ದಾವಣಗೆರೆ

ದಾವಣಗೆರೆ | ದಕ್ಷಿಣ ಉಪಚುನಾವಣೆ ಮತದಾರರ ಪಟ್ಟಿ ತಯಾರಿ: ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ ನಡೆದಿದ್ದು, ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜನವರಿ 03ರಂದು ಕರಡು ಮತದಾರರ ಪಟ್ಟಿ...

ದಾವಣಗೆರೆ | ಶಾಂತಿ ಪರಮಾಣು ಮಸೂದೆ: ಎಐಪಿಎಫ್ ನೇತೃತ್ವದಲ್ಲಿ ವಿದ್ಯುತ್ ನೌಕರರ ವಿರೋಧ

ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸುಸ್ಥಿರ ಬಳಕೆ ಮತ್ತು ಪರಿವರ್ತನೆಗಾಗಿ ಪರಮಾಣು ಶಕ್ತಿಯ ಪ್ರಗತಿ (ಶಾಂತಿ) ಮಸೂದೆ, 2025 ಅನ್ನು ಮಂಡಿಸಿರುವ ಬಗ್ಗೆ ಇಂದು ಎಐಪಿಎಫ್ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯ ಬಾವಿಹಾಳ್ ಸೋಲಾರ್ ಪ್ಲಾಂಟ್...

ದಾವಣಗೆರೆ | ಹಿಂದೂ ಧರ್ಮದಲ್ಲಿ ದಲಿತರ ಅವಮಾನ ಅಸ್ಪೃಶ್ಯತೆ ಕಾರಣಕ್ಕೆ ಮಾನ್ಯ ಕೊಲೆ: ವಕೀಲ ಬಿಎಂ ಹನುಮಂತಪ್ಪ

"ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ನಾನು ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಪ್ರಜ್ಞಾವಂತ ದಲಿತ ಬಂಧುಗಳು ಈ ದೇಶದ ಎಲ್ಲಾ ಹಳ್ಳಿಗಳಲ್ಲೂ ಹೋಗಿ ತಿಳಿಹೇಳಬೇಕಿದೆ. ಅಸ್ಪೃಶ್ಯತೆಗೆ ಒಳಗಾಗಿ ಅವಮಾನ ಎದುರಿಸುತ್ತಿರುವ ಹಿಂದೂ...

ದಾವಣಗೆರೆ | ಲಿಂಗಾಪುರ ರೈತ ಘಟಕದಿಂದ ರೈತ ದಿನಾಚರಣೆ ಸಂಭ್ರಮ ಬೈಕ್ ರ್ಯಾಲಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮ ಘಟಕದ ವತಿಯಿಂದ ಬೈಕ್ ರ್ಯಾಲಿ ನಡೆಸುವ ಮೂಲಕ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ರೈತ ದ್ವಜಾರೋಹಣ ನೆರವೇರಿಸಲಾಯಿತು. ನಂತರ ರೈತ ಗೀತೆಯo ಗಾಯನದ...

ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ಶೂದ್ರರು ಮಹಿಳೆಯರಿಗೆ ಸ್ವಾತಂತ್ರ್ಯ: ಡಾ. ನಾಗಲಕ್ಷ್ಮಿ ಚೌಧರಿ

"ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾರಣದಿಂದ ದೇಶದ ಶೂದ್ರರ ಜೊತೆಗೆ ಎಲ್ಲಾ ಸಮುದಾಯದ ಮಹಿಳೆಯರಿಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗಿದೆ" ಎಂದು ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ...

ದಾವಣಗೆರೆ | ವಿಬಿಜಿ ರಾಮ್ ಜಿ ಮಸೂದೆ; ಪ್ರತಿಭಟನೆ ವೇಳೆ ಗ್ರಾಕೂಸ್ ಸದಸ್ಯರು ಜಿಲ್ಲಾಧಿಕಾರಿಗಳ ಮಧ್ಯೆ ವಾಗ್ವಾದ

ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ತಿದ್ದುಪಡಿ ಮೂಲಕ ಮೂಲ ಆಶಯಗಳನ್ನು ತೆಗೆದು ವಿಬಿ ಜಿ ರಾಮ್ ಜಿ ಮಸೂದೆಯನ್ನು ಸ್ಕೀಮ್ ಆಗಿ ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶದ ಸಣ್ಣ ರೈತರ, ಕೃಷಿ...

ದಾವಣಗೆರೆ | ವಿಬಿಜಿ ರಾಮ್ ಜಿ ಪ್ರತಿ ಸುಟ್ಟು ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ಮಹಾತ್ಮ ಗಾಂಧಿಯವರ ಹೆಸರನ್ನು ನರೇಗಾದಿಂದ ತೆಗೆದುಹಾಕಿ ಯೋಜನೆಯ ಮೂಲ ಆಶಯ, ಸ್ವರೂಪವನ್ನು ಜನವಿರೋಧಿಯಾಗಿ ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿವಾದಿತ ವಿಬಿ ಜಿ ರಾಮ್ ಜಿ, ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ರೈತ...

ದಾವಣಗೆರೆ | ನರೇಗಾ ತಿದ್ದುಪಡಿ ವಿಬಿರಾಮ್ ಜಿ ವಿರೋಧಿಸಿ ಸಂಸದರ ಕಚೇರಿ ಮುಂದೆ ಗ್ರಾಕೂಸ್ ಧರಣಿ

"ಕಾರ್ಮಿಕರು ಮತ್ತು ಯಾವುದೇ ಕಾರ್ಮಿಕ ಗುಂಪುಗಳ ಜೊತೆ ಮಾತುಕತೆ ನಡೆಸದೆ ಪ್ರಸ್ತಾವಿತ ವಿಕಸಿತ ಭಾರತ - ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB G RAM G) 2025 ಮಸೂದೆಯನ್ನು ಗ್ರಾಮೀಣ...

ದಾವಣಗೆರೆ | ಕಾರ್ಮಿಕ ವಿರೋಧಿ ಶ್ರಮನೀತಿ-25 ರದ್ದಾಗಲಿ: ಕಾರ್ಮಿಕರ ಹಕ್ಕುಗಳ ದಿನವಾಗಿ ಶ್ರಮಿಕ ಶಕ್ತಿ ಪ್ರತಿಭಟನೆ

"ಕೇಂದ್ರ ಸರ್ಕಾರದ ಶ್ರಮನೀತಿ 2025ರ ಮಸೂದೆ ರದ್ದಾಗಬೇಕು, ಕಾರ್ಮಿಕರ ಪರವಾಗಿರುವ ಕಾನೂನುಗಳು ಜಾರಿಯಾಗಬೇಕು ಎಂದು ಆಗ್ರಹಿಸಿ ಮಜ್ದೂರ್ ಅಧಿಕಾರ ಸಂಘರ್ಷ ಅಭಿಯಾನದ ಕರೆಯ ಮೇರೆಗೆ ಅಖಿಲ ಭಾರತ ಕಾರ್ಮಿಕರ ಹಕ್ಕುಗಳ ದಿನವಾಗಿ ಹಾಗೂ...

ದಾವಣಗೆರೆ | ಗಾಂಧಿ‌ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎನ್ನುವವರು ಅಧಿಕಾರದಲ್ಲಿ : ಎಬಿ ರಾಮಚಂದ್ರಪ್ಪ

"ನರೇಗಾ ಯೋಜನೆಯ ಹೆಸರಿನ ಜೊತೆಗೆ ಗಾಂಧಿ‌ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ಈ ರೀತಿ ಯೋಜನೆಗಳ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎಂದು ಭಾವಿಸುವವರು ಇಂದು ಅಧಿಕಾರ ನಡೆಸುತ್ತಿರುವುದು ದುರ್ದೈವ" ಎಂದು ದಾವಣಗೆರೆಯಲ್ಲಿ ಮಾನವ...

ದಾವಣಗೆರೆ | ಕಾರ್ಮಿಕ ಸಂಹಿತೆ ವಿರೋಧಿಸಿ ಔಷಧ ಮಾರಾಟ ಪ್ರತಿನಿಧಿಗಳ ಪ್ರತಿಭಟನೆ

ಕೇಂದ್ರೀಯ ಟ್ರೇಡ್ ಯೂನಿಯನ್ ಗಳು, ಸ್ವತಂತ್ರ ಕೈಗಾರಿಕಾ ಫೆಡರೇಶನ್ ಗಳು ಮತ್ತು ದೇಶದ ಲಕ್ಷಾಂತರ ಕಾರ್ಮಿಕರ ವ್ಯಾಪಕ ವಿರೋಧ ಇದ್ದರೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ದಾವಣಗೆರೆ...

ದಾವಣಗೆರೆ | ನರೇಗಾದಲ್ಲಿ ಗಾಂಧಿ ಹೆಸರು ಕೈಬಿಡಲು ನಿಮಗೆ ಯೋಗ್ಯತೆ ಇದೆಯೇ? ಸಾತಿ ಸುಂದರೇಶ್

ಆರ್ಎಸ್ಎಸ್ ಮುಖವಾಣಿಯಾದ ಬಿಜೆಪಿ ಇಂದು ಅಧಿಕಾರದಲ್ಲಿದೆ. ನರೇಗಾ ಯೋಜನೆಯಲ್ಲಿ ಗಾಂಧಿ ಹೆಸರು ಕೈಬಿಡಲು ಮಸೂದೆ ತಂದಿದೆ. ಅದನ್ನು ತೆಗೆಯಲು ನಿಮಗೆ ಯೋಗ್ಯತೆ ಇದೆಯಾ ಎಂದು ಕೇಳಬೇಕು. ಅದರ ಹೆಸರು ಬದಲಿಸಲು ಬಿಡಬಾರದು. ಇದರ...

ಈ ಹೊತ್ತಿನ ಪ್ರಮುಖ ಸುದ್ದಿ