ ಸರ್ಕಾರಿ ಭೂಮಿ ಗುರುತಿಸಿ, ನಿವೇಶನ ಮಂಜೂರು ಮಾಡಬೇಕು. ದಾವಣಗೆರೆ ನಗರದಲ್ಲಿ ಜಾಗ ಗುರುತಿಸಿ, ಆ ಜಾಗವನ್ನು ಸ್ಲಂ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ...

ದಾವಣಗೆರೆ | ಕಟ್ಟಡ ಕಾರ್ಮಿಕರ ಅಗತ್ಯತೆ ಈಡೇರಿಸುವಂತೆ ಆಗ್ರಹ

ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮದುವೆ, ನಿವೃತ್ತಿ ವೇತನ, ಮಕ್ಕಳ ವಿದ್ಯಾಭ್ಯಾಸ, ವೈದ್ಯಕೀಯ ಚಿಕಿತ್ಸೆ ಮತ್ತು ಅಂತಿಮ ಸಂಸ್ಕಾರ ಸೇರಿದಂತೆ ಹಲವು ಸಹಾಯಧನ ಬಿಡುಗಡೆಗೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು...

ದಾವಣಗೆರೆ | ಜಗಳೂರು ತಾಲೂಕನ್ನು ಬರ ಪ್ರದೇಶಗಳ ಪಟ್ಟಿಗೆ ಸೇರಿಸಲು ಒತ್ತಾಯ: ಶಾಸಕ ದೇವೇಂದ್ರಪ್ಪ

ಮಳೆ ಕೊರೆತೆಯಿಂದ ಅನ್ನದಾತ ತತ್ತರಿಸಿದ್ದಾರೆ. ಜಗಳೂರು ತಾಲೂಕಿನಲ್ಲಿ 90% ಬೆಳೆ ಹಾನಿಯಾಗಿದೆ. ಬರ ಸಮೀಕ್ಷೆ ನೆಡೆಸಿ ತಾಲೂಕನ್ನು ಶಾಶ್ವತ ಬರ ಪೀಡಿತವೆಂದು ಘೋಷಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜನ್ ಮತ್ತು...

ದಾವಣಗೆರೆ | ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಮೆಕ್ಕೆಜೋಳ ಹಾಗೂ ಇನ್ನಿತರ ಬೆಳೆಹಾನಿಗೆ ಪರಿಹಾರ ಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಸೆಪ್ಟೆಂಬರ್ 4ರಂದು ಬೆಳಿಗ್ಗೆ 11.30ಕ್ಕೆ ತಹಶೀಲ್ದಾರ್ ಕಚೇರಿ ಬಳಿಯಿರುವ ರಾಜ್ಯ ರೈತ ಸಂಘದ ಕಚೇರಿಯಿಂದ ಮೆರವಣಿಗೆ ಮೂಲಕ...

ದಾವಣಗೆರೆ | ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ನಿಲ್ಲಿಸುವಂತೆ ಆಗ್ರಹ

ಕರ್ನಾಟಕದಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ಕಾವೇರಿ ಜಲಾನಯನದ ಜಲಾಶಯಗಳು ಭರ್ತಿಯಾಗದೆ ಸಂಕಷ್ಟ ಎದುರಾಗಿದೆ. ಇಂತಹ ಸಮಯದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆ ನಗರದ...

ದಾವಣಗೆರೆ | ಹೊರಗುತ್ತಿಗೆ ಕಾರ್ಮಿಕರನ್ನು ನಿರುದ್ಯೋಗಿಗಳಾಗಿ ಮಾಡುವ ಹುನ್ನಾರ; ಆರೋಪ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿ ಮಾಡಲು ಹೊರಟ ಹರಿಹರದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಸ್ಪತ್ರೆಯ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಡಾ ಎಂ ವಿ ವೆಂಕಟೇಶ್‌ ಅವರಿಗೆ...

ದಾವಣೆಗೆರೆ | ಮಹಿಳೆಯರ ಆರ್ಥಿಕ ಸಬಲತೆಗಾಗಿ ಗೃಹ ಲಕ್ಷ್ಮಿ ಜಾರಿಗೆ ಬಂದಿದೆ: ಸಚಿವ ಮಲ್ಲಿಕಾರ್ಜುನ್

ಸಮಾಜದ ಎಲ್ಲ ಸ್ಥರದ ಜನರಿಗೆ ಅನುಕೂಲವಾಗಲೆಂದು ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸಲೆಂದು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೇವೆ. ಈಗಾಗಲೇ, ಮೂರು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ....

ಶೀಘ್ರದಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣಾ ಕಾರ್ಯದ ಹಿನ್ನೆಲೆಯಲ್ಲಿ ಅಕ್ಕಿ ವಿತರಣೆ ವಿಳಂಬವಾಗಿತ್ತು. ರಾಜ್ಯದಲ್ಲಿರುವ ಒಟ್ಟು 1.28 ಕೋಟಿಯಷ್ಟು ಕಾರ್ಡ್‌ಗಳ ಪೈಕಿ 1.7 ರಿಂದ 1.10 ಕೋಟಿ ಕಾರ್ಡ್‌ಗಳಿಗೆ ಐದು ಕೆಜಿ ಅಕ್ಕಿಯ ಹಣ ಪಾವತಿಸಲಾಗಿದೆ....

ದಾವಣಗೆರೆ | ಪ್ರಚಾರಕ್ಕಾಗಿ ಸಚಿವರನ್ನ ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ

ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಕಾಂಗ್ರೆಸ್‌ ಸಚಿವರನ್ನ ಭೇಟಿ ಮಾಡುತ್ತಿದ್ದಾರೆ. ಅವರ ಭೇಟಿಗಳು ಕಾಂಗ್ರೆಸ್‌ನ ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜು ಏ ಶಿವಗಂಗಾ ಅಸಮಾಧಾನ...

ಈ ಹೊತ್ತಿನ ಪ್ರಮುಖ ಸುದ್ದಿ