ದಾವಣಗೆರೆ

ದಾವಣಗೆರೆ | ಮಣಿಪುರ ಸರ್ಕಾರ ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೆ ಆಗ್ರಹ

ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ...

ದಾವಣಗೆರೆ | ಕಾಂಗ್ರೆಸ್ – ಕಮ್ಯುನಿಸ್ಟ್ ಪಕ್ಷದ ಸಿದ್ಧಾಂತಗಳು ಒಂದೇ ನಾಣ್ಯದ ಎರಡು ಮುಖಗಳು: ಶಾಸಕ ಬಸವಂತಪ್ಪ

ಕಮ್ಯುನಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳು ಒಂದೇ ನಾಣ್ಯದ 2 ಮುಖಗಳಿದ್ದಂತೆ. ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಜಾತ್ಯತೀಯ ತತ್ವವನ್ನು ಹೊಂದಿವೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಕೆ ಬಸವಂತಪ್ಪ...

ದಾವಣಗೆರೆ | ಪ್ರಧಾನಿ, ಗೃಹ ಸಚಿವರ ವಿರುದ್ಧ ಕ್ರಮಕ್ಕೆ ವಕೀಲರ ಆಗ್ರಹ

ಮಣಿಪುರದ ಜನಾಂಗೀಯ ಗಲಭೆ,ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ರಾಷ್ಟ್ರಪತಿಗಳು ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೀಪಲ್ಸ್‌ ಲಾಯರ್ಸ್ ಗಿಲ್ಡ್‌ ನೇತೃತ್ವದಲ್ಲಿ ವಕೀಲರು ದಾವಣಗೆರೆಯಲ್ಲಿ ಪ್ರತಿಭಟನೆ...

ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಬೇಕು. ಅಲ್ಲಿನ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮಣಿಪುರದಲ್ಲಿ ಶಾಂತಿ ನೆಲಸಲು ಹೋರಾಟ ನಡೆಸಿದ ಎನ್‌ಎಫ್‌ಐಡಬ್ಲ್ಯೂ ಮಹಿಳಾ ಸಂಘಟನೆ ಮುಖಂಡರ ಮೇಲೆ ದಾಖಲಾಗಿರುವ ಎಫ್‌ಐಆರ್‌...

ರಾಯಚೂರು | ಮಣಿಪುರ ಘಟನೆ; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ದೇಶದಲ್ಲಿ ಮಹಿಳೆಯರು, ಬಾಲಕಿಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಹಲ್ಲೆ ನಡೆಸುತ್ತಿರುವ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,...

ದಾವಣಗೆರೆ | ಗಣಿಗಾರಿಕೆಯ ಕರಾಳತೆಗೆ ಒಳಗಾದ ಸಂಡೂರಿನ ಮುಸ್ಸಂಜೆಯ ಚಿತ್ರ ಅನಾವರಣ

ಪ್ರಸ್ತುತ ನಮ್ಮ ಸುತ್ತ-ಮುತ್ತ ಜಡ್ಡುಗಟ್ಟಿದ ಮನಸ್ಥಿತಿ ಇದ್ದು, ಈ ಕಟು ವಾಸ್ತವವನ್ನು ತಿಳಿಸುವ ಕೆಲಸವನ್ನು ʼಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು' ಸಣ್ಣ ಕತೆಗಳ ಕಥಾ ಸಂಕಲನ ಮಾಡಿದೆ ಎಂದು ಸಾಹಿತಿ ಭಾರತೀದೇವಿ ಹೇಳಿದರು. ದಾವಣಗೆರೆ...

ದಾವಣಗೆರೆ | ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪುಗಳ ಅಳವಡಿಕೆ; ದಸಂಸ ಆಕ್ರೋಶ

ಮನೆ, ಮನೆಗೆ ಕುಡಿಯುವ ನೀರು ತಲುಪಿಸಲು ಅಳವಡಿಸಿರುವ ಪೈಪುಗಳಲ್ಲಿ ಬಹುತೇಕ ಪೈಪುಗಳು ಚರಂಡಿಗಳಲ್ಲಿವೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ಹೊರವಲಯದಲ್ಲಿರುವ ಗುತ್ತೂರು ಗ್ರಾಮದ ಊರು ಬಾಗಿಲು, ಎ ಕೆ ಕಾಲೋನಿ ಹಾಗೂ ಸುತ್ತಲಿನ...

ದಾವಣಗೆರೆ | ರಾಷ್ಟ್ರಧ್ವಜ ಭಾರತದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕ: ಬಿಇಒ ಶಂಕರಪ್ಪ

ಭಾರತದ ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕವಾಗಿದೆ. ಈ ಧ್ವಜಕ್ಕೆ ಪ್ರತಿಯೊಬ್ಬ ಭಾರತೀಯನೂ ಗೌರವ ನೀಡಬೇಕು ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಶಂಕರಪ್ಪ ಅಭಿಪ್ರಾಯಪಟ್ಟರು. ನಗರದ ಬಿಆರ್‌ಸಿಯಲ್ಲಿ...

ದಾವಣಗೆರೆ | ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು

ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣವಾಗುವಂತೆ ವಿದ್ಯಾರ್ಥಿಗಳು, ಯುವಸಮೂಹ ಜಾಗೃತಿ ಮೂಡಿಸಬೇಕು ಎಂದು ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಸಲಹೆ ನೀಡಿದರು. ಜಗಳೂರು ಪಟ್ಟಣದ ಮಾಲತಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಟಣ...

ದಾವಣಗೆರೆ | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ವಿಧಿಸಲು ಅವಕಾಶವಿದೆ: ನ್ಯಾ. ರಾಜೇಶ್ವರಿ

ಹನ್ನೆರೆಡು ವರ್ಷದ ಒಳಗಿನ ಯಾವುದೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವುದನ್ನು ಘೋರ ಅಪರಾಧವೆಂದು ಪರಿಗಣಿಸಿ ಮರಣ ದಂಡನೆ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ದಾವಣಗೆರೆ ಜಿಲ್ಲಾ ಪ್ರಧಾನ ಮತ್ತು ಸತ್ರ...

ದಾವಣಗೆರೆ | ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ರಕ್ಷಣೆಗೆ ಕ್ರಮವಹಿಸಿ: ಶಿವಾನಂದ ಕಾಪಶಿ

ಕುಟುಂಬದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಉಂಟಾದಾಗ ಕಾನೂನಿನ ಮುಖಾಂತರ ಅವರಿಗೆ ರಕ್ಷಣೆ ಹಾಗೂ ನೆರವು ಒದಗಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕೌಟುಂಬಿಕ...

ದಾವಣಗೆರೆ | ಶಾಲೆಯಲ್ಲಿ ಕಳಪೆ ಗುಣಮಟ್ಟದ ಬಿಸಿಯೂಟ; ಅಧಿಕಾರಿಗಳ ನಿರ್ಲಕ್ಷ್ಯ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೆಮಲ್ಲನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಆರು ತಿಂಗಳುಗಳಿಂದ ಮಧ್ಯಾಹ್ನದ ಬಿಸಿಯೂಟವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯೂ ಗಮನ ಹರಿಸದೆ ಕಣ್ಣುಮುಚ್ಚಿ ಕುಳಿತಿದೆ ಎಂದು ಕರುನಾಡ...

ಈ ಹೊತ್ತಿನ ಪ್ರಮುಖ ಸುದ್ದಿ