ದಾವಣಗೆರೆ

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ನಡೆಸಿದರು.‌ ಮೋಟಾರ್ ಟ್ರ್ಯಾಲಿ ಮೂಲಕ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ...

ದಾವಣಗೆರೆ | ಖನಿಜ ನಿಕ್ಷೇಪ ಶೋಧ ಹಾಗೂ ಸೋಲಾರ್ ಪ್ಲಾಂಟ್ ಗೆ ಭೂಮಿ ನೀಡಲು‌ ಉಬ್ರಾಣಿ ರೈತರ ವಿರೋಧ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿಯ ವೀರಾಪುರ, ನಲ್ಲಿಹಕ್ಕಲು ತಾವರೆಕೆರೆ ಮುಗ್ಯಾತನಹಳ್ಳಿಯ 200 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮ್ಯಾಂಗನೀಸ್ ಮತ್ತು ಪ್ಲಾಟಿನಮ್ ಅದಿರು ನಿಕ್ಷೇಪಗಳಿರುವ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಕೈಗೊಂಡಿರುವ...

ದಾವಣಗೆರೆ | ಎಸ್‌ಸಿಪಿಎಸ್‌ಟಿ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನ

2026ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ,ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್...

ದಾವಣಗೆರೆ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಊಟ ತಯಾರಕರ ಫೆಡರೇಶನ್ ಬೆಂಗಳೂರು ಚಲೋ

"2026ರ ಮಾರ್ಚ್ 2 ರಂದು ಸರ್ಕಾರಿ ಶಾಲೆಗಳಲ್ಲಿ ಅತ್ಯಲ್ಪ ಸಹಾಯಧನಕ್ಕೆ ದುಡಿಯುತ್ತಿರುವ ಬಿಸಿಊಟ ತಯಾರಿಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ" ಎಂದು ಎಐಟಿಯುಸಿ ಸಂಯೋಜಿತ ಬಿಸಿಊಟ ತಯಾರಕರ ಫೆಡರೇಶನ್...

ದಾವಣಗೆರೆ | ಹರಿಹರ ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ದಾವಣಗೆರೆ ಜಿಲ್ಲೆ ಹರಿಹರ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಸದಸ್ಯರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಹರಿಹರ ತಾಲೂಕು...

ದಾವಣಗೆರೆ | ಹೊಸ ಕಾನೂನು ರದ್ದು ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಎಐಟಿಯುಸಿ ಪ್ರತಿಭಟನೆ

ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂದಕ್ಕೆ ಪಡೆದು ಈ ಮುಂಚೆ ಇದ್ದ ಕಾರ್ಮಿಕ ಕಾನೂನುಗಳನ್ನು ಪುನಃ ಜಾರಿಗೊಳಿಸಬೇಕು ಹಾಗೂ ವಸತಿ, ಪರಿಹಾರ ಸೇರಿದಂತೆ ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ...

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಪ್ರೌಢಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಜರುಗಿದೆ. ರಾಜೀವ್ ಗಾಂಧಿ...

ದಾವಣಗೆರೆ | ಎಸ್ಐಆರ್ ಮ್ಯಾಪಿಂಗ್ ನಲ್ಲಿ ನ್ಯೂನತೆ:ಬಿಎಲ್ಓ ಮಾರ್ಗಸೂಚಿಗೆ ಮುಸ್ಲಿಂ ಒಕ್ಕೂಟ ಆಗ್ರಹ

ಚುನಾವಣಾ ಆಯೋಗದ ಆದೇಶದಂತೆಬಿಎಲ್ಓಗಳು ವಿಶೇಷ ತೀವ್ರ ಪರಿಶೀಲನೆ (SIR)ಗಾಗಿ ಕೈಗೊಂಡಿರುವ ಮತದಾರರ ಮ್ಯಾಪಿಂಗ್ ಕಾರ್ಯದಲ್ಲಿ ಹಲವು ನ್ಯೂನತೆಗಳನ್ನು ಎಸಗುತ್ತಿದ್ದಾರೆ.‌ ಮ್ಯಾಪಿಂಗ್ ಅನ್ನು ಸರಿಯಾಗಿ ನಿರ್ವಹಿಸಲು ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಮಾರ್ಗಸೂಚಿ, ಸಲಹೆ...

ದಾವಣಗೆರೆ | ದಕ್ಷಿಣದಲ್ಲಿ ಮುಸ್ಲಿಂ ಜನಸಂಖ್ಯೆಗೆ ತಕ್ಕಂತೆ ರಾಜಕೀಯ ಪ್ರಾತಿನಿಧ್ಯ ನೀಡಲು ಮುಖಂಡರ ಆಗ್ರಹ

"ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ ಶೇಕಡವಾರು ಹೊಂದಿರುವ ಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ಇಲ್ಲದಿರುವುದು ತುಂಬಾ ಶೋಚನೀಯ ಸಂಗತಿ. ಹಾಲಿ ನಮ್ಮ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಕೂಡ ಇದಕ್ಕೆ ಹೊರತಾಗಿಲ್ಲ. ಹಾಗಾಗಿ ಕ್ಷೇತ್ರದಲ್ಲಿ...

ದಾವಣಗೆರೆ | ಸಾಮಾಜಿಕ ನ್ಯಾಯದಡಿ ಕಾಂಗ್ರೆಸ್ ಟಿಕೆಟ್ ನಮ್ಮ ಸಮಾಜದ ಹಕ್ಕು: ಮುಸ್ಲಿಂ ಮುಖಂಡರ ತಿರುಗೇಟು

"ಕೆಲ ದಿನಗಳ ಹಿಂದೆ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮತ್ತು ಕೆಲವು ಜನ ಮಾಜಿ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೇಳುತ್ತಿರುವ ಬಗ್ಗೆ ತಪ್ಪು ಅಭಿಪ್ರಾಯ ಸೃಷ್ಟಿಸುವಂತೆ ಮಾತನಾಡಿರುವುದನ್ನು...

ದಾವಣಗೆರೆ | ಎಸ್‌ಸಿಪಿಎಸ್‌ಟಿ ದುರ್ಬಳಕೆ ತಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ದಸಂಸ ಮನವಿ

ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿಡುವುದು, ಒಳ ಮೀಸಲಾತಿ ಪರಿಪೂರ್ಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ...

ದಾವಣಗೆರೆ ‌| ಕಾರ್ಗಿಲ್ ಕಂಪನಿ ಕಾರ್ಮಿಕರ ಅನಿರ್ದಿಷ್ಟಮುಷ್ಕರ; ಕಾರ್ಮಿಕ ಆಯುಕ್ತರ ಭೇಟಿ

ಕಾರ್ಗಿಲ್ ಕಂಪನಿಯ ಕಾರ್ಮಿಕರ ಅನಿರ್ದಿಷ್ಟ ಅಹೋರಾತ್ರಿ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳ, ಪ್ರಗತಿಪರ ಸಂಘಟನೆಗಳ, ರೈತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಷ್ಕರದ ಸ್ಥಳಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ