""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ ಜಾತಿಗಳನ್ನು ಬಲಾಢ್ಯ ಸಮುದಾಯದ ಗುಂಪಿನಲ್ಲಿ ಸೇರಿಸಿರುವುದರಿಂದ ಅಲೆಮಾರಿ ಜಾತಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಗಳು ಮರೀಚಿಕೆಯಾಗಿದೆ,...
ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ ಕರೋಕೆ ಸಂಗೀತ ಗಾಯನ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ವರ್ಧೆಯಲ್ಲಿ ವಿಜೇತರಾದವರಿಗೆ ಜಗಳೂರು ಶಾಸಕ ಬಿ ದೇವೇಂದ್ರಪ್ಪರವರು ಪ್ರಥಮ, ದ್ವಿತೀಯ, ತೃತೀಯ ಮತ್ತು...
ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್...
ದಾವಣಗೆರೆ ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜಿನ ಬಸ್‍ಗಳು ಹಾಗೂ ಆಟೋ, ವ್ಯಾನ್‍ಗಳ ಪರಿಶೀಲನೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರು, ಸವಾರರ ಮೇಲೆ ಐಎಂವಿ ಕಾಯ್ದೆಯಡಿಯಲ್ಲಿ...
"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ ಹೈಕಮಾಂಡ್ ಕೋಪಕ್ಕೆ ಗುರಿಯಾಗಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ...
"ಕಲೆ ಸಾಂಸ್ಕೃತಿಕತೆಗೆ ಹೆಸರುವಾಸಿಯಾದ ದೇಶದಲ್ಲಿ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಉಳಿವಿಗೆ ಸಹಕರಿಸಬೇಕು.ಅಲ್ಲದೇ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಸಾಂಪ್ರದಾಯಿಕವಾಗಿ ಸೌಹಾರ್ದತೆಯಿಂದ ಆಚರಿಸಬೇಕು" ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ...
ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ರೇಬೀಸ್ ಗೆ ಒಳಗಾಗಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
4 ವರ್ಷದ ಖದೀರಾ ಬಾನು ಬೀದಿ...
ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಹಾಗೂ ದಲಿತ ಸಂಘಟನೆಗಳ ಮಹಾ ಒಕ್ಕೂಟ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನಾ...
"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...
ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, 2025, ಆಗಸ್ಟ್ 18, ಸೋಮವಾರ...
ದಾವಣಗೆರೆ ತಾಲೂಕಿನ ಕುರ್ಕಿ ಬಳಿ ಹಾದುಹೋಗಿರುವ ಭದ್ರಾ ನಾಲೆಯ ಸೇತುವೆ ಕುಸಿದ ಘಟನಾ ಸ್ಥಳಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಇಂಜಿನಿಯರ್ ಗಳೊಂದಿಗೆ ಭೇಟಿ ಪರಿಶೀಲನೆ ನಡೆಸಿ ಹೊಸ ಸೇತುವೆ ನಿರ್ಮಾಣ ಮಾಡುವವರೆಗೆ ತಾತ್ಕಾಲಿಕ...
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ, ಹಾಗೂ ಚಿಕ್ಕಗಂಗೂರು ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ, ಧ್ವಜಾರೋಹಣ ಆಚರಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮವನ್ನು...