ರಾಜ್ಯ ಸರ್ಕಾರ ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿ, ಮೀಸಲಾತಿಯಲ್ಲೂ ಕೂಡ ಶೋಷಣೆ ಅನುಭವಿಸುತ್ತಿರುವ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಗ್ಯಾರಂಟಿ ನೀಡಬೇಕು ಎಂದು ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಮಠದ ಷಡಕ್ಷರ ಮುನಿದೇಶಿಕೇಂದ್ರ...
ಅಡುಗೆ ಅನಿಲ ಬೆಲೆ ಏರಿಸಿ ಜನರಿಗೆ ಹೊರೆ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಘಟಕದಿಂದ ಜಯದೇವ ವೃತ್ತದಲ್ಲಿ ಬುಧವಾರ ಪ್ರತಿಭಟನೆಯಲ್ಲಿ...
ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಕಾಂಕ್ರೀಟ್ ಚರಂಡಿ ಕಾಮಗಾರಿಯು ಅವೈಜ್ಞಾನಿಕ ಹಾಗೂ ಒತ್ತುವರಿದಾರರಿಗೆ ಅನುಕೂಲವಾಗಲಿದೆ ಎನ್ನುವ ಆರೋಪ ಹೊತ್ತ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆಗ್ರಹಿಸಿ ದಾವಣಗೆರೆ...
ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆ ಎಂ-SKM) ಕರೆಯ ಮೇರೆಗೆ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಹಾಗೂ ಕಾರ್ಯಕರ್ತರು ಮಾರ್ಚ್ 10ರಂದು ಯುದ್ಧ ವಿರೋಧಿ ದಿನಾಚರಣೆ ಆಚರಿಸಿ...
ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ರಾಜ್ಯ ಬಜೆಟ್ 2026-27ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸದೆ ನಿರಾಶೆಯನ್ನುಂಟು ಮಾಡಿರುವುದನ್ನು ಖಂಡಿಸಿ"ಸೀರೆ ಬಿಡಿ ಗೌರವಯುತ ವೇತನ ಕೊಡಿ"ಎಂದು ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ...
ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ವೇತನ ಕಡಿತ, ಇಎಸ್ಐ ಹಾಗೂ ಇನ್ನಿತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿ ಎದುರು...
2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ನಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ. ಆದರೆ ದಾವಣಗೆರೆ ಜಿಲ್ಲೆಗೆ ದೊಡ್ಡ ಮಟ್ಟದ ಅಭಿವೃದ್ಧಿ ಯೋಜನೆಗಳು ಅಥವಾ ವಿಶೇಷ...
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ದಾವಣಗೆರೆ ಜಿಲ್ಲಾ ಘಟಕ, ದಾವಣಗೆರೆ ಉತ್ತರ, ದಕ್ಷಿಣ ವಲಯ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ, ಅಕ್ಷರ ದಾಸೋಹ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026–27ರ ಕರ್ನಾಟಕ ರಾಜ್ಯ ಬಜೆಟ್ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ (ಅಹಿಂದ) ವರ್ಗಗಳಿಗೆ ಅನ್ಯಾಯ ಮಾಡಿರುವ ಬಜೆಟ್ ಎಂದು ಖಂಡಿಸಿ ಎಸ್ಡಿಪಿಐ (Social Democratic Party of India)...
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿಯಿಂದ ಎವಿಕೆ ರಸ್ತೆಯ ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಆವರಣದ ಡಾ.ಬಿ.ಎಂ.ತಿಪ್ಪೇಸ್ವಾಮಿ ಸ್ಮಾರಕ ಪದವಿಪೂರ್ವ ಪ್ರೌಢಶಾಲೆಯ ಆವರಣದಲ್ಲಿ ಇಂದು 2026 ಮಾರ್ಚ್ 8, ಭಾನುವಾರ ಸಂಜೆ 4 ಗಂಟೆಗೆ...
120 ಅಡಿ ಅಗಲ ಇರುವ ರಾಜಕಲುವೆಯಲ್ಲಿ ಕೇವಲ 18 ರಿಂದ 20 ಅಡಿ ಅಗಲಕ್ಕೆ ಚರಂಡಿಗಾಗಿ ತಡೆಗೋಡೆ ನಿರ್ಮಿಸುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಕೈಗೊಂಡಿರುವ ಈ ಕಾಮಗಾರಿ ದಾವಣಗೆರೆ ಜಿಲ್ಲೆ ಹರಿಹರ ನಗರದ...
ಕರ್ನಾಟಕ ರಾಜ್ಯ ಸರ್ಕಾರದ 2026 27ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಒತ್ತಡ ನಿವಾರಿಸಿ ಅವರ ಮಾನಸಿಕ ಆರೋಗ್ಯ ಸುಧಾರಿಸಲು ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿಗೆ ನಿರ್ಧರಿಸಿರುವುದನ್ನು ಕರ್ನಾಟಕ ರಾಜ್ಯ...