ದಾವಣಗೆರೆ

ದಾವಣಗೆರೆ | ಕರವೇಯಿಂದ ಮಧ್ಯಮ ವರ್ಗದ ಧ್ವನಿ ಶಾಮನೂರು ಶಿವಶಂಕರಪ್ಪಗೆ ಶ್ರದ್ಧಾಂಜಲಿ.

ದಾವಣಗೆರೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಯ ಜಿಲ್ಲಾ ಘಟಕದಿಂದ ಭಾನುವಾರವಷ್ಟೇ ಅಗಲಿದ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಚಿರಶಾಂತಿ ಸಿಗಲೆಂದು ದಾವಣಗೆರೆ ಜಿಲ್ಲಾ ಘಟಕದಿಂದ ಡಾ. ಮೋದಿ ವೃತ್ತದಲ್ಲಿ ಶಾಮನೂರು ಶಿವಶಂಕರಪ್ಪ ಅವರ...

ದಾವಣಗೆರೆ | ಅಜಾತಶತ್ರು ಶಾಮನೂರು ಶಂಕರಜ್ಜ; ಅಂತಿಮ ದರ್ಶನ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ

ರಾಜಕೀಯದ ಅಜಾತಶತ್ರು ಎಂದೆನಿಸಿದ್ದ, ಬೆಂಗಳೂರಿನಲ್ಲಿ ನಿಧನರಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರ, ದೇಶದ ಅತ್ಯಂತ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯ, ವಿಧಿ ವಿಧಾನಗಳೊಂದಿಗೆ ಇಂದು ಸಂಜೆ 4.30ರ ಸಮಯಕ್ಕೆ...

ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಎಂಬಂತಿದ್ದ ಶಾಮನೂರು ಶಿವಶಂಕರಪ್ಪ ನಿಧನ

ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಶಿವಶಂಕರಪ್ಪ ಎಂಬಂತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು, ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಕಾಂಗ್ರೆಸ್ ಶಾಸಕರು, ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರಾಧ್ಯಕ್ಷ ಶಾಮನೂರು...

ದಾವಣಗೆರೆ | ಭಾರಿ ಸ್ಪೋಟ ಹಿನ್ನೆಲೆ ಭೂಮಿ ಕಂಪಿಸಿದ ಅನುಭವ: ಭಯದಿಂದ ಬೀದಿಯಲ್ಲಿ ನಿಂತ ಜನ

ಭಾರಿ ಸ್ಫೋಟದೊಂದಿಗೆ ಭೂಮಿ ಕಂಪಿಸಿದ ಅನುಭವದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದು ಭಯದಿಂದ ಬೀದಿಯಲ್ಲಿ ನಿಂತ ಘಟನೆ ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ, ಗೊಲ್ಲರಹಟ್ಟಿ, ತೊರೆಸಾಲು ಮತ್ತು ವಿಜಯನಗರ ಜಿಲ್ಲೆ...

ದಾವಣಗೆರೆ | ರಾಧ ಎಚ್. ಎಂ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟ, ಕನ್ನಡ ಭಾರತಿ ವಿಭಾಗದಿಂದ ರಾಧ ಎಚ್. ಎಂ ಅವರಿಗೆ ಪಿಎಚ್.ಡಿ ಪದವಿ ಘೋಷಣೆ. ಡಾ. ಪ್ರಕಾಶ ಬಿ. ಎನ್. ಸಹ ಪ್ರಾಧ್ಯಾಪಕರು, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣ ಕಾಲೇಜು ಇವರ...

ದಾವಣಗೆರೆ | ಜಿಂದಾಲ್-ಪೋಸ್ಕೊ ವಿರೋಧಿ ಎಸ್ ಕೆ ಎಂ ನಾಯಕರ ಬಂಧನ ಖಂಡಿಸಿ ಪ್ರತಿಭಟನೆ

ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಮತ್ತು ನಮ್ಮ ಸಂಘಟನೆಯ ಅಧ್ಯಕ್ಷ ಸತ್ಯವಾನ್ ಮತ್ತು ಎಐಕೆಕೆಎಂಎಸ್ ನ ಒಡಿಶಾ ರಾಜ್ಯ ಅಧ್ಯಕ್ಷ ಸದಾಶಿವ್ ದಾಸ್ ಮತ್ತು ಇತರ ಮುಖಂಡರುಗಳನ್ನು ಜಿಂದಾಲ್-ಪೋಸ್ಕೊ ಕಂಪನಿಯ...

ದಾವಣಗೆರೆ | ಸರ್ಕಾರಿ ಶಾಲೆಗಳ ವಿಲೀನ ಮುಚ್ಚುವ ಪ್ರಕ್ರಿಯೆ ಸಂವಿಧಾನದ ಶಿಕ್ಷಣ ಹಕ್ಕು ಉಲ್ಲಂಘನೆ

ರಾಜ್ಯ ಸರ್ಕಾರ ಕೈಗೊಂಡಿರುವ ಸರ್ಕಾರಿ ಶಾಲೆಗಳ ವಿಲೀನ ಮತ್ತು ಮುಚ್ಚುವ ಪ್ರಕ್ರಿಯೆಯನ್ನು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ತಜ್ಞರ ಜೊತೆ ಸಮಾಲೋಚಿಸಿ ರಾಜ್ಯ ಶಿಕ್ಷಣ ನೀತಿ ರೂಪಿಸಿದ್ದರೂ, ಅದನ್ನು ಬದಿಗಿಟ್ಟು ರಾಜ್ಯ...

ಚಿತ್ರದುರ್ಗ | ಎಸ್ಐಆರ್ ಎಂದರೆ ಎನ್ಆರ್ಸಿ, ಮತದಾನ ಹಕ್ಕುಗಳ ಪೌರತ್ವ ನಿರಾಕರಣೆ: ಚಿಂತಕ ಶಿವಸುಂದರ್

"ಚುನಾವಣಾ ಆಯೋಗ ತನ್ನ ನಿಷ್ಪಕ್ಷಪಾತತೆ ಕಳೆದುಕೊಂಡು ಸರ್ಕಾರದ ಪರವಾಗಿ ನಡೆದುಕೊಳ್ಳುತ್ತಿದೆ.ಎಸ್ಐಆರ್ ಮೂಲಕ ತಮಗೆ ಬೇಡವಾದವರನ್ನು ಮತಪಟ್ಟಿಯಿಂದ ಕಿತ್ತು ಹಾಕಲಾಗುತ್ತಿದೆ. ಇಡೀ ಪ್ರಜಾಪ್ರಭುತ್ವ ತಲೆಕೆಳಗಾಗಿ ನಿಲ್ಲುತ್ತಿದೆ. ಇದು ಭಾರತದ ಆತ್ಮದ ಮೇಲೆ ದಾಳಿ. ಎಸ್ಐಆರ್...

ದಾವಣಗೆರೆ | ದೇವರ ಹೆಸರಲ್ಲಿ ಹಣ ಸಂಗ್ರಹ; ದೇಣಿಗೆ ಕೇಳಿ ಬಂದವರಿಗೆ ಥಳಿತ

ದೇಗುವ ನಿರ್ಮಾಣದ ಹೆಸರಿನಲ್ಲಿ ಹಣ ಸಂಗ್ರಹಕ್ಕೆ ಬಂದಿದ್ದ ಗುಂಪೊಂದನ್ನು ದೇವಾಲಯದಲ್ಲಿ ಕೂಡಿಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಈಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಥಳಿತಕ್ಕೊಗಾದವರನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕಾರೇಹಳ್ಳಿ ದಾಸರಹಟ್ಟಿ ಗ್ರಾಮದ...

ದಾವಣಗೆರೆ | ದಸಂಸದಿಂದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಸಂಸ) ತಾಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ 2025, ಡಿ.22 ರಂದು ಬೆಳಿಗ್ಗೆ 10ಕ್ಕೆ ದಾವಣಗೆರೆ ಜಿಲ್ಲೆ ಹರಿಹರ ನಗರದ ಬಸ್...

ದಾವಣಗೆರೆ | ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಲು ಫೆಡರೇಷನ್ ರಾಜ್ಯಾಧ್ಯಕ್ಷರ ಒತ್ತಾಯ

"ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಊಟ ತಯಾರಿಸುವ ಬಿಸಿಯೂಟ ತಯಾರಕರಿಗೆ ಮುಂದಿನ 2026-27ಬಜೆಟ್ ನಲ್ಲಿ ವೇತನ ಹೆಚ್ಚಿಸಬೇಕು" ಬಿಸಿಯೂಟ ತಯಾರಕರ ಫೆಡರೇಶನ್ ನ ರಾಜ್ಯ ಅಧ್ಯಕ್ಷ, ದಾವಣಗೆರೆ ಸಿಪಿಐ ಮುಖಂಡ ಆವರಗೆರೆ ಚಂದ್ರು...

ದಾವಣಗೆರೆ | ರಾಟ್ ವೀಲರ್ ನಾಯಿಗಳ ದಾಳಿಯಿಂದ ಮಹಿಳೆ ಸಾವು: ಮಾಲೀಕನ ಬಂಧನ

ದಾವಣಗೆರೆ ಗ್ರಾಮಾಂತರ ರಾಷ್ಟ್ರೀಯ ಹೆದ್ದಾರಿ ಬಳಿಯ ಹೊನ್ನೂರು ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾದ ರಾಟ್ ವೀಲರ್ ನಾಯಿಗಳ ಮಾಲೀಕರನ್ನು ಪತ್ತೆ ಹಚ್ಚಿ ಪೋಲೀಸರು ಬಂಧಿಸಿದ್ದಾರೆ. ಅಜಾಗರೂಕತೆಯಿಂದ ಅಪಾಯಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ