ದಾವಣಗೆರೆ ಪಿಜೆ ಬಡಾವಣೆ ಪೊಲೀಸ್ ನಿರೀಕ್ಷಕರಾದ ಗಾಯತ್ರಿ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ, ಮಹಿಳಾ ಘಟಕ ಹಾಗೂ ನೇಕಾರರ ವೇದಿಕೆ ವತಿಯಿಂದ ಪ್ರತಿಭಟನಾ...
77ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಅರ್ಹ ವಿದ್ಯಾರ್ಥಿಗಳಿಗೆ ಮುಸ್ಲಿಮ್ ಎಜುಕೇಷನ್ ಫಂಡ್ ಅಸೋಸಿಯೇಷನ್ನಿಂದ ವಿದ್ಯಾರ್ಥಿವೇತನ ಹಂಚಿಕೆ ಕಾರ್ಯಕ್ರಮ ಹಾಗೂ ದಾವಣಗೆರೆ ಜಿಲ್ಲಾ ವಕ್ಫ್ ಅಧಿಕಾರಿ ಸೈಯದ್ ಮೊಅಜಮ್ ಪಾಷ ಇವರ ಸೇವಾ ನಿವೃತ್ತಿ...
ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಯಶಸ್ಸಿಗಾಗಿ ಜೆಸಿಟಿಯು (JCTU) - ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಮುಷ್ಕರಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದ...
ದಾವಣಗೆರೆ ವಿಶ್ವವಿದ್ಯಾಲಯದ 45 ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ 87 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದು, 70 ಸಂಶೋಧನಾರ್ಥಿಗಳು ಪಿಎಚ್.ಡಿ. ಪದವಿ ಪಡೆದರು. ಈ ಬಾರಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ನಯನ ಎನ್.ಬಿ...
"ಸುಧಾರಿತ ತಂತ್ರಜ್ಞಾನ, ದತ್ತಾಂಶ ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಬೆಳೆಸಿಕೊಂಡು ನವೋದ್ಯಮಗಳ ಸ್ಥಾಪನೆಗೆ ಮುಂದಾಗಬೇಕು. ಅಲ್ಲದೆ ಪದವೀಧರರಿಗೆ ಭವಿಷ್ಯ ನಿರ್ಮಾಣದ ಹೊಣೆಯಿದೆ" ಎಂದು ರಾಜ್ಯಪಾಲರಾದ ಥಾವರ್ಚಂದ್...
ದಾವಣಗೆರೆಯಲ್ಲಿ ಪ್ರಜಾಪ್ರಭುತ್ವ ಮತ್ತು ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವನ್ನು ನ್ಯಾ. ಶಿವರಾಜ ವಿ. ಪಾಟೀಲ ಪ್ರತಿಷ್ಠಾನ,ರಾಯಚೂರು, ಬೆಂಗಳೂರಿನ ರಾಜ್ಯ ಬಾಲಭವನ ಸೊಸೈಟಿ, ದಾವಣಗೆರೆಯ ಮಹಿಳಾ ಮತ್ತು...
ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2026 ಅಂಗವಾಗಿ ಸಾರ್ವಜನಿಕರಲ್ಲಿ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ರಸ್ತೆ ಸುರಕ್ಷತೆ ಸಂಚಾರ ನಿಯಮಗಳ ಪಾಲನೆ ಮಾಡುವ ಬಗ್ಗೆ ಹಾಗೂ...
ಒಪ್ಪಂದದಂತೆ ಬ್ಯಾಂಕ್ ನೌಕರರ ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಿ, ವಾರಕ್ಕೆ ಐದು ದಿನ ಬ್ಯಾಂಕ್ ಸೇವೆ ನಿಗದಿಪಡಿಸಬೇಕು ಎಂದು ಕೇಂದ್ರ ಸರಕಾರ, ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಹಣಕಾಸು...
ಕಾಂಗ್ರೆಸ್ ಈ ಬಾರಿ ತನ್ನ ಸಾಮಾಜಿಕ, ರಾಜಕೀಯ ನ್ಯಾಯದ ಸಿದ್ದಾಂತವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾರ್ಯರೂಪಕ್ಕೆ ತರಬೇಕಿದೆ. ನಿರ್ಲಕ್ಷಿಸಿದರೆ ತಿರುಗುಬಾಣವಾಗಬಹುದಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 80 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಇವರು...
77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕನ್ನಡ ಸಾಂಸ್ಕೃತಿಕ ಭವನದ ಧ್ವಜಾರೋಹಣ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ...
77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕನ್ನಡ ಸಾಂಸ್ಕೃತಿಕ ಭವನದ ಧ್ವಜಾರೋಹಣ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ...
ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ....