ದಾವಣಗೆರೆ ನಗರಕ್ಕೆ ಮಹಾನಗರ ಪಾಲಿಕೆಯಿಂದ ತುಂಗಭದ್ರಾ ನದಿ ನೀರು ಶುದ್ದೀಕರಿಸಿ ಪೂರೈಕೆ ಮಾಡಿದ್ದರೂ ಕಡ್ಡಾಯವಾಗಿ ಕುದಿಸಿ, ಆರಿಸಿದ ನೀರನ್ನು ಕುಡಿಯಲು ಉಪಯೋಗಿಸಬೇಕು. ಹಾಗೂ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕೆಂದು ದಾವಣಗೆರೆ ಮಹಾನಗರಪಾಲಿಕೆ...
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕು, ನಾಯಕನಹಟ್ಟಿ ಪಟ್ಟಣದಲ್ಲಿ ಇರುವ ಗುರು ತಿಪ್ಪೇರುದ್ರಸ್ವಾಮಿ ವೇದಾಧ್ಯಯನ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಸಂಸ್ಕೃತ ಶಿಕ್ಷಕ ಅಮಾನುಷವಾಗಿ ವರ್ತಿಸಿ, ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರಿ...
"ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಗಿನೆಲೆ ಗುರುಪೀಠದ ಕೆಲ್ಲೋಡು ಶಾಖಾಮಠದಲ್ಲಿ ಕನಕ ಜಯಂತಿ ಅಂಗವಾಗಿ ಎಂಟನೇ ವರ್ಷದ ಲಕ್ಷ ದೀಪೋತ್ಸವ, ರಾಜ್ಯಮಟ್ಟದ ಭಾರಿ ಟಗರಿನ ಕಾಳಗ, ಕೃಷಿ ಮೇಳ ಮತ್ತು ರಾಜ್ಯಮಟ್ಟದ ಕಬಡ್ಡಿ...
ವಾಲ್ಮೀಕಿ ಸಮಾಜದ ವಿರುದ್ಧ ಸಭೆಯಲ್ಲಿ ಮಾತನಾಡಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ...
ದಾವಣಗೆರೆ ನಗರದ ಹದಡಿ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ಅಥ್ಲೆಟಿಕ್ ಅಕಾಡೆಮಿ ವತಿಯಿಂದ ಕಿಡ್ಸ್ ಅಥ್ಲೆಟಿಕ್ - 2025 ಮಕ್ಕಳ ವಿವಿಧ ಕ್ರೀಡೆಗಳ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ U-8,10,12,14,...
ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು "ಶಕ್ತಿ ಸದನ ಶುಭೋಧಯ ಸ್ವಾಧಾರ ಗೃಹ" ರವರ ಸಂಯುಕ್ತ ಆಶ್ರಯದಲ್ಲಿ "ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉಚಿತ...
"ಇಂದಿನ ಸಮಾಜದಲ್ಲಿ ಜನರ ಆರೋಗ್ಯ ಮತ್ತು ಆರ್ಥಿಕ ಸದೃಢತೆಯನ್ನು ಮದ್ಯ ಹಾಗೂ ಮಾದಕ ವಸ್ತುಗಳು ಕುಂಠಿತಗೊಳಿಸುತ್ತಿವೆ. ಇದರ ವಿರುದ್ಧ ಸರಿಯಾದ ಜಾಗೃತಿ ಮತ್ತು ಸ್ಪಷ್ಟ ಮಾಹಿತಿ ಎಲ್ಲರಿಗೂ ತಲುಪಿಸಬೇಕು" ಎಂದು ನ್ಯಾಯಾಧೀಶರು ಹಾಗೂ...
ದಾವಣಗೆರೆಯ ಕರ್ನಾಟಕ ವೀರ ಮದಕರಿ ಸೇನೆ ವತಿಯಿಂದ ದಾವಣಗೆರೆ ನಗರದ ನಾಯಕ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಶ್ರೀ ರಾಜವೀರ ಮದಕರಿ ನಾಯಕರ 283ನೇ ವರ್ಷದ ಜಯಂತಿಯನ್ನು ಆಚರಿಸಲಾಯಿತು.
ಕರ್ನಾಟಕ ವೀರ ಮದಕರಿ ಸೇನೆಯ ರಾಜ್ಯಾಧ್ಯಕ್ಷರಾದ...
ಬ್ಲಾಕ್ ಸ್ಪಾಟ್ ಗುಂಡಿಗಳನ್ನು ಮುಚ್ಚಿ ದಾವಣಗೆರೆ ನಗರದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆತ ಮತ್ತು ಹಲ್ಲೆ ಪ್ರಯತ್ನಕ್ಕೆ ಮುಂದಾಗಿದ್ದ ವಕೀಲನ ಮೇಲೆ ಕಾನೂನು ಕ್ರಮ ಮತ್ತು ಗಡೀಪಾರಿಗೆ ಒತ್ತಾಯಿಸಿಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ)(ದಸಂಸ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ವಿರೋಧಿಸಿ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಗಣತಿದಾರರು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈಗಾಗಲೇ ಸೆಪ್ಟೆಂಬರ್...
ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಜಾರಿಗೆ ಬಂದು 18 ವರ್ಷ ಕಳೆಯುತ್ತಿದ್ದು, ಹಲವಾರು ಸಮಸ್ಯೆಗಳಿವೆ. ಮಂಡಳಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರದಿಂದಾಗಿ ಹಾಳಾಗುತ್ತಿವೆ. ಕೆಲವು ನೈಜಕಟ್ಟಡ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿಯೇ ಉಳಿದಿದ್ದಾರೆ....