ದಾವಣಗೆರೆ

ಯಾರೋ ಎಲ್ಲೋ ಕುಳಿತು ರಾಜ್ಯ ಬಿಜೆಪಿಯನ್ನು ನಿಯಂತ್ರಿಸುತ್ತಿದ್ದಾರೆ; ಸ್ವಪಕ್ಷೀಯರ ವಿರುದ್ಧವೇ ರೇಣುಕಾಚಾರ್ಯ ಕಿಡಿ

ಯಾರೋ ಎಲ್ಲೋ ಕುಳಿತು ರಾಜ್ಯ ಬಿಜೆಪಿ ಘಟಕ ನಿಯಂತ್ರಿಸುತ್ತಾರೆ. ಈ ರೀತಿಯಾದ ಧೋರಣೆ ಮುಂದುವರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲ್ಲೋದು ಕಷ್ಟ. ಇದುವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ....

ಹಾವೇರಿ | ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಿಗೆ ಎಂಎಲ್‌ಸಿ ಸ್ಥಾನಕ್ಕಾಗಿ ಒತ್ತಾಯ

ಪೌರಕಾರ್ಮಿಕರ ಧ್ವನಿಯಾಗಿರುವ ನಾರಾಯಣರಿಗೆ ಕಾಂಗ್ರೆಸ್‌ ಸರ್ಕಾರದಲ್ಲಿ ವಿಧಾನ ಪರಿಷತ್‌ ಸದಸ್ಯ(ಎಂಎಲ್‌ಸಿ) ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ‌ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಅವರು ಒತ್ತಾಯ ಮಾಡಿದ್ದಾರೆ. ರಾಜ್ಯಾಧ್ಯಕ್ಷ...

ದಾವಣಗೆರೆ | ಅತ್ಯಾಚಾರ ಪ್ರಕರಣದ ಆರೋಪಿ; ಜೈಲು ಗೋಡೆ ಹಾರಿ ಪರಾರಿ

ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ನಗರದ ಉಪಕಾರಾಗೃಹದಲ್ಲಿ ನಡೆದಿದೆ. ಪರಾರಿಯಾದ ಆರೋಪಿ ವಸಂತ್(23) ಎಂದು ಗುರುತಿಸಲಾಗಿದ್ದು, ಈತ ಕಾರಾಗೃಹದ ಗೋಡೆಯನ್ನು ಹಾರಿ ಪರಾರಿಯಾಗಿದ್ದಾನೆ. ಆರೋಪಿ ವಸಂತ್ ದಾವಣಗೆರೆ ನಗರದ ಹೊರವಲಯದ...

ದಾವಣಗೆರೆ | ದೇಶದ ಜನರಿಗೆ ನ್ಯಾಯಾಂಗದಲ್ಲಿ ಅಪಾರ ಗೌರವ, ಪ್ರೀತಿ ಇದೆ: ನಿವೃತ್ತ ನ್ಯಾ. ನಾಗಮೋಹನ್ ದಾಸ್

ದೇಶದ ಜನರಿಗೆ ನ್ಯಾಯಾಂಗದ ಮೇಲೆ ಅಪಾರ ಗೌರವ ಮತ್ತು ಪ್ರೀತಿ ಇದೆ ಎಂದು ವಿಶ್ರಾಂತ ನ್ಯಾ. ಎಚ್ ಎನ್ ನಾಗಮೋಹನ್ ದಾಸ್ ಹೇಳಿದರು. ದಾವಣಗೆರೆ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಭವನದಲ್ಲಿ ಜಿಲ್ಲಾ ವಕೀಲರ...

ದಾವಣಗೆರೆ | ಭತ್ತದಂತಹ ನೀರಾವರಿ ಬೆಳೆ ಬೆಳೆದರೆ ನಾವು ಜವಾಬ್ದಾರಲ್ಲ: ಜಲ ಸಂಪನ್ಮೂಲ ಇಲಾಖೆ

ಮಳೆ ಮತ್ತು ಜಲಾಶಯದಲ್ಲಿ ಸದ್ಯದ ನೀರಿನ ಕೊರತೆಯ ಕಾರಣದಿಂದ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ...

ದಾವಣಗೆರೆ | ಪಿಎಂಶ್ರೀ ಯೋಜನೆಯಡಿ 7 ಶಾಲೆಗಳ ಉನ್ನತೀಕರಣಕ್ಕೆ 3.71ಕೋಟಿ ಅನುದಾನ: ಸಂಸದ ಸಿದ್ದೇಶ್ವರ

ಕೇಂದ್ರ ಸರ್ಕಾರವು ಪಿಎಂಶ್ರೀ(ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಶಾಲೆಗಳು ಎಂಬ ಹೊಸ ಪುರಸ್ಕೃತ ಯೋಜನೆಯನ್ನು ಜಾರಿಗೆ ತಂದಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ 7 ಶಾಲೆಗಳ ಅಭಿವೃದ್ಧಿಗಾಗಿ ತಲಾ ₹53 ಲಕ್ಷದಂತೆ ಒಟ್ಟು...

ದಾವಣಗೆರೆ | ನಗರ ಸಾರಿಗೆಗೂ ವಿದ್ಯುತ್ ಚಾಲಿತ ಬಸ್ ಒದಗಿಸುತ್ತೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ರಾಜ್ಯದ ಹಲವು ನಗರಗಳಲ್ಲಿರುವ ನಗರ ಸಾರಿಗೆಗೂ ಕೆಎಸ್‌ಆರ್‌ಟಿಸಿಯಿಂದ ವಿದ್ಯುತ್ ಚಾಲಿತ ಬಸ್‌ಗಳನ್ನು ಒದಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ದಾವಣಗೆರೆ ನಗರದಲ್ಲಿ 120 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ...

ದಾವಣಗೆರೆ | ಸುಗಮ ವಾಹನ ಸಂಚಾರ, ರಸ್ತೆ ಅಪಘಾತ ತಡೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ

ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸಂಚಾರ ನಿಯಮ, ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿದರೆ ಅಪಘಾತದಿಂದ ದೂರವಿರಲು ಸಾಧ್ಯ ಎಂಬುದ ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ ವಿ ಹೇಳಿದರು. ದಾವಣಗೆರೆ...

ದಾವಣಗೆರೆ | ಬಿಜೆಪಿ ಭ್ರಷ್ಟಾಚಾರ ತನಿಖೆಗೆ ನಾಗಮೋಗನ್ ದಾಸ್ ಸಮಿತಿ; ಸಿ ಟಿ ರವಿ ಹೇಳಿಕೆಗೆ ಪೀಪಲ್ ಲಾಯರ್ಸ್ ಗಿಲ್ಡ್ ಕಿಡಿ

ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಶೇ.40ರಷ್ಟು ಲಂಚ ಆರೋಪದ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದ್ದನ್ನು ಟೀಕಿಸಿ ಸಿ ಟಿ ರವಿ ನೀಡಿರುವ ಹೇಳಿಕೆಯು ಬಾಲಿಶವಾದದ್ದು ಎಂದು ಪೀಪಲ್ ಲಾಯರ್ಸ್ ಗಿಲ್ಡ್...

ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನ

ಅಂಗನವಾಡಿ ಕಾರ್ಯರ್ತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಮ್ಮೇಳನವು ಆಗಸ್ಟ್‌ 26ರಂದು ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ನಡೆಯಲಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ ಶಾರದಮ್ಮ ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ...

ದಾವಣಗೆರೆ | ಸೆ.9ರಂದು ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ

ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ವಿಶೇಷ ಸಭೆಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 9 ರಂದು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾಧ್ಯಕ್ಷ...

ದಾವಣಗೆರೆ | 12 ವರ್ಷಗಳೇ ಕಳೆದರೂ ಬಳಕೆಗೆ ಸಿಗದ ಸಾಂಸ್ಕೃತಿಕ ಭವನ

ಕನ್ನಡದ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿ ಎಂಬ ಉದ್ದೇಶದಿಂದ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಎನ್‌ಜಿಓ ಬಡಾವಣೆಯಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿ 12 ವರ್ಷಗಳೇ ಆಗಿವೆ. ಆದರೆ, ಭವನ ಇನ್ನೂ ಸಾರ್ವಜನಿಕರ ಬಳಕೆಗೆ ಹಸ್ತಾಂತರ...

ಈ ಹೊತ್ತಿನ ಪ್ರಮುಖ ಸುದ್ದಿ