ದಾವಣಗೆರೆ

ದಾವಣಗೆರೆ | ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ, ದಲಿತ ಹೋರಾಟಗಾರರ ಸಂತಸ.

ದಾವಣಗೆರೆ ಸರ್ಕೀಟ್ ಹೌಸ್ ಪಕ್ಕದ ಜಾಗದಲ್ಲಿ ದಲಿತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಜಮಾಯಿಸಿದ್ದರು. ಅಲ್ಲಿದ್ದ ಎಲ್ಲರ ಮನದಲ್ಲಿ ಏನೋ ಒಂದು ಸಾರ್ಥಕತೆ ಸಾಧಿಸಿದ ಭಾವ ಮನಸ್ಸಿನಲ್ಲಿ ತುಂಬಿತ್ತು. ಇದಕ್ಕೆ ಕಾರಣವಾಗಿದ್ದು ದಾವಣಗೆರೆಯಲ್ಲಿ ರಾಷ್ಟ್ರೀಯ...

ದಾವಣಗೆರೆ | ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪೌರಕಾರ್ಮಿಕರಿಗೆ ಸನ್ಮಾನ.

ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಘಟಕದ ವತಿಯಿಂದ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 134 ನೇ ಜಯಂತ್ಯೋತ್ಸವವನ್ನು ಪೌರಕಾರ್ಮಿಕರಿಗೆ ಬಟ್ಟೆ ವಿತರಿಸಿ...

ದಾವಣಗೆರೆ | ಕಮ್ಯುನಿಸ್ಟ್ ಪಕ್ಷದ ಕಚೇರಿಯಲ್ಲಿ ಡಾ.ಅಂಬೇಡ್ಕರ್ 134ನೇ ಜಯಂತಿ ಆಚರಣೆ.

ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕ‌ರ್ ರವರ 134 ನೇ ಜಯಂತಿ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಮತ್ತು ಇದೇ ಸಂದರ್ಭದಲ್ಲಿ ಅಂಬೇಡ್ಕರ್ ರವರ ಕುರಿತು...

ದಾವಣಗೆರೆ | ಸಂಭ್ರಮದ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆ ಬಿಡುಗಡೆ.

ಡಾ. ಬಿಆರ್ ಅಂಬೇಡ್ಕರ್ ಅವರ 134 ನೇ ಜಯಂತ್ಯುತ್ಸವದ ಅಂಗವಾಗಿ ದಾವಣಗೆರೆಯಲ್ಲಿ ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಅಂಬೇಡ್ಕರ್ ಜಯಂತಿಯನ್ನು ಉತ್ಸಾಹ ಸಂಭ್ರಮದಿಂದ ಆಚರಿಸಿದರು. ವಿಶೇಷವಾಗಿ ಅಲಂಕರಿಸಿದ ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿರುವ...

ದಾವಣಗೆರೆ | ವಕ್ಫ್ ತಿದ್ದುಪಡಿ ವಿರುದ್ಧ ಪ್ರಚೋದನಕಾರಿ ಹೇಳಿಕೆ, ಪಾಲಿಕೆ ಮಾಜಿ ಸದಸ್ಯ ಕಬೀರ್ ಬಂಧನ.

ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ವಿಧೇಯಕ ಜಾರಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟು, "ರೈಲು,ವಾಹನ ಬಸ್ಸಿಗೆ ಬೆಂಕಿ ಇಡಬೇಕು, ದಂಗೆ ಏಳಬೇಕು" ಎಂಬ ದುಷ್ಕೃತ್ಯದ ಹೇಳಿಕೆ ನೀಡಿದ್ದ ದಾವಣಗೆರೆ ಮಹಾನಗರ...

ದಾವಣಗೆರೆ | ಅಕ್ರಮ ಮದ್ಯ ಮಾರಾಟ; ದಸಂಸ ನೇತೃತ್ವದಲ್ಲಿ ಮಹಿಳೆಯರ ಪ್ರತಿಭಟನೆ.

ಕೆಚ್ಚೇನಹಳ್ಳಿ ಗ್ರಾಮ ಸೇರಿದಂತೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಾದ್ಯಂತ ಹಲವು ಹಳ್ಳಿಗಳ ಸಣ್ಣ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅಡೆತಡೆಯಿಲ್ಲದೆ ನಡೆಯುತ್ತಿದೆ. ಇದರಿಂದ ನಮ್ಮ ಸಂಸಾರಗಳು ಬೀದಿಗೆ ಬೀಳುತ್ತಿವೆ' ಎಂದು ಕೆಚ್ಚೇನಹಳ್ಳಿ ಗ್ರಾಮದ...

ದಾವಣಗೆರೆ | ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ.

ಡೀಸೆಲ್, ಪೆಟ್ರೋಲ್, ಗ್ಯಾಸ್ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ‌ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪ್ರತಿಭಟನೆ...

ದಾವಣಗೆರೆ | ಮಕ್ಕಳನ್ನು ಕೊಂದು ನೇಣಿಗೆ ಕೊರಳೊಡ್ಡಿದ ಮನನೊಂದ ತಂದೆ.

ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಸಂಜೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ. ಉದಯಕುಮಾರ (35)...

ದಾವಣಗೆರೆ | ಅಂಬೇಡ್ಕರ್ ಪ್ರಶಸ್ತಿಗೆ ಒಂದೇ ಜಾತಿಗೆ ಪ್ರಾಶಸ್ತ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರ ರಾಜಿನಾಮೆಗೆ ಆಗ್ರಹ.

"ಡಾ.ಬಿ.ಆ‌ರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ 2023, 2024 ಮತ್ತು 2025ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿಆರ್ ಅಂಬೇಡ್ಕರ್ ಪ್ರಶಸ್ತಿಗೆ 15 ಜನರನ್ನು ವಿವಿಧ ಕ್ಷೇತ್ರದ ಸಾಧಕರೆಂದು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಈ...

ದಾವಣಗೆರೆ | ಪಿಯುಸಿ ಫಲಿತಾಂಶ, ವಿಜ್ಞಾನ ವಿಭಾಗದಲ್ಲಿ 3ನೇ ರ್ಯಾಂಕ್, 21ನೇ ಸ್ಥಾನಕ್ಕೆ ಕುಸಿತ.‌

ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣ ಇಲಾಖೆಯ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದಾರೆ. ಈ ನಡುವೆ ದಾವಣಗೆರೆಯ ಪ್ರತಿಷ್ಠಿತ ಹಲವು ಕಾಲೇಜುಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದು ವಿದ್ಯಾರ್ಥಿಗಳು ರ್ಯಾಂಕ್ ಗಳನ್ನು ಪಡೆದಿದ್ದಾರೆ....

ಚಿತ್ರದುರ್ಗ | ಪಿಯುಸಿಯಲ್ಲಿ ಅನುತ್ತೀರ್ಣ, ದಾವಣಗೆರೆ ಖಾಸಗಿ ಕಾಲೇಜು ವಿಧ್ಯಾರ್ಥಿನಿ ಆತ್ಮಹತ್ಯೆ.‌

ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣದ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದರೆ, ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಬೇಸತ್ತು ದಾವಣಗೆರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕು...

ದಾವಣಗೆರೆ | ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿಯಿಲ್ಲ, ಡಿಸೆಂಬರ್ ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಾಗಲಿದೆ: ಶಾಸಕ ಶಿವಗಂಗಾ ಬಸವರಾಜ್.

"ಸದ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷರು ಇದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಾಗಲಿದೆ. ಖಾಲಿಯಾಗದಿದ್ದರೆ ಕೇಳಿ" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ