ಭೂ ಸುಧಾರಣೆ ಮೂಲಕ ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಾಮಾಜಿಕ ಹರಿಕಾರ ದೇವರಾಜ ಅರಸು ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ ಜಿಲ್ಲಾಡಳಿತದದಿಂದ ಆಯೋಜಿಸಿದ ಧೀಮಂತ ನಾಯಕ ದೇವರಾಜ ಅರಸು ಅವರ...
ವೆಂಕಟ್ರಮಣ ಬೆಳಗೆರೆಯವರ 'ಧರಣಿ ಮಂಡಲ' ಕವನ ಸಂಕಲನ ಲೋಕಾರ್ಪಣೆ.
ಕವಿ, ಸಾಹಿತಿ, ರಾಜಕಾರಣಿಗಳು ಸದಾ ಎಲ್ಲರನ್ನೂ ತಲುಪವಂತಿರಬೇಕು.
ಸಾಹಿತಿ ಮತ್ತು ಸಾಹಿತ್ಯ ನಮ್ಮ ವ್ಯಕ್ತಿತ್ವವನ್ನು ಬದಲಾಯಿಸುವಂತಾಗಬೇಕು. ಮಾನವೀಯತೆಯು ಮತ್ತೆ ಜಾಗೃತಿ ಮೂಡಿಸುವಂತಾಗಬೇಕು. ಸಾಹಿತ್ಯ ಓದಿದಾಗ ಕೆಲವು...
ಹಳೆಯ ಇಪಿಎಸ್-95 ಪಿಂಚಣಿದಾರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ಇಪಿಎಸ್ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸಿದ ದಬ್ಬಾಳಿಕೆ ಖಂಡಿಸಿ ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿನ ಕಾರ್ಮಿಕ ಮಂತ್ರಾಲಯದ ಅಡಿಯಲ್ಲಿ...
ಲೈಂಗಿಕ ದೌರ್ಜನದಂತಹ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಗೌಪ್ಯ ವಿಚಾರಣೆ ನಡೆಸಲಾಗುತ್ತದೆ. ಹೀಗಾಗಿ, ಯಾವುದೇ ಹಿಂಜರಿಕೆ, ಭಯ ಇಲ್ಲದೆ ಲೈಂಗಿಕ ದೌರ್ಜನ್ಯಗಳ ವಿರುದ್ಧ ದೂರು ನೀಡಬೇಕು ಎಂದು ದಾವಣಗೆರೆಯ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್ಸಿ/ಎಸ್ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ದಾವಣಗೆರೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ...
ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿಯಾಗಬೇಕೆಂದರೆ ಅದಕ್ಕೆ ತಕ್ಕಂತಹ ಉತ್ತಮ ಭಾಷಾ ಕೌಶಲ್ಯ ಬೆಳೆಸಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ ಅಂಜನಪ್ಪ ಹೇಳಿದರು.
ಕಾಲೇಜಿನ ಸ್ನಾತಕೋತ್ತರ...
ಗ್ರಾಮೀಣ ಭಾಗದ ಹಾಸ್ಟೆಲ್ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರಗಳಾಗಿದ್ದು, ಪ್ರತಿಯೊಬ್ಬರೂ ಇವುಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಶಾಸಕ ದೇವೇಂದ್ರಪ್ಪ ಅಭಿಮತ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಬಿಸಿಎಂ ಇಲಾಖೆ...
ದಾವಣಗೆರೆ ಜಿಲ್ಲೆ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತದಲ್ಲಿ 17 ಕೋಟಿಗೂ ಹೆಚ್ಚು ಹಣದ ದುರುಪಯೋಗ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ,...
ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ '108' ಆ್ಯಂಬುಲೆನ್ಸ್ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ '108' ಆ್ಯಂಬುಲೆನ್ಸ್ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ '108' ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು...
ಗಾಂಧೀಜಿಯವರ ಜೀವನವೇ ಒಂದು ಸಂದೇಶವಾಗಿದೆ. ಅವರಿಗೆ ಸತ್ಯ ಹರಿಶ್ಚಂದ್ರನ ಕಥೆ ಸದಾ ಕಾಡುತ್ತಿತ್ತು. ಇಂದಿನ ಯುವ ಜನಾಂಗ ಸತ್ಯಾಸತ್ಯತೆಯನ್ನು ತಿಳಿಯುವ ಪ್ರಯತ್ನ ಮಾಡಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆಯಲ್ಲಿ...
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕ್ವಿಟ್ ಇಂಡಿಯಾ ದಿನದಂದು (ಆಗಸ್ಟ್ 9) ರಾಷ್ಟ್ರವ್ಯಾಪಿ ಕಾರ್ಮಿಕರು ಮಹಾ ಧರಣಿ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿಯೂ ಕಾರ್ಮಿಕ ಐಕ್ಯಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ....
ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಗೃಹಜ್ಯೋತಿ ಯೋಜನೆಯ ಚಾಲನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಂಡ ರೀತಿ ಸರಿಯಲ್ಲ. ಪ್ರಧಾನಿಯವರು ಜನರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದು ಹೇಳಿಯೇ ಇಲ್ಲ ಎಂದು ಹರಿಹರ ಶಾಸಕ...