ದಾವಣಗೆರೆ

ದಾವಣಗೆರೆ | ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಹರಿಹರ ನಗರವು ಸಂಪೂರ್ಣ ಹಾಳಾಗಿ ಹೋಗಿದೆ. ನಗರದ ತುಂಬೆಲ್ಲ ಧೂಳು, ರಸ್ತೆಗಳಲ್ಲಿ ಗುಂಡಿಗಳು, ಅರ್ಧರ್ದ ತೆರೆದ ಚರಂಡಿಗಳು, ಕತ್ತಲೆ ಆವರಿಸಿದ ನಗರದಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ. ಇದರಿಂದ ಸ್ಥಳೀಯರು ಪರದಾಡುತ್ತಿದ್ದಾರೆ ಎಂದು ದಾವಣಗೆರೆ...

ದಾವಣಗೆರೆ | ಪ್ರಕೃತಿ ವಿಕೋಪ ಎದುರಿಸುವ ಕುರಿತು ಎಸ್‌ಡಿಆರ್‌ಎಫ್‌ ತಂಡದಿಂದ ಶಾಲಾ ಮಕ್ಕಳಿಗೆ ತರಬೇತಿ

ಪಕೃತಿ ವಿಕೋಪ ಸೇರಿದಂತೆ ಅನೇಕ ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಆಪತ್ತಿನಿಂದ ಕಾಪಾಡಲು ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್‌ಡಿರ್‌ಎಫ್) ಸದಾ ಸಿದ್ಧವಾಗಿರುತ್ತದೆ ಎಂದು ಎಸ್‌ಡಿಆ‌ರ್‌ಎಫ್‌ನ ಸರ್ಕಲ್ ಇನ್ಸ್‌ಪೆಕ್ಟರ್ ಎಸ್‌‌.ಎಸ್‌ ಕಿರಣ ಕುಮಾರ ತಿಳಿಸಿದರು....

ದಾವಣಗೆರೆ | ಅರ್ಹ ಫಲಾನುಭವಿಗಳಿಗೆ ಸೂರು ಕಲ್ಪಿಸಿ: ಸಂಸದ ಸಿದ್ದೇಶ್ವರ್

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ನಿರಾಶ್ರಿತರಿಗೆ ಸೂರು ಕಲ್ಪಿಸುವ ಉದ್ದೇಶ ಹೊಂದಿದೆ. ಪ್ರತಿ ಹಳ್ಳಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ತಿಳಿಸಿದರು. ದಾವಣಗೆರೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...

ಅನ್ನಭಾಗ್ಯಕ್ಕೆ ರಾಜ್ಯದ ರೈತರು ಬೆಳೆದ ಭತ್ತ ಖರೀದಿಸಿ; ಸರ್ಕಾರಕ್ಕೆ ರೈತ ಸಂಘ ಒತ್ತಾಯ

ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಪರವಾಗಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲು ರಾಜ್ಯದ ರೈತರು ಬೆಳೆದಿರುವ ಭತ್ತವನ್ನು ಖರೀದಿಸಬೇಕು. ಆಗ ಹೊರ ರಾಜ್ಯಗಳ ಮೇಲಿನ ಅವಲಂಬನೆ ತಪ್ಪುತ್ತದೆ ಎಂದು ರಾಜ್ಯ ರೈತ...

ದಾವಣಗೆರೆ | ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದೆ ಸ್ಮಶಾನ ಭೂಮಿ; ಖಾತೆ ವರ್ಗಾವಣೆಗೆ ದಲಿತರ ಆಗ್ರಹ

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬ ಮಾತಿನಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ, ತಮ್ಮ ಹೆಸರಿನಲ್ಲಿರುವ ಜಾಗವನ್ನು ಬಿಟ್ಟುಕೊಡಲು ಖಾಸಗಿ ವ್ಯಕ್ತಿ ಸಮ್ಮತಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಮಶಾನ ಭೂಮಿ ಪಾಳುಕೊಂಪೆಯಾಗಿ ಮಾರ್ಪಟ್ಟಿದೆ ಎನ್ನುತ್ತಾರೆ...

ಭ್ರಷ್ಟಾಚಾರ ಸಾಬೀತು ಮಾಡಿದರೆ ನನ್ನ ಆಸ್ತಿಯನ್ನೇ ಅವರಿಗೆ ಕೊಡುತ್ತೇನೆ: ಸಚಿವರಿಗೆ ಸಂಸದ ಸಿದ್ದೇಶ್ವರ ಸವಾಲು

ನಮ್ಮ ಕುಟುಂಬದಲ್ಲಿ ಯಾರೂ ಭ್ರಷ್ಟಾಚಾರ ಮಾಡಿಲ್ಲ, ಲಂಚ ಪಡೆದಿಲ್ಲ. ನಾನೂ ಯಾರಿಂದಲೂ ಲಂಚ ತೆಗೆದುಕೊಂಡಿಲ್ಲ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಸಾಬೀತು ಮಾಡಿದರೆ, ನನ್ನ ಇಡೀ ಆಸ್ತಿಯನ್ನು ಅವರಿಗೆ ಬರೆದು...

ದಾವಣಗೆರೆ | ಅಕ್ರಮ ಆರೋಪ; ಮಹಾನಗರ ಪಾಲಿಕೆ ಬಿಲ್‌ ಕಲೆಕ್ಟರ್‌ ಅಮಾನತು

ಭೂ-ಅಕ್ರಮ ಆರೋಪದ ಹಿನ್ನೆಲೆ ದಾವಣಗೆರೆ ಮಹಾನಗರ ಪಾಲಿಕೆ‌ ಬಿಲ್ ಕಲೆಕ್ಟರ್ ಸುನಿತಾ ಅವರನ್ನು ಅಮಾನತು ಮಾಡಿ ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ. ಉದ್ಯಾನಕ್ಕೆ ಮೀಸಲಿಟ್ಟ‌ ಜಾಗವನ್ನು ಅಕ್ರಮವಾಗಿ ಖಾತಾ ಉತಾರ ನೀಡುವ ಮೂಲಕ ಕರ್ತವ್ಯ...

ಶಿಕ್ಷಕರಿಗೆ ಪುನಶ್ಚೇತನ ತರಗತಿಗಳು ಅಗತ್ಯ: ಪ್ರೊ. ಚನ್ನಪ್ಪ ಪಲ್ಲಾಗಟ್ಟೆ

ವಿದ್ಯಾರ್ಥಿಗಳಿಗೆ ವಿಶೇಷವಾದ ಮತ್ತು ವಿನೂತನ ಶಿಕ್ಷಣವನ್ನು ನೀಡುವುದಾದರೆ ಶಿಕ್ಷಕರಿಗೆ ಪುನಶ್ವೇತನ ತರಬೇತಿ ನೀಡುವ ಅಗತ್ಯತೆ ಇದೆ ಎಂದು ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಪ್ರೊ. ಎಚ್ ಚನ್ನಪ್ಪ ಪಲ್ಲಾಗಟ್ಟೆ ಹೇಳಿದ್ದಾರೆ. ದಾವಣಗೆರೆಯಲ್ಲಿ ಶಿಕ್ಷಣ...

ದಾವಣಗೆರೆ | ಜಲಸಿರಿ ಯೋಜನೆಯಡಿ ಕಳಪೆ ಕಾಮಗಾರಿ; ಲೋಕಾಯುಕ್ತರಿಗೆ ದೂರು

ದಾವಣಗೆರೆಯಲ್ಲಿ ಜಲಸಿರಿ ಯೋಜನೆಯಡಿ ನಡೆಸಿರುವ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಲಾಗಿದೆ. ಕಾಮಗಾರಿ ನಡೆಸಿದ ಸುಯೇಜ್‌ ಪ್ರಾಜೆಕ್ಟ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಗುತ್ತಿಗೆ ಕಂಪನಿ ವಿರುದ್ಧ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ ಅಸ್ಗರ್ ಲೋಕಾಯುಕ್ತಕ್ಕೆ...

ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡೆ: ನೂತನ ಉಪಸಭಾಪತಿ ರುದ್ರಪ್ಪ ಲಮಾಣಿ

"ಉಪಸಭಾಪತಿ ಸ್ಥಾನ ಒಲ್ಲೆ ಸಾರ್, ನಾನು ನಿಮ್ಮ ಬಳಿ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ. ಆದರೆ, ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡೆ" ಎಂದು ನೂತನ ಉಪಸಭಾಪತಿ ರುದ್ರಪ್ಪ...

ದಾವಣಗೆರೆ | ಆದೇಶ ಉಲ್ಲಂಘಿಸಿ ಸರ್ಕಾರಿ ಕಟ್ಟಡ ತೆರವಿಗೆ ಒಪ್ಪಿಗೆ ಆರೋಪ; ಕ್ರಮಕ್ಕೆ ಆಗ್ರಹಿಸಿ ಧರಣಿ

ಸರ್ಕಾರಿ ಕಟ್ಟಡಗಳನ್ನು ನೆಲಸಮ ಮಾಡಲು ಅವಕಾಶ ಮಾಡಿಕೊಟ್ಟಿರುವ ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ 11 ಮಂದಿ ಸದಸ್ಯರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ...

ದಾವಣಗೆರೆ | ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ ಆರೋಪ; ಸಮಗ್ರ ತನಿಖೆಗೆ ಆದೇಶ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ದಾವಣಗೆರೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿದ್ದ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ್ದ ಜಗಳೂರು ತಾಲೂಕಿನ 1,100 ಮಂದಿ ರೈತರಿಗೆ ಹಣ ಪಾವತಿಸುವಂತೆ ಆಹಾರ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ