ದಾವಣಗೆರೆ

ದಾವಣಗೆರೆ | ಭ್ರಷ್ಟಾಚಾರ ನಡೆಸಿದರೆ ಸಹಿಸುವ ಪ್ರಶ್ನೆಯೇ ಇಲ್ಲ; ಎಸ್ ಎಸ್ ಮಲ್ಲಿಕಾರ್ಜುನ್ ಎಚ್ಚರಿಕೆ

ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪರವಾಗಿದ್ದು, ಆಯವ್ಯಯದಲ್ಲಿ ಎಲ್ಲ ಐದು ಯೋಜನೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಯಾವುದೆ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ,...

ದಾವಣಗೆರೆ | ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲೆಸೆದ ಕಿಡಿಗೇಡಿಗಳು; ಕಿಟಕಿ ಗಾಜು ಹಾನಿ

ಧಾರವಾಡದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು, ರೈಲಿನ ಸಿ ಕೋಚ್‌ನ ಗಾಜಿನ ಕಿಟಕಿಗೆ ಹಾನಿಯಾಗಿದೆ. ದಾವಣಗೆರೆ ನಗರದ ಕರೂರು-ದೇವರಾಜ ಅರಸ್ ಬಡಾವಣೆ ಮಾರ್ಗ ಮಧ್ಯೆ ಜಿಎಂಐಟಿ...

ಯುವನಿಧಿ | ಕನಿಷ್ಠ 5 ವರ್ಷಗಳ ನಿರುದ್ಯೋಗಿಗಳಿಗೂ ಯೋಜನೆ ಅನ್ವಯಿಸಲು ಒತ್ತಾಯ

ಯುವನಿಧಿ ಯೋಜನೆಯನ್ನು ಕನಿಷ್ಠ ಐದು ವರ್ಷಗಳ ಹಿಂದಿನ ನಿರುದ್ಯೋಗಿಗಳಿಗೂ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಸದಸ್ಯರು ದಾವಣಗೆರೆ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. "ರಾಜ್ಯ ಸರ್ಕಾರವು...

ದಾಣಗೆರೆ | ಮೇಲ್ದಂಡೆ ನಾಲೆ ದುರಸ್ತಿಗೆ ಆಗ್ರಹ; ನೀರಾವರಿ ಇಲಾಖೆ ಕಚೇರಿಗೆ ರೈತರಿಂದ ಮುತ್ತಿಗೆ

ಮೇಲ್ದಂಡೆ ನಾಲೆ ದುರಸ್ತಿ ಮಾಡಿ, ನಾಲೆಗಳ ಹೂಳು ತೆಗೆಯುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದಿಂದ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ...

ದಾವಣಗೆರೆ | ಸಂಚಾರ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ನಗರಕ್ಕೆ ಲಾರಿಗಳ ಪ್ರವೇಶ ನಿರ್ಬಂಧ

ಹೆಚ್ಚು ಜನರು ಪ್ರಯಾಣಿಸುವ ಸಮಯದಲ್ಲಿ (ಪೀಕ್‌ ಹವರ್) ದಾವಣಗೆರೆ ನಗರಕ್ಕೆ ಲಾರಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರುಣ್ ಕೆ ತಿಳಿಸಿದ್ದಾರೆ. "ಪ್ರತಿ ದಿನ ಬೆಳಿಗ್ಗೆ 9 ರಿಂದ 11 ಮತ್ತು...

ದಾವಣಗೆರೆ | ಕಾಂಪೌಂಡ್‌ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ಕಾಲೇಜು ಸೇರಿ ನಾಲ್ಕು ದಿನವಷ್ಟೇ ತರಗತಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ವಸತಿ ಕಾಲೇಜಿನ ಕಾಂಪೌಂಡ್‌ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುರುಬರಹಳ್ಳಿ ಬಳಿಕ ಮಾನ್ಯತಾ ಪಬ್ಲಿಕ್...

ದಾವಣಗೆರೆ | ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಿ; ಬಿ ವಾಮದೇವಪ್ಪ ಸಲಹೆ

ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ ವಾಮದೇವಪ್ಪ...

ದಾವಣಗೆರೆ | ಓಡಿಸಲು ಹೋದ ವ್ಯಕ್ತಿಯನ್ನು ಕೊಂದ ಕೋಣ

ಗ್ರಾಮದಲ್ಲಿ ದಾಂಧಲೆ ನಡೆಸುತ್ತಿದ್ದ ಕೋಣವನ್ನು ಓಡಿಸಲು ಹೋದ ವ್ಯಕ್ತಿಯನ್ನೇ ಕೋಣ ಗುದ್ದಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಎನ್‌ ಬಸವನಹಳ್ಳಿಯಲ್ಲಿ ಕೋಣವೊಂದನ್ನು ದೇವರ ಹೆಸರಿನಲ್ಲಿ ಬಿಡಲಾಗಿತ್ತು. ಅದು...

ದಾವಣಗೆರೆ | ವಿದ್ಯುತ್ ದರ ಏರಿಕೆ; ನಷ್ಟದಲ್ಲಿರುವ ಕೈಗಾರಿಕೆಗಳಿಗೆ ಹೊರೆ: ಉಮಾ ಪ್ರಕಾಶ್

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ನಷ್ಟದಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಗೆ ಮತ್ತಷ್ಟು ಹೊರೆ ಆಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಮೇಯರ್‌ ಮತ್ತು ಹಾಲಿ ಸದಸ್ಯೆ ಉಮಾ ಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ...

ದಾವಣಗೆರೆ | ಲಂಚದ ಆರೋಪ; ಕರ ವಸೂಲಿಗಾರ ಅಮಾನತು

ಖಾತೆ ವರ್ಗಾವಣೆಗೆ ಲಂಚ ಪಡೆದ ಆರೋಪದಡಿ ದಾವಣಗೆರೆ ಮಹಾನಗರ ಪಾಲಿಕೆ ಕಂದಾಯ ಇಲಾಖೆಯ ಕರ ವಸೂಲಿಗಾರ ಎನ್ ಶಿವಣ್ಣ ಎಂಬುವರನ್ನು ಅಮಾನತುಗೊಳಿಸಿ ಮಹಾನಗರ ಪಾಲಿಕೆಯ ಆಯುಕ್ತರೂ ಆದ ಶಿಸ್ತು ಪ್ರಾಧಿಕಾರಿ ರೇಣುಕಾ ಮಂಗಳವಾರ...

ದಾವಣಗೆರೆ | ಬಜೆಟ್‌ನಲ್ಲಿ ಬಿಸಿಯೂಟ ತಯಾರಕರ ವೇತನ 6,000 ರೂ. ಹೆಚ್ಚಳಕ್ಕೆ ಒತ್ತಾಯ

ರಾಜ್ಯ ಸರ್ಕಾರ 2023ರ ಜುಲೈ ತಿಂಗಳಿನಲ್ಲಿ ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರ ವೇತನವನ್ನು ₹6000ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಎಐಟಿಯುಸಿ ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ ದಾವಣಗೆರೆ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಥಮಿಕ...

ದಾವಣಗೆರೆಯ ವೃತ್ತಿ ರಂಗಾಯಣ: ಬೇಕಿದೆ ಬದಲಾವಣೆಯ ಬೆಳಕು

ಹತತ್ರ ಮೂರು ವರ್ಷಗಳ ಕಾಲ ದಾವಣಗೆರೆ ವೃತ್ತಿರಂಗಾಯಣದಲ್ಲಿ ಯಾವೊಂದು ಸಕಾರಾತ್ಮಕ ಚಟುವಟಿಕೆಗಳು ಕಾಣಲಿಲ್ಲ. ಆದರೆ, ವೃಥಾ ಕಾಲಹರಣ ಮಾಡಲು ನಿರ್ದೇಶಕರಿಗೆ ಸರ್ಕಾರ ಲಕ್ಷ, ಲಕ್ಷ ಹಣ ಖರ್ಚು ಮಾಡಿದಂತಾಯಿತು ಕನ್ನಡ ರಂಗಭೂಮಿಗೆ ನೂರೈವತ್ತು ವರುಷಗಳ...

ಈ ಹೊತ್ತಿನ ಪ್ರಮುಖ ಸುದ್ದಿ