ದಾವಣಗೆರೆ

ದಾವಣಗೆರೆ | ಸಿ ಕೃಷ್ಣಯ್ಯಶೆಟ್ಟಿ ಜ್ಯುವೆಲ್ಲರ್ಸ್ ನಿಂದ ವಜ್ರ ಮತ್ತು ಚಿನ್ನಾಭರಣ ಪ್ರದರ್ಶನ

ದಾವಣಗೆರೆ ನಗರದ ಎಸ್ಎಸ್ ಮಾಲ್ ಆವರಣದಲ್ಲಿರುವ ಸದರ್ನ್ ಸ್ಟಾರ್ ಹೋಟೇಲ್‌ನಲ್ಲಿ ಜ.16 ರಿಂದ 19 ರ ಸೋಮವಾರದವರೆಗೆ ನಾಲ್ಕು ದಿನಗಳ ಕಾಲ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ನಿಂದ ವಿಶೇಷ ಚಿನ್ನ,...

ದಾವಣಗೆರೆ | ವಂದೇ ಮಾತರಂ ಸಂಭ್ರಮದ ಜೊತೆಗೆ ಅಸ್ಪೃಶ್ಯತೆ ಸಮಸ್ಯೆ ನಿವಾರಣೆಗೆ ಬಿಜೆಪಿ ಪರಿವಾರ ಕೆಲಸ ಮಾಡಲಿ

ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಹೋರಾಟಗಾರರಿಗೆ ಪ್ರೇರಣೆಯಾಗಿದ್ದ ವಂದೇ ಮಾತರಂ ಗೀತೆ ರಚನೆಯಾಗಿ 150ನೇ ವರ್ಷದ ಸಂಭ್ರಮಾಚರಣೆ ಮಾಡುತ್ತಿರುವ ಸಂಘ ಪರಿವಾರ ಹಾಗೂ ಬಿಜೆಪಿಯವರು ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಅಸ್ಪೃಶ್ಯತೆ ನಿವಾರಣೆಗೂ ಆದ್ಯತೆ ನೀಡಬೇಕೆಂದು...

ದಾವಣಗೆರೆ | ಕಳೆದುಕೊಂಡ ಆಭರಣ ಕೆಲವೇ ಗಂಟೆಗಳಲ್ಲಿ ಪತ್ತೆ: ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ

ಮನೆಗೆ ಹಿಂದಿರುಗಿ ಬರುವಾಗ ಅಕಸ್ಮಾತಾಗಿ ಕಳೆದುಕೊಂಡಿದ್ದ ಬಂಗಾರ & ಬೆಳ್ಳಿ ಆಭರಣಗಳನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ದಾವಣಗೆರೆ ನಗರದ ಬಸವನಗರ ಠಾಣೆಯ ಪೊಲೀಸರು ವಾರಸುದಾರರಿಗೆ ಹಿಂತಿರುಗಿಸಿದ್ದು ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರಿಂದ...

ದಾವಣಗೆರೆ | ಕುಟುಂಬ ರಾಜಕಾರಣ ತಡೆಗೆ ಅಹಿಂದ ವರ್ಗಕ್ಕೆ ಅವಕಾಶ ನೀಡಬೇಕು: ಜಿಬಿ ವಿನಯ್ ಕುಮಾರ್

"ಕುಟುಂಬ ರಾಜಕಾರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಹಿಂದ ಸಮುದಾಯವನ್ನು ಪರಿಗಣಿಸಿ ಅವಕಾಶ ನೀಡಿ ಪಕ್ಷಗಳು ಅಭ್ಯರ್ಥಿಗಳನ್ನು ನಿಲ್ಲಿಸಬೇಕು" ಎಂದು ಸ್ವಾಭಿಮಾನಿ ಬಳಗದ...

ದಾವಣಗೆರೆ | ದಕ್ಷಿಣ ಉಪಚುನಾವಣೆ;ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್: ಅಲ್ಪಸಂಖ್ಯಾತರ ವಿಭಾಗ ಒತ್ತಾಯ

ಮಾಜಿ ಸಚಿವ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನರವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪರಿಗಣಿಸಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿ ದಾವಣಗೆರೆ...

ದಾವಣಗೆರೆ | ಸಂತೆಬೆನ್ನೂರಿನಲ್ಲಿ ಬೈಕ್ ಸವಾರರಿಗೆ ಗುಲಾಬಿ ಹೂವು ನೀಡಿ ಹೆಲ್ಮೆಟ್- ವಿಶೇಷ ಸಂಚಾರ ಜಾಗೃತಿ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಿಪಿಐ ಮಲ್ಲಮ್ಮ ಚೌಬೆ ನೇತೃತ್ವದಲ್ಲಿ ಪೊಲೀಸರು ಸಂತೆಬೆನ್ನೂರು ಗ್ರಾಮ ವೃತ್ತದಲ್ಲಿ "ಹೆಲ್ಮೆಟ್ ಹಾಗೂ ವಿಶೇಷ ಸಂಚಾರ ಜಾಗೃತಿ ಕಾರ್ಯಕ್ರಮ" ನಡೆಸಲಾಯಿತು. ಈ...

ದಾವಣಗೆರೆ | ಹಿರಿಯ ಸಾಹಿತಿ ಅರುಂಧತಿ ರಮೇಶ್ ಗೌರವಾರ್ಥ ಕಸಾಪ ನುಡಿನಮನ ಕಾರ್ಯಕ್ರಮ

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವನಿತಾ ಸಾಹಿತ್ಯ ವೇದಿಕೆಯ ಜಂಟಿ ಸಹಯೋಗದಲ್ಲಿ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆ, ಹಿರಿಯ ಸಾಹಿತಿ ಅರುಂಧತಿ ರಮೇಶ್ ಅವರ ಗೌರವಾರ್ಥ ದಾವಣಗೆರೆ...

ದಾವಣಗೆರೆ | ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು BJP ಮುಖಂಡ ಆತ್ಮಹತ್ಯೆ

ತನ್ನ ಕಾರಿಗೆ ಪೆಟ್ರೋಲ್ ಸುರಿದು, ಅದರೊಳಗೆ ಕುಳಿತು ಬೆಂಕಿಹಚ್ಚಿಕೊಂಡು ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಮೃತದನ್ನು ದಾವಣರೆಗೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಂಕೋಳ್‌ ಚಂದ್ರಶೇಖರ್‌ (56)...

ದಾವಣಗೆರೆ | ಅಕ್ಷರದವ್ವ ಸಾವಿತ್ರಿ ಭಾಪುಲೆ ಹಾಗೂ ಶಿಕ್ಷಕಿ ಫಾತಿಮಾ ಶೇಖ್ ಜನ್ಮದಿನಾಚರಣೆ

ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ-ಮುಸ್ಲಿಂ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ನಗರದ ಶಿವನಗರ 4ನೇ ತಿರುವಿನಲ್ಲಿ ಅಕ್ಷರದವ್ವ ಸಾವಿತ್ರಬಾಯಿ ಪುಲೆ, ಫಾತಿಮಾ ಶೇಕ್‌ರವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದಾವಣಗೆರೆ ಜಿಲ್ಲಾ ವಕೀಲರ ಸಂಘದ...

ದಾವಣಗೆರೆ | 80 ಸಾವಿರ ಜನಸಂಖ್ಯೆಯ ಮುಸ್ಲಿಂ ಅಥವಾ ಅಹಿಂದ ವರ್ಗಕ್ಕೆ ಅವಕಾಶ ಕೊಡಿ: ಎಂಎಲ್ಸಿ ಅಬ್ದುಲ್ ಜಬ್ಬಾರ್

"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 80,000 ಕ್ಕೂ ಅಧಿಕ ಮುಸ್ಲಿಂ ಮತದಾರರ ಸಂಖ್ಯೆ ಇದ್ದು, ಒಟ್ಟಾರೆ ಶೇಕಡಾ 80ಕ್ಕೂ ಹೆಚ್ಚು ಭಾಗ ಅಹಿಂದ ಎಂದ ಮತದಾರರಿದ್ದಾರೆ. ಹಾಗಾಗಿ ಮುಸ್ಲಿಂ ಅಥವಾ ಅಹಿಂದ ವರ್ಗಕ್ಕೆ...

ದಾವಣಗೆರೆ | ವೆನೆಜುವೆಲಾ ಮೇಲೆ ಅಮೆರಿಕ ದಾಳಿಯನ್ನು ಖಂಡಿಸಿ ಎಡಪಕ್ಷಗಳ ಪ್ರತಿಭಟನೆ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ವೆನೆಜುವೆಲಾ ಮೇಲಿನ ಸಾಮ್ರಾಜ್ಯಶಾಹಿ ಅಮೇರಿಕಾದ ಮಿಲಿಟರಿ ಆಕ್ರಮಣ, ದಾಳಿ ಹಾಗೂ ವೆನೆಜುವೆಲಾ ರಾಷ್ಟ್ರದ ಪ್ರಧಾನಿಯನ್ನು ಅಪಹರಿಸಿರುವುದನ್ನು ತೀವ್ರವಾಗಿ ಖಂಡಿಸಿ ದಾವಣಗೆರೆ ಜಿಲ್ಲೆಯ ಎಡಪಕ್ಷಗಳು (ಕಮ್ಯುನಿಸ್ಟ್) (CPI, CPI(M),...

ದಾವಣಗೆರೆ | ದಕ್ಷಿಣ ಕ್ಷೇತ್ರದ ಚುನಾವಣೆ; ಮುಸ್ಲಿಂ ಅಹಿಂದ ವರ್ಗಕ್ಕೆ ಅವಕಾಶ ನೀಡಲು ಸಚಿವರಿಗೆ ಮನವಿ

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಈ ಬಾರಿ ಅಲ್ಪಸಂಖ್ಯಾತ ಅಥವಾ ಅಹಿಂದ ವರ್ಗದವರಿಗೆ ಆದ್ಯತೆ ನೀಡುವಂತೆ...

ಈ ಹೊತ್ತಿನ ಪ್ರಮುಖ ಸುದ್ದಿ