ದಾವಣಗೆರೆ

ದಾವಣಗೆರೆ | ‘ಓಟಿಂಗ್‌’ಗಾಗಿ ಅಮೇರಿಕಾದಿಂದ ಬಂದ ವ್ಯಕ್ತಿ; ಮತದಾನ ಮಾಡಲು ಆಗಲೇ ಇಲ್ಲ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದಿಂದ ವಂಚಿತ ‘ಜನವರಿಯಲ್ಲಿ ನನ್ನ ಹೆಸರು ಮತದಾರರ ಪಟ್ಟಿಯಲ್ಲಿತ್ತು’ ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ. ಅಮೆರಿಕಾದಲ್ಲಿ...

ದಾವಣಗೆರೆ | ನೀತಿ ಸಂಹಿತೆ ಉಲ್ಲಂಘನೆ; 14 ಮಂದಿ ಬಿಜೆಪಿ ಕಾರ್ಯಕರ್ತರ ಬಂಧನ – ಬಿಡುಗಡೆ

ಚುನವಣಾಧಿಕಾರಿ ಅನುಮತಿ ಇಲ್ಲದೆ ಜಾಥಾ ಆಯೋಜನೆ ಬಜರಂಗದಳ ನಿಷೇಧದ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ಬಜರಂಗದಳ ಸಂಘಟನೆ ನಿಷೇಧಿಸುವ ಕಾಂಗ್ರೆಸ್ ಹೇಳಿಕೆ ವಿರೋಧಿಸಿ ಹಿಂದು ಜನಜಾಗೃತಿ ವೇದಿಕೆ ನಡೆಸಿದ ಜಾಥಾದಲ್ಲಿ ಭಾಗಿಯಾಗಿದ್ದ 14 ಮಂದಿ ಬಿಜೆಪಿ...

ದಾವಣಗೆರೆ | ಮತದಾರರಿಗೆ ಬಿಜೆಪಿ ಬೆಳ್ಳಿ ವಿಗ್ರಹ ಹಂಚಿಕೆ ಆರೋಪ; ಪ್ರಕರಣ ದಾಖಲು

ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮತದಾರರನ್ನು ಪ್ರಚೋದಿಸಲು ಎಲ್ಲ ಮನೆಗಳಿಗೆ ಬೆಳ್ಳಿ ಗಣೇಶ ವಿಗ್ರಹ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಳಿಬಂದಿದೆ. ವಿಗ್ರಹ ಹಂಚುತ್ತಿದ್ದ...

ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಎರಡು ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿತ್ತು. ಬಿಜೆಪಿ ಐದು ಸ್ಥಾನ ಗೆದ್ದು ಬೀಗಿತ್ತು. ಈ ಬಾರಿ ಮಾಡಾಳು ವಿರೂಪಾಕ್ಷಪ್ಪರ ಭ್ರಷ್ಟಾಚಾರ ಪ್ರಕಣ...

ದಾವಣಗೆರೆ | ಅಪ್ಪು ಅಗಲಿಕೆಯ ಚಿಂತೆಯಲ್ಲಿ ಊಟ ಬಿಟ್ಟಿದ್ದ ಯುವತಿ ಸಾವು

ನಟ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಯಿಂದ ಮನನೊಂದಿದ್ದ ಯುವತಿ, ಅದೇ ಚಿಂತೆಯಲ್ಲಿ ಕ್ರಮೇಣ ಆಹಾರ ಸೇವನೆಯನ್ನೇ ತೊರೆದಿದ್ದರು. ಪರಿಣಾಮ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿ ಕೊನೆಯುಸಿರೆದಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ನಿವಾಸಿ ಕುಮಾರ ಹಾಗೂ...

ಮೈಸೂರು | ನೆರವಿಗೆ ಧಾವಿಸುವಂತೆ ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯದ ಜನ ಮನವಿ

ಸುಡಾನ್‌ನಲ್ಲಿ ಸಿಲುಕಿರುವ ಹುಣಸೂರು, ಎಚ್‌ ಡಿ ಕೋಟೆಯ 80ಕ್ಕೂ ಹೆಚ್ಚು ಮಂದಿ ಹಕ್ಕಿಪಿಕ್ಕಿ ಸಮುದಾಯದವರು ತಾವೇ ತಯಾರಿಸುವ ಕೇಶ ತೈಲ ಮಾರಾಟಕ್ಕೆ ತೆರಳಿದ್ದರು ಸುಡಾನ್‌ನಲ್ಲಿ ಆಂತರಿಕ ಸೈನಿಕ ದಂಗೆ ಭುಗಿಲೆದಿದ್ದಿದೆ. ಅಲ್ಲಿ, ಕರ್ನಾಟಕದ 800 ಮಂದಿ...

ದಾವಣಗೆರೆ | ಟೆಲಿಕಾಲಿಂಗ್ ಕಚೇರಿ ಮೇಲೆ ದಾಳಿ; 59 ಕಂಪ್ಯೂಟರ್‌ ವಶ‌

ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಿಜೆಪಿ ಪರ ಕಾಲ್‌ ಸೆಂಟರ್ ಕಾಲ್‌ ಸೆಂಟರ್‌ ಕಚೇರಿಗೆ ಬೀಗಮುದ್ರೆ ಹಾಕಿದ ಚುನಾವಣಾ ಅಧಿಕಾರಿಗಳು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದ ಟೆಲಿಕಾಲಿಂಗ್ ಕೇಂದ್ರದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು,...

ದಾವಣಗೆರೆ | ನರಹಂತಕ ಕಾಡಾನೆ ಸೆರೆ; ಕಾರ್ಯಾಚರಣೆ ವೇಳೆ ವೈದ್ಯಾಧಿಕಾರಿ ಮೇಲೆ ದಾಳಿ

ಹಾಸನ ಜಿಲ್ಲೆಯ ಆಲೂರು ಭಾಗದಿಂದ ವಲಸೆ ಬಂದಿರುವ ಕಾಡಾನೆ ಸೋಮಲಾಪುರ ಗ್ರಾಮದಲ್ಲಿ ಯುವತಿಯನ್ನು ಕೊಂದಿದ್ದ ಕಾಡಾನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೋಮಲಾಪುರದಲ್ಲಿ ಯುವತಿಯನ್ನು ತುಳಿದು ಸಾಯಿಸಿದ್ದ ಕಾಡಾನೆಯನ್ನು ಮಂಗಳವಾರ ಹೊನ್ನಾಳಿ ತಾಲೂಕಿನ ಜೀನಹಳ್ಳಿ ಬಳಿ...

ದಾವಣಗೆರೆ | ನರಹಂತಕ ಕಾಡಾನೆ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆ ಆರಂಭ

ಸಕ್ರೆಬೈಲು ಶಿಬಿರದಿಂದ ಮೂರು ಸಾಕಾನೆಗಳಿಂದ ಕಾರ್ಯಾಚರಣೆ ಶನಿವಾರ ಯುವತಿಯನ್ನು ತುಳಿದು ಸಾಯಿಸಿದ್ದ ಕಾಡಾನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಶನಿವಾರ ಯುವತಿಯನ್ನು ತುಳಿದು ಸಾಯಿಸಿದ್ದ ಕಾಡಾನೆಯ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ತೀವ್ರ...

ದಾವಣಗೆರೆ | ತೊಗರಿ ಕಾಯಿ ಬಿಡಿಸುತ್ತಿದ್ದ ವೇಳೆ ಕಾಡಾನೆ ದಾಳಿ; ಯುವತಿ ಸಾವು

ತಾಯಿ ಸ್ಥಿತಿ ಗಂಭೀರ - ಐಸಿಯುನಲ್ಲಿ ಚಿಕಿತ್ಸೆ ಮತ್ತೊಂದು ಪ್ರಕರಣದಲ್ಲಿ ನಾಲ್ವರಿಗೆ ಗಾಯ      ಜಮೀನಿನಲ್ಲಿ ತೊಗರಿ ಕಾಯಿ ಬಿಡಿಸುತ್ತಿದ್ದ ಯುವತಿ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಯುವತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ...

ದಾವಣಗೆರೆ | ತಪ್ಪಿದ ಟಿಕೆಟ್‌; ಬಿಕ್ಕಿಬಿಕ್ಕಿ ಅತ್ತ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಟಿಕೆಟ್‌ ತಪ್ಪಲು ಕಾರಣವಾದ ಸಭ್ಯವಲ್ಲದ ಹಳೆಯ ಫೋಟೊಗಳು ಮಾಜಿ ಸಚಿವ ಎಚ್‌ ಆಂಜನೇಯ ಅಳಿಯ ಬಸವಂತಪ್ಪ ವಿರುದ್ಧ ಕೇಸ್‌ ದುರುದ್ದೇಶದಿಂದ ನನ್ನ ಹಳೆಯ ಖಾಸಗಿ ಫೋಟೊಗಳನ್ನು ವೈರಲ್‌ ಮಾಡಿ, ಕಾಂಗ್ರೆಸ್‌ ಟಿಕೆಟ್‌ ತಪ್ಪಿಸಲಾಗಿದೆ ಎಂದು ಮನನೊಂದ...

ದಾವಣಗೆರೆ | ಕೊಲೆ ಪ್ರಕರಣ ಭೇದಿಸಲು ಪೊಲೀಸರಿಗೆ ನೆರವಾದ ‘ಆ್ಯಪ್’

ಎಲ್ಲ ಕ್ಷೇತ್ರಗಳಲ್ಲಿಯೂ ತಂತ್ರಜ್ಞಾನ ಮುಂದುವರೆಯುತ್ತಿದೆ. ಕಳ್ಳರು, ಕೊಲೆಗಡುಕರು, ಹ್ಯಾಕರ್‌ಗಳು ತಮ್ಮ ಅಪರಾಧಗಳಿಲ್ಲಿಯೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾರಂಭಿಸಿದ್ದಾರೆ. ಅದೇ ರೀತಿ ಅವರನ್ನು ಬಂಧಿಸಬೇಕಾದ ಮತ್ತು ನಿಯಂತ್ರಿಸಬೇಕಾದ ಪೊಲೀಸರೂ ‘ಅಪ್‌ಡೇಟ್‌' ಆಗಲೇಬೇಕಾದ ಅನಿವಾರ್ಯತೆ ಇದೆ. ಪೊಲೀಸ್‌ ಇಲಾಖೆಯೂ...

ಈ ಹೊತ್ತಿನ ಪ್ರಮುಖ ಸುದ್ದಿ