ದಾವಣಗೆರೆ

ದಾವಣಗೆರೆ | 26ರ ಹರೆಯದ ಬಾಡಿ ಬಿಲ್ಡರ್: ಹೃದಯಾಘಾತದಿಂದ ಸಾವು

ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್‌ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್‌‌ ಪಟುವಾಗಿದ್ದ ಇವರು ರಾಜ್ಯ ಮತ್ತು...

ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು: ಹೈಕೋರ್ಟ್ ಅಸಮಾಧಾನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಹೊತ್ತಿರುವ ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮಿಗೆ ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದಾವಣಗೆರೆಯ...

ದಾವಣಗೆರೆ | ಅಡಿಕೆತೋಟದ ಗೋದಾಮಿನಲ್ಲಿ ಸಿಲಿಂಡರ್ ಸ್ಫೋಟ, ಅಗ್ನಿ ಅವಘಡ: ಒಬ್ಬರು ಗಂಭೀರ

ದಾವಣಗೆರೆ ತಾಲೂಕಿನ ಎಚ್. ಕಲ್ಪನಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿರುವ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ದೊಗ್ಗಳ್ಳಿ ಶಿವಕುಮಾರ್ ಅವರಿಗೆ...

ದಾವಣಗೆರೆ | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 10 ಮಂದಿ ವಿರುದ್ಧ ಪ್ರಕರಣ ದಾಖಲು

ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮಹಿಳೆಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಜಾಲತಾಣಗಳಲ್ಲಿ ಹಂಚಿದ ಆರೋಪದಡಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಯಲೋದಹಳ್ಳಿಯಲ್ಲಿ ನಡೆದಿದ್ದು...

ದಾವಣಗೆರೆ | ಪಂಚಮಸಾಲಿ ಮಠದ 1.5 ಕೆಜಿ ಚಿನ್ನಾಭರಣ ನಾಪತ್ತೆ? ಗಂಭೀರ ಆರೋಪ

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ 1.5 ಕೆಜಿಗೂ ಹೆಚ್ಚು ಚಿನ್ನಾಭರಣ ನಾಪತ್ತೆಯಾಗಿದೆ ಎಂದು ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಪಂಚಮಸಾಲಿ ಸಮುದಾಯದ ಮುಖಂಡ ಸೋಮಣ್ಣ...

ದಾವಣಗೆರೆ ವಿಶ್ವವಿದ್ಯಾಲಯದಿಂದ ಅನುವಾದ ಕೌಶಲ್ಯ ತರಬೇತಿ ಶಿಬಿರ

ದಾವಣಗೆರೆಯ ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ವಿಭಾಗ ಹಾಗೂ ಭಾರತೀಯ ಭಾಷಾ ಕೇಂದ್ರ ಜಂಟಿಯಾಗಿ ಆಯೋಜಿಸಿರುವ ಕನ್ನಡ, ತೆಲುಗು, ಉರ್ದು ಸೇರಿದಂತೆ ಭಾರತೀಯ ಭಾಷೆಗಳ ಭಾಷಾಂತರ ಕೌಶಲ್ಯ ತರಬೇತಿ ಶಿಬಿರ ದಾವಣಗೆರೆ ವಿಶ್ವವಿದ್ಯಾಲಯದ ಸಮಾಜ...

ದಾವಣಗೆರೆ | ಎಸ್‌ಐಆರ್ ಪ್ರಜಾತಂತ್ರ, ಸಂವಿಧಾನದ ಆಶಯಗಳ ವಿರೋಧಿ: ಜನಪರ ಸಂಘಟನೆಗಳು ಧರಣಿ

ದೇಶದ ಪ್ರಜಾತಂತ್ರದ ಅಡಿಪಾಯವನ್ನು ದುರ್ಬಲಗೊಳಿಸುವ ಹಾಗೂ ಸಂವಿಧಾನದ ಆಶಯಗಳಿಗೆ ವಿರೋಧಿಯಾಗಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಕ್ಷಣ ತಡೆಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್‌ಐಆರ್ ವಿರೋಧಿ...

ದಾವಣಗೆರೆ | ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಾವಣಗೆರೆ ಸೂಕ್ತ ಸ್ಥಳ: ವಕೀಲ ಅರುಣಕುಮಾರ್

"ದಾವಣಗೆರೆ ನಗರದ ಭೌಗೋಳಿಕ ಸ್ಥಾನಮಾನ, ಸಾರಿಗೆ ಸೌಲಭ್ಯ, ಶೈಕ್ಷಣಿಕ ಪ್ರಗತಿ ಹಾಗೂ ನ್ಯಾಯಾಂಗ ಮೂಲಸೌಕರ್ಯಗಳನ್ನು ಉಲ್ಲೇಖಿಸಿ, ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಇದು ಅತ್ಯಂತ ಸೂಕ್ತ ಸ್ಥಳವಾಗಿದೆ. ದಾವಣಗೆರೆಯಲ್ಲಿ ರಾಜ್ಯ ಹೈಕೋರ್ಟ್‌ನ ಸಂಚಾರಿ...

ದಾವಣಗೆರೆ | ಗೋಹತ್ಯೆ ತಡೆಯಲು ಸರ್ಕಾರ ರಾಷ್ಟ್ರೀಯ ಪಶು ಎಂದು ಘೋಷಿಸಲಿ: ವಿಶ್ವ ಮುಸ್ಲಿಂ ಪರಿಷತ್

ಗೋವನ್ನು ರಾಷ್ಟ್ರೀಯ ಪಶು ಎಂಬುದಾಗಿ ಘೋಷಿಸುವ ಮೂಲಕ ದೇಶದಲ್ಲಿ ಗೋ ಹತ್ಯೆ ತಡೆಯಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ದಾವಣಗೆರೆಯಲ್ಲಿ ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುಭಾನ್ ಖಾನ್‌ ಒತ್ತಾಯಿಸಿದ್ದಾರೆ. ದಾವಣಗೆರೆ...

ದಾವಣಗೆರೆ | ಜಗಳೂರು ರೈತರ ಕುಂದುಕೊರತೆ ಸಭೆ; ನಿಗದಿತ ದರದಲ್ಲಿ ಬೀಜ ಗೊಬ್ಬರ ಮಾರಾಟಕ್ಕೆ ಸೂಚನೆ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ ಅಧ್ಯಕ್ಷತೆಯಲ್ಲಿ ರೈತರ ಕುಂದುಕೊರತೆ ಸಭೆ ಮಾಡಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳ...

ದಾವಣಗೆರೆ | ಪ್ರಕರಣ ಹಿಂಪಡೆಯುವ ನಡೆ ಪ್ರಜಾಪ್ರಭುತ್ವ ವಿರೋಧಿ ಆತಂಕಕಾರಿ; ಅಫ್ಸರ್ ಕೊಡ್ಲಿಪೇಟೆ

ರಾಜ್ಯದಲ್ಲಿ ಕೋಮು ದ್ವೇಷ ಭಾಷಣಗಳನ್ನು ಮಾಡಿರುವವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಆತಂಕಕಾರಿ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ವಿರೋಧಿ" ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ...

ಹರಿಹರ | ಪೋಕ್ಸೊ ಪ್ರಕರಣ ಆರೋಪ: ವಚನಾನಂದ ಸ್ವಾಮೀಜಿ ವಿಚಾರಣೆ ಮುಂದೂಡಿಕೆ

ತನಿಖಾಧಿಕಾರಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ಆರೋಪ ಹೊತ್ತಿರುವ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ. ವಚನಾನಂದ ಸ್ವಾಮೀಜಿ ಇಂದು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ