ದಾವಣಗೆರೆ

ದಾವಣಗೆರೆ | ಸರ್ದಾರ್ ವಲ್ಲಭಬಾಯ್ ಪಟೇಲ್ ಮಹಾನ್ ದೇಶಭಕ್ತ: ಚಿತ್ರದುರ್ಗ ಸಂಸದ ಕಾರಜೋಳ

"ಪ್ರಥಮ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾರತ ಕಂಡ ಮಹಾನ್ ಅಪ್ರತಿಮ ದೇಶಭಕ್ತ" ಎಂದು ದಾವಣಗೆರೆ ನಗರದ ಯುಬಿಡಿಟಿ ಕಾಲೇಜು ಆವರಣದ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಸಂಸದ ಹಾಗೂ ಮಾಜಿ...

ದಾವಣಗೆರೆ | ರಂಗಾಯಣದ ಕಲಾವಿದರಿಂದ ‘ಅಮೀರಬಾಯಿ ಕರ್ನಾಟಕಿ’ ಕೃತಿ ಪ್ರೇರಿತ ‘ಪ್ರತಿಗಂಧರ್ವ’ ನಾಟಕ

ದಾವಣಗೆರೆ ಜಿಲ್ಲಾ ವೃತ್ತಿ ರಂಗಭೂಮಿ ರಂಗಾಯಣದ ಕಲಾವಿದರು ದಾವಣಗೆರೆ ದೃಶ್ಯ ಕಲಾವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಡಾ. ರಹಮತ್ ತರೀಕೆರೆ ಅವರ 'ಅಮೀರಬಾಯಿ ಕರ್ನಾಟಕಿ' ಕೃತಿ ಪ್ರೇರಿತ ಡಾ. ರಾಜಪ್ಪ ದಳವಾಯಿ ರಚಿಸಿರುವ, ಮಾಲತೇಶ...

ದಾವಣಗೆರೆ | ಸಂಕಷ್ಟ ಮುಕ್ತಗೊಳಿಸಲು ರೈತರು ಕಾರ್ಮಿಕರು ಅಧಿಕಾರಕ್ಕೆ: ಸಿಪಿಐ ಮುಖಂಡ ಚಂದ್ರು

"ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರೈತರು ಮತ್ತು ಕಾರ್ಮಿಕರು ಅತ್ಯಂತ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೀದಿ ಹೋರಾಟ ಮುಕ್ತಗೊಳಿಸಲು ರೈತ, ಕಾರ್ಮಿಕರು ಅಧಿಕಾರಕ್ಕೆ ಬರಬೇಕು" ಎಂದು ದಾವಣಗೆರೆ ಜಿಲ್ಲೆಚನ್ನಗಿರಿ...

ದಾವಣಗೆರೆ | ಕಾರ್ಮಿಕರ ಹಕ್ಕುಗಳಿಗೆ ರಾಜ್ಯಾದ್ಯಂತ ಆಂದೋಲನ ಹಾಗೂ ಬೆಂಗಳೂರು ಚಲೋ

"ಕಾರ್ಮಿಕರ ಐಕ್ಯತೆ ಮತ್ತು ಹಕ್ಕುಗಳಿಗಾಗಿ ರಾಜ್ಯಾದ್ಯಂತ ಪ್ರಚಾರ ಆಂದೋಲನ ಹಾಗೂ 2025, ನವೆಂಬರ್ 26 ಕ್ಕೆ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ದಾವಣಗೆರೆಯ ಜಯದೇವ ವೃತ್ತದಿಂದ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ, ಮುಂದಿನ...

ದಾವಣಗೆರೆ | ಮತಕಳ್ಳತನ ತಡೆಯಲು ಯುವಕಾಂಗ್ರೆಸಿನಿಂದ ಬೂತ್ ಮಟ್ಟದಲ್ಲಿ ಯುವಕರ ನೇಮಕ

"ದೇಶಾದ್ಯಂತ ಮತಕಳ್ಳತನ ಸದ್ದು ಮಾಡುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಬೂತ್ ಮಟ್ಟದಲ್ಲಿ ಮತಕಳ್ಳತನ ತಡೆಯುವ ಉದ್ದೇಶದಿಂದ ಪ್ರತಿ ಬೂತ್‌ಗೆ ಯುವಕರನ್ನು ನೇಮಕ ಮಾಡಲಾಗುವುದು. ಈ ಮೂಲಕ ಪ್ರತಿ ಮನೆಗೆ ಭೇಟಿ ನೀಡಿ...

ದಾವಣಗೆರೆ | ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗಾಗಿದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ದಾವಣಗೆರೆ | ಖಾಸಗೀಕರಣ ನೀತಿಯ ವಿರುದ್ಧ, ಖಾಸಗಿ ಬ್ಯಾಂಕ್ ರಾಷ್ಟ್ರೀಕರಣಕ್ಕೆ ಬ್ಯಾಂಕ್ ನೌಕರರ ಹೋರಾಟ

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಬ್ಯಾಂಕ್ ನೌಕರರು ದಾವಣಗೆರೆ ಪಿ.ಬಿ.ರಸ್ತೆಯಲ್ಲಿರುವ ಕರ್ಣಾಟಕ ಬ್ಯಾಂಕಿನ ಮುಂಭಾಗ ಮಂಗಳವಾರ ಪ್ರತಿಭಟನೆ...

ದಾವಣಗೆರೆ | ದೆಹಲಿ ಸ್ಪೋಟ ಹಿನ್ನೆಲೆ; ನಗರ, ಜಿಲ್ಲೆಯಾದ್ಯಂತ ಪೊಲೀಸರ ಕಟ್ಟೆಚ್ಚರ, ತಪಾಸಣೆ

ದೆಹಲಿ ಸ್ಫೋಟದಲ್ಲಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ದಾವಣಗೆರೆ ನಗರ ಮತ್ತು ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಪ್ರೇಕ್ಷಣೀಯ ಸ್ಥಳಗಳು, ಪ್ರಮುಖ ಜನಸಂದಣಿ ಸ್ಥಳಗಳಾದ ರೈಲ್ವೇ ಸ್ಟೇಷನ್, KSRTC ಬಸ್ ನಿಲ್ದಾಣ, ಖಾಸಗಿ ಬಸ್...

ದಾವಣಗೆರೆ | ಕಬ್ಬು ಬೆಳೆಗಾರರ ಸಮಸ್ಯೆಗೆ ಅಧ್ಯಯನ ಸಮಿತಿ ರಚಸಿ: ರೈತ ಮುಖಂಡ ವಾಸುದೇವ ಮೇಟಿ

ಕಬ್ಬು ಬೆಳೆಗಾರರ ಬೆಲೆ ಸಮಸ್ಯೆಯನ್ನು ಪರಿಹರಿಸಲು ಕಾರ್ಖಾನೆಯಿಂದ 3250 ಸರ್ಕಾರದಿಂದ 50 ರೂಪಾಯಿ ಸೇರಿ ಬೆಲೆ ಕೊಡಲು ನಿರ್ಧರಿಸಿದ್ದಾರೆ. ಈ ಮೂಲಕ ಸರ್ಕಾರ ಕಾರ್ಖಾನೆಗಳ ಮೇಲೆ ಅವಲಂಬಿತವಾಗಿದೆ. ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ಬಿಜಾಪುರ,...

ದಾವಣಗೆರೆ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಫಲಿತಾಂಶ ಘೋಷಣೆ

ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಮತ್ತು ಪದಾಧಿಕಾರಿಗಳ ಚುನಾವಣೆ ನಡೆಯುತ್ತಿದ್ದು, ದಾವಣಗೆರೆಯಲ್ಲಿಯೂ ಜಿಲ್ಲಾ ಘಟಕದ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಸಂಜೆ ನಾಲ್ಕರಿಂದ ನಡೆದ ಮತ ಎಣಿಕೆಯ ಫಲಿತಾಂಶ ರಾತ್ರಿ...

ದಾವಣಗೆರೆ | ಮನೆಬಿಟ್ಟು ತಿರುಗಾಡುತ್ತಿದ್ದ ಬಾಲಕನನ್ನು ಸುರಕ್ಷಿತವಾಗಿ ಪಾಲಕರ ಬಳಿ ಸೇರಿಸಿದ ಸಂಚಾರ ಪೊಲೀಸರು

ತಂದೆ ಬೈದಿದ್ದರಿಂದ ಬೇಜಾರಾಗಿ ಮನೆಬಿಟ್ಟು ಬಂದಿದ್ದ, ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಹರಿಹರ ನಗರದ ಬಾಲಕನನ್ನು ದಾವಣಗೆರೆ ಸಂಚಾರ ಪೊಲೀಸರು ಪತ್ತೆ ಹಚ್ಚಿ ವಿಚಾರಿಸಿ ಪೋಷಕರ ವಶಕ್ಕೆ ಸುರಕ್ಷಿತವಾಗಿ ಮರಳಿಸಿದ ಘಟನೆ ದಾವಣಗೆರೆ ಹೊರವಲಯದ ಜಿಎಂಐಟಿ...

ದಾವಣಗೆರೆ | ಹರಿಹರ ಗ್ರಂಥಾಲಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ 358 ನೇ ಜಯಂತಿ

ದಾವಣಗೆರೆ ಜಿಲ್ಲೆಯ ಹರಿಹರ ಶಾಖಾ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 2025ನೇ ಸಾಲಿನ ಶನಿವಾರದಂದು ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ 358 ನೇ ಜಯಂತಿಯನ್ನು ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹರಿಹರ ಶಾಖಾ...

ಈ ಹೊತ್ತಿನ ಪ್ರಮುಖ ಸುದ್ದಿ