ಶಿಕ್ಷಕರು ಪಾಠ ಬೋಧನೆಯ ಜೊತೆಗೆ ಕೌಶಲ್ಯ, ಭಾಷಾ ನೈಪುಣ್ಯ, ನಡವಳಿಕೆ ಹಾಗೂ ಸಂವಹನ ಕಲೆಗಳನ್ನು ಬೆಳೆಸಿಕೊಳ್ಳಬೇಕು. ಆದರ್ಶ ಶಿಕ್ಷಕರು ಭವಿಷ್ಯದ ಕನಸುಗಳ ರೂವಾರಿಗಳು ಎಂದು ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ. ರವಿಕಾಂತೇ...
ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಪೊಲೀಸ್ ಠಾಣೆಯಲ್ಲಿ ಇಲಾಖೆ ವತಿಯಿಂದ ವಿವಿಧ ಮುಖಂಡರ ಶಾಂತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ...
ಕೃಷಿ ಇಲಾಖೆಯ ಬೆಂಗಳೂರು ಕೇಂದ್ರ ಕಛೇರಿಯ ಸಂಗಮ ಸಭಾಂಗಣದಲ್ಲಿ 2026ರ ಮೇ 18 ರಿಂದ 19 ರವರೆಗೆ ಆಯೋಜಿಸಲಾಗಿದ್ದ 2026-27ನೇ ಸಾಲಿನ ಕೃಷಿ ಇಲಾಖೆಯ ರಾಜ್ಯ ಮಟ್ಟದ ಮುಂಗಾರು ಹಂಗಾಮು ಕಾರ್ಯಾಗಾರದಲ್ಲಿ, ಕೃಷಿ...
ದೇಶದಲ್ಲಿ ಹಸಿರು ಕ್ರಾಂತಿಯ ಮೂಲಕ ಆಹಾರ ಉತ್ಪಾದನೆ ಹೆಚ್ಚಿಸಲು ಕಾರಣರಾದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವಲ್ಲಿ ಹರಿಹರ ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನಿರ್ಲಕ್ಷ್ಯತೋರಿದ್ದು,ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ವಿಚಾರಣೆ,...
ರಸಗೊಬ್ಬರ ಹಾಗೂ ಬಿತ್ತನೆ ಬೀಜ ಕೊರತೆ ಎದುರಾಗಿದ್ದು, ಕೂಡಲೇ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ವಾಸುದೇವ ಮೇಟಿ...
ಕರ್ನಾಟಕ ಶ್ರಮಿಕ ಶಕ್ತಿಯ ದಾವಣಗೆರೆ ಜಿಲ್ಲಾ ಸಮಿತಿಯು ದಾವಣಗೆರೆ ನಗರದ ರಂಗ ಮಹಲ್ ನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಹಿರಿಯ ಕಾರ್ಮಿಕರನ್ನು ಅಭಿನಂದಿಸಿ ಗೌರವಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಟಿಯುಸಿ...
ಸಾರಿಗೆ ನೌಕರರು ಹಾಗೂ ಕಾರ್ಮಿಕರ ಹಿಂಬಾಕಿ ವೇತನ ಬಿಡುಗಡೆ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದು ಸರ್ಕಾರ ಈಡೇರಿಸಿಲ್ಲ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ ಒತ್ತಾಯಿಸಿ ಮೇ 20, 2026ರಿಂದ ಅನಿರ್ದಿಷ್ಟಾವಧಿ...
"ಪಹಣಿಯಲ್ಲಿ ಮಾತ್ರ ಅರಣ್ಯ ಎಂದು ದಾಖಲಾಗಿದ್ದು, ಕಂದಾಯ ದಾಖಲೆಗಳಲ್ಲಿ ಅರಣ್ಯ ಎಂದು ನಮೂದಾಗದಿರುವ ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ ಗ್ರಾಮದ 644 ಎಕರೆ ಭೂಮಿಯನ್ನು ತಕ್ಷಣವೇ ಕಂದಾಯ ಇಲಾಖೆಗೆ ಹಿಂಪಡೆಯಲು ಕ್ರಮ ಕೈಗೊಳ್ಳಬೇಕು" ಎಂದು...
ಪಂಚಮಸಾಲಿ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕರಿಂದ ಮಸಾಜ್ ಮಾಡಿಸಿಕೊಂಡ ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆ, ಹರಿಹರ ಗ್ರಾಮಾಂತರ ಠಾಣೆಯಲ್ಲಿ ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ವಿಚಾರಣೆ ಹಾಗೂ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗಿದೆ....
ದಾವಣಗೆರೆ ಜಿಲ್ಲೆಯ ಹರಿಹರ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಮಾಜಿ ಪೀಠಾಧಿಪತಿ ವಚನಾನಂದ ಶ್ರೀ ವಿರುದ್ಧ ಬಾಲಕನ ಮೇಲಿನ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ...
ಜಿಲ್ಲೆಯಲ್ಲಿ ಹಲವೆಡೆ ಮಳೆಯ ಸಿಂಚನವಾಗಿದ್ದು ಬಿರು ಬಿಸಿಲಿನಿಂದ ಕಂಗಟ್ಟಿದ್ದ ದಾವಣಗೆರೆ ಜಿಲ್ಲೆಯ ಜನರಿಗೆ ಹಾಗೂ ರೈತರಿಗೆ ಸ್ವಲ್ಪ ಸಮಾಧಾನ ಹಾಗೂ ಹರ್ಷ ಮೂಡಿಸಿದೆ. ಈ ಮಧ್ಯೆ ಸೋಮವಾರ ಮತ್ತು ಮಂಗಳವಾರ ಸುರಿದಿರುವ ಬಿರುಗಾಳಿ...
"ಜಿಲ್ಲೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪ್ರಸ್ತುತ ಕೇವಲ 4 ರಿಂದ 5 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಿ ರೈತರಿಗೆ ನಿರಂತರವಾಗಿ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ಕ್ರಮವಹಿಸಬೇಕು" ಎಂದು ಕಾಂಗ್ರೆಸ್ ಮುಖಂಡ, ದಾವಣಗೆರೆ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಾಮನೂರು ಬಸವರಾಜಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾವಣಗೆರೆಯ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ 'ಪಂಚ ಗ್ಯಾರಂಟಿ' ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ "ರೈತರಿಗೆ ಸರದಿ ಸಾಲು ಪದ್ದತಿಯಡಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನಿಗದಿತ ಅವಧಿಯವರೆಗೆ...