ದಾವಣಗೆರೆ

ದಾವಣಗೆರೆ | ಹೆದ್ದಾರಿ ವಿವಾದದಲ್ಲಿ ಸರ್ಕಾರ ಮೌನ: ಬಲಿಯಾಗುತ್ತಿರುವುದು ವಾಹನ ಸವಾರರ ಜೀವನ

ರಾಜ್ಯ ಹೆದ್ದಾರಿ ನಿರ್ಮಾಣದ ವೇಳೆ ಪಕ್ಕದ ಖಾಸಗಿ ಜಮೀನಿನ ನಷ್ಟದ ಪರಿಹಾರವಾಗಿ ಗುತ್ತಿಗೆದಾರರು ಮತ್ತು ಮಾಲೀಕರ ನಡುವೆ ಏರ್ಪಟ್ಟ ವಿವಾದವು ಈಗ ರಸ್ತೆಯಲ್ಲಿ ಸಂಚರಿಸುವವರ ಪ್ರಾಣಕ್ಕೆ ಕುತ್ತಾಗಿ ಸಂಭವಿಸಿದ್ದು, ಪ್ರತಿದಿನ ಈ ದಾರಿಯಲ್ಲಿ...

ದಾವಣಗೆರೆ | ಪೌರ ಕಾರ್ಮಿಕರ ಮೇಲೆ ಹಲ್ಲೆ: ರಕ್ಷಣೆ ಸೂಕ್ತ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆಯ 4ನೇ ವಾರ್ಡ್ ಕಸ ಸಂಗ್ರಹಣೆ ಸಮಯದಲ್ಲಿ ವಾಹನದ ಚಾಲಕ ಮತ್ತು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಲು ಮುಂದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಹಾನಿಗೊಳಿಸಿ ಗಲಾಟೆ...

ದಾವಣಗೆರೆ | ಅಮೆರಿಕ ಕೃಷಿ ವ್ಯಾಪಾರ ಒಪ್ಪಂದದ ಪ್ರತಿ ಸುಟ್ಟು ರೈತ ಸಂಘ ವಿರೋಧ

ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ಕೃಷಿ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ದಾವಣಗೆರೆ ಜಿಲ್ಲಾ ಸಮಿತಿ ಮುಖಂಡರು ಜಯದೇವ ಸರ್ಕಲ್‌ನಲ್ಲಿ ಒಪ್ಪಂದದ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ...

ದಾವಣಗೆರೆ | ಚನ್ನಗಿರಿಯಲ್ಲಿ ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟದ ತಾಲೂಕು ಸಮ್ಮೇಳನ

ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟದ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕು ಸಮಿತಿಯಿಂದ ಚನ್ನಗಿರಿ ನಗರದ ಮಿಲತ್ ಶಾದಿಮಹಲ್ ನಲ್ಲಿ ಪ್ರಥಮ ತಾಲೂಕು ಸಮ್ಮೇಳನ ನಡೆಸಲಾಯಿತು. ಸಮ್ಮೇಳನಕ್ಕೆ ಮುನ್ನಾ ಬೆಳಗ್ಗೆ 11 ಗಂಟೆಗೆ ಚನ್ನಗಿರಿ...

ದಾವಣಗೆರೆ | ಕೋರ್ಟ್ ಗೆ ಬಾಂಬ್ ಬೆದರಿಕೆ ಸಂದೇಶ; ಪೊಲೀಸ್ ತನಿಖೆ ಬಳಿಕ ಕಲಾಪ ಆರಂಭ

ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆಯ ಸಂದೇಶದ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ, ಕೋರ್ಟ್ ಸಿಬ್ಬಂದಿ ಹೊರಗೆ ದೌಡಾಯಿಸಿದರು. ಮಾಹಿತಿ ದೊರೆತ ತಕ್ಷಣ ಪೊಲೀಸ್, ಬಾಂಬ್ ನಿಷ್ಕ್ರಿಯ...

ದಾವಣಗೆರೆ | ಕಂಪ್ಯೂಟರ್ ಟ್ರೈನಿಂಗ್ ಕೇಂದ್ರದಲ್ಲಿ ಬೆಂಕಿ; ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿ

ದಾವಣಗೆರೆಯ ಎವಿಕೆ ಕಾಲೇಜು ಮುಂಭಾಗದ ರಾಂ ಅಂಡ್ ಕೋಂ ವೃತ್ತದ ರಸ್ತೆಯ ಟ್ಯಾಲಿ ಅಂಡ್ ಕಂಪ್ಯೂಟರ್ ಟ್ರೈನಿಂಗ್ ಕೇಂದ್ರದಲ್ಲಿ ಬೆಲೆಬಾಳುವ ಕಂಪ್ಯೂಟರ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳು ಭಾನುವಾರ ಬೆಳಗ್ಗೆ ಬೆಂಕಿ ಹತ್ತಿಕೊಂಡು ಆಹುತಿಯಾಗಿರುವ...

ದಾವಣಗೆರೆ | ಸೇವಾಲಾಲ್ ಜಯಂತಿಯಲ್ಲಿ ಡಿಕೆ ಶಿವಕುಮಾರ್ ಗೆ ಕಪ್ಪುಬಟ್ಟೆ ಗೋಬ್ಯಾಕ್ ಘೋಷಣೆ

ಒಳಮೀಸಲಾತಿ ಜಾರಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಜನರು ಡಿಸಿಎಂ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಗೋಬ್ಯಾಕ್ ಎಂದು ಪ್ರತಿಭಟಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಸಮೀಪದ ಸೂರಗೊಂಡನಕೊಪ್ಪದಲ್ಲಿ...

ದಾವಣಗೆರೆ | ಬಂಜಾರ ಸಮಾಜ ಎಸ್ ಸಿ ಪಟ್ಟಿಗೆ ಸೇರಿಸಿ ನ್ಯಾಯ ಒದಗಿಸಿದ್ದು ಕಾಂಗ್ರೆಸ್: ಡಿ.ಕೆ. ಶಿವಕುಮಾರ್

ಸತ್ಯ, ನಿಷ್ಠೆ, ಸಾಮರಸ್ಯ, ಸೌಹಾರ್ದತೆ ಹಾಗೂ ಸಮಾನತೆ ಸಂದೇಶ ಸಾರಿದ ಮಹಾನ್ ವ್ಯಕ್ತಿ ಸಂತ ಸೇವಾಲಾಲರು.ಅಂತಹ‌ ಮಹಾನ್ ಪುರುಷರು ಹುಟ್ಟಿದ ಬಂಜಾರ ಸಮುದಾಯ ಜನರು ಒಳ್ಳೆಯವರು.‌ ಕೆ.ಟಿ ರಾಥೋಡ್ ಅವರ ಕಾಲದಲ್ಲಿ ನಿಮ್ಮನ್ನು...

ದಾವಣಗೆರೆ | ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಟಿಕೆಟ್ ಗೆ ಒತ್ತಾಯಿಸಿ ಮುಸ್ಲಿಂ ಸಮುದಾಯದ ಸಭೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ನಿರ್ಣಯ ಕೈಗೊಂಡು, ದಾವಣಗೆರೆ ಲೋಕಸಭಾ ಕ್ಷೇತ್ರದ ಮಸೀದಿಗಳ ಮುತುವಲ್ಲಿ ಹಾಗೂ ವಿವಿಧ ಪಕ್ಷಗಳ ಮುಸ್ಲಿಂ ಮುಖಂಡರು...

ದಾವಣಗೆರೆ | ಕಸ ಬೇರ್ಪಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ; ಬಂಧನಕ್ಕೆ ಆಗ್ರಹ

ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ಎಂದು ಹೇಳಿದ ಕಸ ಸಂಗ್ರಹಿಸುವ ವಾಹನದ ಪೌರಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಘಟನೆ ದಾವಣಗೆರೆ ನಗರದ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೆಹಬೂಬ್...

ದಾವಣಗೆರೆ | ಕಾರ್ಮಿಕ ರೈತವಿರೋಧಿ ಕಾಯ್ದೆಗಳ ವಿರುದ್ಧ ಜೆಸಿಟಿಯು ಎಸ್ ಕೆಎಂ ಅಖಿಲ ಭಾರತ ಮುಷ್ಕರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ 4 ಕಾರ್ಮಿಕ ಸಂಹಿತೆಗಳಿಗೆ ವಿರುದ್ಧ, ರೈತವಿರೋಧಿ ಕಾಯ್ದೆಗಳು ರದ್ದು ಮಾಡಲು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜೆಸಿಟಿಯು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ (ಎಸ್...

ದಾವಣಗೆರೆ | ವಿದ್ಯುತ್ ಕಂಪನಿ ಸಿಬ್ಬಂದಿ ಮೇಲೆ ಹಲ್ಲೆ; ಪಿಡಿಒ ವಿರುದ್ಧ ದೂರು ದಾಖಲು

ಗ್ರಾಮ ಪಂಚಾಯಿತಿಗೆ ತೆರಿಗೆ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ 'ಪವನ ವಿದ್ಯುತ್ ಕಂಪನಿ'ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಾವಣಗೆರೆ ಜಿಲ್ಲೆಯ ಜಗಳೂರಿನ ದೊಣ್ಣೆಹಳ್ಳಿ ಪಿಡಿಒ ವಿರುದ್ಧ ದೂರು ದಾಖಲಾಗಿದೆ. ಹಿರೇಮಲ್ಲನಹೊಳೆ...

ಈ ಹೊತ್ತಿನ ಪ್ರಮುಖ ಸುದ್ದಿ