"ಹಸು ಆಮ್ಲಜನಕ ಉಸಿರಾಡಿ ಆಮ್ಲಜನಕವನ್ನೇ ಹೊರಬಿಡುತ್ತದೆ ಎನ್ನುವ ಅವೈಜ್ಞಾನಿಕ ಮಿಥ್ಯ ಹರಡಲಾಗುತ್ತಿದೆ. ಹಸುವಿನ ಗಂಜಲದಿಂದ ಇಂದು ಕ್ಯಾನ್ಸರ್ ವಾಸಿ ಮಾಡುತ್ತೇವೆ ಎನ್ನುವಂತಹ ವೈದಿಕ ಮೂಲ ಹುಟ್ಟಿಕೊಂಡಿದೆ. ಮಂಗನಿಂದ ಮಾನವ ಹುಟ್ಟಿದನ್ನು ನಾನು ನೋಡಿಲ್ಲ...
ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಮುಂದಿನ 10 ದಿನಗಳ ವರೆಗೆ ಮುಂದುವರೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ದಾವಣಗೆರೆ ಜಿಲ್ಲೆಯ...
ಜೀವನದಲ್ಲಿ ಬೇಸರಗೊಂಡು ತುಂಗಭದ್ರಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವಯೋವೃದ್ಧೆಯನ್ನು ರಕ್ಷಿಸಿದ ದಾವಣಗೆರೆ ಜಿಲ್ಲೆ ಹರಿಹರ ಪೊಲೀಸರು, ಉಪಚರಿಸಿ ವಿಳಾಸ ಪತ್ತೆ ಮಾಡಿ ಸುರಕ್ಷಿತವಾಗಿ ಮಗನೊಂದಿಗೆ ಕಳುಹಿಸಿದ ಮಾನವೀಯ ಘಟನೆ ಹರಿಹರದಲ್ಲಿ ನಡೆದಿದೆ.
ಹರಿಹರ...
ಬೆಂಗಳೂರಿನ ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದಿಂದ 'ಮರೆಯಲಾಗದ ಮಹನೀಯರು' ಕಾರ್ಯಕ್ರಮದ ಭಾಗವಾಗಿ ಪ್ರೊ.ಬಿ.ವಿ.ವೀರಭದ್ರಪ್ಪ ವೈಚಾರಿಕ ಸಾಹಿತ್ಯ ಸಂವಾದ ಕಾರ್ಯಕ್ರಮವನ್ನು 2025,ಅಕ್ಟೋಬರ್ 6ರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ...
"ಆವರಗೆರೆ ವಸತಿ, ನಿವೇಶನ ರಹಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಅಂಬೇಡ್ಕರ್ ವಾದ)(ದಸಂಸ)ದಾವಣಗೆರೆ ಜಿಲ್ಲಾ ಸಮಿತಿ ಮತ್ತು ತಾಲ್ಲೂಕು ಸಮಿತಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ" ಎಂದು ಸಂಚಾಲಕ ಎಚ್...
ʼʼಜಿಲ್ಲಾ ವಾಲ್ಮೀಕಿ ಯುವ ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಅಕ್ಟೋಬರ್ 7ರಂದು ದಾವಣಗೆರೆಯಲ್ಲಿ ನಡೆಯಲಿದ್ದು ಇದರ ಪ್ರಯುಕ್ತ ಜನಜಾಗೃತಿಗಾಗಿ ಎಂಟನೇ ವರ್ಷದ ಐತಿಹಾಸಿಕ ಬೃಹತ್ ಬೈಕ್ ರ‍್ಯಾಲಿಯನ್ನು ಅ. 5ರ ಭಾನುವಾರ ಬೆಳಿಗ್ಗೆ...
ʼʼಮನುಷ್ಯ ಮನುಷ್ಯರ ನಡುವೆ ಸಂಬಂಧವನ್ನು ಬೆಸೆಯುವ ಮಾನವೀಯತೆಯ ಗಾಂಧಿ ವಾದ ಮತ್ತು ಕಮ್ಮುನಿಸ್ಡ್ ಸಿದ್ದಾಂತ ಎರಡು ಒಂದೇ ಮಾದರಿʼʼ ಎಂದು ಕಮ್ಮುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ದಾವಣಗೆರೆ ಜಿಲ್ಲಾ ಕಾರ್ಯದರ್ಶಿ...
ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ 3.85 ಕೋಟಿ ಮೌಲ್ಯದ ಸಾಮಗ್ರಿಗಳ ದುರುಪಯೋಗ ಮಾಡಿರುವ ಹಗರಣ ದಾವಣಗೆರೆ ಜಿಲ್ಲೆ ಹರಿಹರ ನಗರದ ವಿಭಾಗೀಯ ಉಗ್ರಾಣದಲ್ಲಿ ನಡೆದಿದೆ. ಆರೋಪದ ಮೇಲೆ ಸಹಾಯಕ ಉಗ್ರಾಣ ಪಾಲಕ (assistant store...
ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ ಉಂಟು ಮಾಡಿಕೊಳ್ಳುತ್ತಿದ್ದೇವೆ. ಇದನ್ನು ತಡೆಗಟ್ಟಲು ಗಾಂಧೀಜಿಯ ದಾರಿಯಲ್ಲಿ ಸಾಗಬೇಕಾಗಿದೆʼʼ ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ಅಭಿಪ್ರಾಯಪಟ್ಟರು.
ದಾವಣಗೆರೆಯಲ್ಲಿ ಶ್ರೀರಾಮನಗರದ...
ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ವಾರ...
ʼʼದೇಶದಾದ್ಯಂತ ಶಿಕ್ಷಣದ ವ್ಯಾಪಾರಿಕರಣ, ಸರ್ಕಾರಿ ಶಾಲೆಗಳ ಮುಚ್ಚುವಿಕೆ, ನಿರುದ್ಯೋಗ, ಭ್ರಷ್ಟಾಚಾರ ಬೆಲೆ ಏರಿಕೆಯಂತಹ ಗಂಭೀರ ಸಮಸ್ಯೆಗಳು ರಾರಾಜಿಸುತ್ತಿರುವಾಗ ನಾವು ಶಾಹಿದ್ ಭಗತ್ ಸಿಂಗ್ ರಂತಹ ಮಹಾನ್ ಕ್ರಾಂತಿಕಾರಿಗಳ ಆದರ್ಶವನ್ನು ಎತ್ತಿ ಹಿಡಿದು ಬಲಿಷ್ಠ...
"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ. ಒಳಮೀಸಲಾತಿಯ ಸರ್ಕಾರಿ ಆದೇಶವು ಕಾನೂನಾಗಿ ಮಾರ್ಪಾಡುವ ನಿಟ್ಟಿನಲ್ಲಿ ಸರ್ಕಾರದ ಸುಗ್ರೀವಾಜ್ಞೆ ಅಗತ್ಯವಿದೆ"...