ಕೇಂದ್ರ ಸರ್ಕಾರ ಈ ಮೊದಲು ಇದ್ದಂತಹ ರೈತ ಮತ್ತು ಕಾರ್ಮಿಕರ ಪರವಾದ ಕಾನೂನುಗಳನ್ನು ಕಿತ್ತುಹಾಕುತ್ತಿದೆ, ರೈತ ವಿರೋಧಿಯಾದ ಕೃಷಿ ಮಸೂದೆಯನ್ನು ಜಾರಿಗೆ ತಂದು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲಮಾಡಿ ಕೊಟ್ಟಿದೆ ಎಂದು ಕಾರ್ಮಿಕ ಮುಖಂಡ...
ದಾವಣಗೆರೆ ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತಾವಧಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ನಾವು ಭೂ ಕಬಳಿಕೆಯ ವಿರುದ್ಧ ಇದ್ದೇವೆ. ಬೇಕಿದ್ದರೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ ಎಂದು...
ಮೋದಿಯವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ಎಂದ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್
ಸಮಾರಂಭ ವೇದಿಕೆಯಲ್ಲಿ ಕೆಲಕಾಲ ಗದ್ದಲ, ಮಾತಿನ ಚಕಮಕಿ: ಸಮಾಧಾನಿಸಿದ ಸಚಿವ ಮಲ್ಲಿಕಾರ್ಜುನ್
'ಗೃಹಜ್ಯೋತಿ' ಯೋಜನೆಯ ಉದ್ಘಾಟನೆಯ ವೇಳೆ 'ಅನ್ನಭಾಗ್ಯ'ದ ವಿಚಾರವನ್ನು...
ಸರ್ಕಾರ ಹಲವು ಇಲಾಖೆಗಳ ಮೂಲಕ ಸಾಕಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಪ್ರಚಾರದ ಕೆಲಸವು ಅಷ್ಟೇ ಪ್ರಮುಖವಾದದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್....
ಪರಿಸರಕ್ಕೆ ಹಾನಿ ಉಂಟು ಮಾಡುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮಣ್ಣಿನ ಗಣೇಶ ಮೂರ್ತಿಗಳ ತಯಾರಕರು ಹರಿಹರ ನಗರಸಭಾ ಅಧ್ಯಕ್ಷರು ಮತ್ತು ತಹಶೀಲ್ದಾರ್ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲೆಯ...
ಬರೋಬ್ಬರಿ ನಾಲ್ಕು ಮದುವೆಯಾಗಿ ಪತ್ನಿಯರಿಗೆ ವಂಚಿಸಿ ಓಡಾಡುತ್ತಿದ್ದ ಆರೋಪಿಯನ್ನು ಪತ್ನಿಯರೇ ಹಿಡಿದು, ನಡು ರಸ್ತೆಯಲ್ಲೇ ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೊಹಮ್ಮದ್ ವಾಸಿಂ ಅಲಿಯಾಸ್ ಸಲ್ಮಾನ್ ಖಾನ್ ಸಾದಿಕ್ ಎಂಬ...
ಬಿಜೆಪಿ ಸಂಸದ ಜಿ.ಎಂ ಸಿದ್ದೇಶ್ವರ ಅವರು ಮೋದಿ ಫೋಟೋ ಇಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಅವರು ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಲು. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದನಿದ್ದೇನೆ. ಅವರೂ ಪಕ್ಷ ಬಿಟ್ಟು ಸ್ಪರ್ಧಿಸಿ...
ದಾವಣಗೆರೆ, ಹರಿಹರ ನಗರದಲ್ಲಿ ರಾಜಕಾಲುವೆಗಳನ್ನು ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೆಲವು ಬಡಾವಣೆಗಳಲ್ಲಿ ಸರ್ಕಾರಿ ಜಾಗ ಹಾಗೂ ಉದ್ಯಾನವನಗಳ ಜಾಗಗಳನ್ನು ಅತಿಕ್ರಮಣ ಮಾಡಿದ್ದಾರೆ. ಒತ್ತುವರಿಗಳ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಬೇಕು. ಒತ್ತುವರಿಗಳನ್ನು...
ಯೋಧರ ಶಿಸ್ತು, ಏಕಾಗ್ರತೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ದೇಶದ ಗಡಿ ಕಾಯಲು ಯೋಧನಿದ್ದರೆ ಮನೆ ಮತ್ತು ಸಮಾಜವನ್ನು ಮುನ್ನಡೆಸುವ ಜವಾಬ್ದಾರಿ ಪ್ರತಿ ಮನುಷ್ಯನ ಕರ್ತವ್ಯವಾಗಿರುತ್ತದೆ ಎಂದು ರಂಗನಿರ್ದೇಶಕ ಹಾಗೂ ಕಸಾಪ ಜಿಲ್ಲಾ ಕಾರ್ಯದರ್ಶಿ ಕೆಪಿಎಂ...
ಬಿಸಿಯೂಟ ತಯಾರಕರ ಬಾಕಿ ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಸಿಯೂಟ ತಯಾರಕರ ಫೆಡರೇಶನ್ ಸಮಿತಿ ಕಾರ್ಯಕರ್ತರು ದಾವಣಗೆರೆ ತಾಲೂಕು ಮಧ್ಯಾಹ್ನ ಉಪಾಹಾರ ಯೋಜನೆ ಸಹಾಯಕ ನಿರ್ದೇಶಕರು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿಗೆ ಮನವಿ...
ಮಣಿಪುರ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಲು ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ವಿನಂತಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಿದರು.
ಮುಸ್ಲಿಂ...
ಬಿಡುವಿಲ್ಲದೆ ಸುರಿಯುತ್ತಿರುವ ಭಾರೀ ಮಳೆಗೆ ಗ್ರಾಮೀಣ ನಗರ ಪ್ರದೇಶಗಳಲ್ಲಿ ಮನೆಗಳು ಕುಸಿದು ಬಿದ್ದಿದ್ದು, ಬೆಳೆಹಾನಿ ಉಂಟಾಗಿದೆ. ಇದರಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಜಿಲ್ಲಾ ಮತ್ತು ತಾಲೂಕು ಆಡಳಿತ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ...