"ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ" ಎಂದು ದಾವಣಗೆರೆಯಲ್ಲಿ ಮುಖ್ಯಮಂತ್ರಿ...
"ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ...
ದಾವಣಗೆರೆಯಲ್ಲಿ 2025 ಆಗಸ್ಟ್ 9 ಮತ್ತು 10ರಂದು ರೈತ ಕಲ್ಯಾಣೋತ್ಸವ ಸಮಾವೇಶ ಆಯೋಜಿಸಲಾಗಿದ್ದು, ರೈತರು ಮತ್ತು ಬಡ ವರ್ಗದ ಮಕ್ಕಳ 1008 ಜೋಡಿಗಳಿಗೆ ಉಚಿತ ಸಾಮೂಹಿಕ ಮದುವೆ ಮಾಡಲಾಗುವುದು ಎಂದು ಕರ್ನಾಟಕ ರೈತೋದಯ...
ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಪಂಪಾಪತಿ ಭವನದಲ್ಲಿ ನಡೆದ (NFIW)ರಾಷ್ಟ್ರೀಯ ಮಹಿಳಾ ಒಕ್ಕೂಟದ ಜಿಲ್ಲಾ ಸಮಿತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಮಹಿಳಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೂಡ್ಲಿಗಿ...
"ಬಹು ಸಂಖ್ಯಾತ ಅಸ್ಪೃಶ್ಯ, ದಲಿತ ಸಮುದಾಯಕ್ಕೆ ಇಂದು ಕನಿಷ್ಠ 4 ರಿಂದ 5 ಪ್ರತಿಶತ ಪ್ರಾತಿನಿಧ್ಯವಿಲ್ಲ. ದಲಿತರಿಗೆ, ಶೋಷಿತ, ಹಿಂದುಳಿದ ಜನಾಂಗಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕರೆ ಮೀಸಲಾತಿಯನ್ನು ರದ್ದು ಮಾಡಿ ಬಿಡಿ...
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರು ಓದಿದ ದಾವಣಗೆರೆ ತಾಲೂಕಿನ ಕಾರಿಗನೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೋರಾಟದ ಕೂಗು ಮೊಳಗಿದ್ದು, ಶೌಚಾಲಯ ವ್ಯವಸ್ಥೆ ಸರಿ ಇಲ್ಲದೇ, ಶಿಥಿಲಗೊಂಡಿರುವ ಕಟ್ಟಡದ ಹೊಸ ನಿರ್ಮಾಣಕ್ಕೆ...
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ದೊಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹತ್ತಿರ ವ್ಯಾಪಾರದ ವಿಚಾರವಾಗಿ ಕೋಳಿ ಕತ್ತರಿಸುವ ಮಚ್ಚಿನಿಂದ ತಿಪ್ಪೇಶ್ ಎನ್ನುವವನು ರಮೇಶ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ....
"ಸಚಿವ ಸಂಪುಟ ಪುನರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿ ಹೋಗಿರುವ ಹಳಬರನ್ನು ಸಚಿವ ಸ್ಥಾನದಿಂದ ತೆಗೆದು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಬೇಕು" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ...
ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಸುದ್ದಿಗಾಗಿ, ವಿಶೇಷ ವರದಿಗಾಗಿ ಮತ್ತು ಸುದ್ದಿಗಾಗಿ ಹೋದ ಸ್ಥಳಗಳಲ್ಲಿ ಕೆಲವರು ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಮತ್ತು ಅಡಚಣೆ...
ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆ, ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತವಾಗಿ, ನಿರಂತರವಾಗಿ ಗುಣಮಟ್ಟದ ಔಷಧ ದೊರೆಯುವಂತೆ ಖಾತ್ರಿಪಡಿಸುವ ಜೊತೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು ಸ್ವಾಯತ್ತತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸುಧಾರಣೆ...
ಕರ್ನಾಟಕದ ಅಂಬೇಡ್ಕರ್ ಎಂದೇ ಹೆಸರಾಗಿರುವ ಸಾಮಾಜಿಕ, ದಲಿತ ಹಕ್ಕುಗಳ ಹೋರಾಟಗಾರ, ದಲಿತ ಸಾಹಿತ್ಯ ಸಂಘಟನೆಯ ಪ್ರವರ್ತಕ, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಾದ ದಲಿತ ಚೇತನ ಪ್ರೊ.ಬಿ ಕೃಷ್ಣಪ್ಪನವರ 88ನೇ ಜನ್ಮದಿನಾಚರಣೆಯನ್ನು ದಾವಣಗೆರೆ ಜಿಲ್ಲೆ...
ದಾವಣಗೆರೆ ಪಂಪಾಪತಿ ಭವನದಲ್ಲಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿತ್ತು. ಸಮ್ಮೇಳನ ಉದ್ಘಾಟಿಸಿದ ಎಐಡಿಆರ್ ಎಂ ರಾಜ್ಯಾಧ್ಯಕ್ಷರಾದ ಡಾ.ಜನಾರ್ಧನ್ ಮಾತನಾಡಿ, "ಜಾತಿ ಸಮಸ್ಯೆಗೆ 12 ನೇ ಶತಮಾನದಲ್ಲಿ ಶರಣರು...