ದಾವಣಗೆರೆಯ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ತರಳಬಾಳು ವಿದ್ಯಾಸಂಸ್ಥೆ ಸೋಮೇಶ್ವರ ವಿದ್ಯಾಸಂಸ್ಥೆ ಸಿದ್ದಗಂಗಾ ಸಂಸ್ಥೆ ಮಾಗನೂರು ಬಸಪ್ಪ ಡಿ ಆರ್ ಎಂ ಪದವಿ ಕಾಲೇಜು ಎ ವಿ ಕೆ ಕಾಲೇಜು ಸೇರಿದಂತೆ ಹಲವು...
ಚುನಾವಣಾ ಆಯೋಗದಿಂದ ರಾಷ್ಟ್ರಾದ್ಯಂತ (ಎಸ್ಐಆರ್) ವಿಶೇಷ ಮರು ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಪ್ರಗತಿ ಹಿನ್ನೆಲೆಯಲ್ಲಿ ದಾವಣಗೆರೆ ವಿಭಾಗದ ಉಪವಿಭಾಗಾಧಿಕಾರಿ ಸಂತೋಷಕುಮಾರ್ ಅವರಿಗೆ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ ಪ್ರಶಸ್ತಿ ಲಭಿಸಿದೆ.
ಮಾಯಕೊಂಡ ವಿಧಾನಸಭಾ...
ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ...
"ವ್ಯವಹಾರ, ವಿದ್ಯಾಭ್ಯಾಸ, ಕಟ್ಟಡ ನಿರ್ಮಾಣ, ಕ್ರೀಡೆ ಹಾಗೂ ವೈಯಕ್ತಿಕ ಬೆಳವಣಿಗೆಗೆ ಗಣಿತ ಅತಿ ಅಗತ್ಯ. ಜೀವನ ನಿರ್ವಹಿಸಲು, ಕುಟುಂಬವನ್ನು ನಡೆಸಲು ಅಥವಾ ದೇಶವನ್ನು ಮುನ್ನಡೆಸಲು ಸರಿಯಾದ 'ಲೆಕ್ಕಾಚಾರ' ಇರಲೇಬೇಕು. ಆಗ ಮಾತ್ರ ಸುಗಮ...
ದಾವಣಗೆರೆ ಜಿಲ್ಲೆಯ ತಾಲೂಕಿನ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ತೋಟಗಾರಿಕೆ ಬೆಳೆ, ಫಸಲುಗಳ ಬೆಳವಣಿಗೆಗೆ ಪೂರಕವಾಗಿ ಕೆರೆಗಳಿಂದ ಹೂಳು ಮಣ್ಣನ್ನು ಸಾಗಿಸಲು ಬಿಡದೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆರೋಪಿಸಿ ಹುಚ್ಚವ್ವನಹಳ್ಳಿ...
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವನ್ನು ನಿಯಂತ್ರಿಸಬೇಕೆಂದು ಹರಿಹರ ನಗರದ ಗುರುಭವನದಲ್ಲಿ ಗುರುವಾರ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯಲ್ಲಿ...
ಜನಪರ ಶಿಕ್ಷಣ ನೀತಿಗಾಗಿ “ಜನ ಸಂಸತ್ತು” ಅಖಿಲ ಭಾರತ ಮಟ್ಟದ ಕಾರ್ಯಕ್ರಮವನ್ನು 24 ಜನವರಿ 2026 ರಂದು ಬೆಂಗಳೂರಿನಲ್ಲಿ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಅಪೆಕ್ಸ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜನವಿರೋಧಿ...
ಹಳೆಯ ಸಾಲಕ್ಕೆ ಹಣ ಪಾವತಿ ಪಡೆದು ರೈತರಿಗೆ 2021 ರಿಂದಲೂ ಕೃಷಿ ಸಾಲ ಕೊಡದೇ ಸತಾಯಿಸಿ, ಕುಂದು ಕೊರತೆ ಸಭೆಯನ್ನು ಕರೆಯದೇ ರೈತರನ್ನು ವಂಚಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆ ಹರಿಹರ...
ರಾಜ್ಯ ಮತ್ತು ದಾವಣಗೆರೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಕ್ರಮಗಳನ್ನು ನಡೆಸುತ್ತಿದೆ ಅಕ್ರಮಗಳನ್ನು ಪ್ರಶ್ನೆ ಮಾಡುವ ಶಾಸಕರು, ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಿ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಕೇಸುಗಳನ್ನು ದಾಖಲಿಸುತ್ತಿದ್ದಾರೆ....
"ಕಾರ್ಮಿಕರು ದಶಕಗಳ ಕಾಲ ಹೋರಾಟ ನಡೆಸಿ ಗಳಿಸಿಕೊಂಡ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳು (Labour Codes) ದೇಶದ ಕಾರ್ಮಿಕ ವರ್ಗದ ಮೇಲೆ ನಡೆಸುತ್ತಿರುವ ಅತ್ಯಂತ ಗಂಭೀರ...
ಪಕ್ಷದ ಕಾರ್ಯಕರ್ತರು ಮೊದಲು ಸೈದ್ಧಾಂತಿಕವಾಗಿ, ಬದ್ದತೆಯಿಂದ ಶೋಷಿತರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಮುಂದಾಗಬೇಕು, ಶೋಷಿತರ ಸೇವೆ ಮಾಡಲು ತಯಾರಾಗಬೇಕು" ಎಂದು ದಾವಣಗೆರೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು.
ದಾವಣಗೆರೆ ಪಂಪಾಪತಿ...
"ರೈತನಿಗೆ ಸಮಾಧಾನಕರ ಕನಿಷ್ಠ ಬೆಂಬಲ ಬೆಲೆ C2+50 ನೀಡಬೇಕು ಎಂದು ಸ್ವಾಮಿನಾಥನ್ ಆಯೋಗ ವರದಿ ನೀಡಿ 25 ವರ್ಷಗಳಾದರೂ ನಾವು ರೈತರ ಪರ ಎನ್ನುವ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು...