ದಾವಣಗೆರೆ

ದಾವಣಗೆರೆ | ಮರಳುಗಾರಿಕೆ ನಿಷೇಧಿಸಿ, ತುಂಗಭದ್ರ ನದಿ ಸಂರಕ್ಷಣೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ.

ಅಪಾಯದ ಅಂಚಿನಲ್ಲಿರುವ ತುಂಗಭದ್ರ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ ಹಾಗೂ ನದಿ ಖರಾಬು ಜಮೀನನ್ನು ರಕ್ಷಿಸುವ ಮೂಲಕ ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜೀವ ನದಿಯಾಗಿರುವ ತುಂಗಭದ್ರೆಯನ್ನು ಸಂರಕ್ಷಿಸಬೇಕು...

ದಾವಣಗೆರೆ | ಒಳಮೀಸಲಾತಿ ಜಾರಿಗೆ ತರದೇ ಸರ್ಕಾರ ವಂಚನೆ; ಮಾದಿಗ ಸಂಘಟನೆಗಳ ಒಕ್ಕೂಟ.

ಸುಪ್ರೀಂ ಕೋರ್ಟಿನ ಒಳಮೀಸಲಾತಿಯ ಪರ ತೀರ್ಪು ರಾಜ್ಯಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ನೀಡಿದ ಮೇಲೂ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿಯ ಅನುಷ್ಠಾನಕ್ಕೆ ತೋರಿರುವ ನಿರ್ಲಕ್ಷ ವಿರೋಧಿಸಿ ದಾವಣಗೆರೆಯಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ...

ದಾವಣಗೆರೆ | ಪಂಜಾಬ್ ನಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ.

ಪಂಜಾಬ್ ರಾಜ್ಯದಲ್ಲಿ ರೈತರ ಮೇಲೆ ನಡೆಸಿದ ದಾಳಿಯು ಅಮಾನುಷವಾಗಿದ್ದು ಹಲ್ಲೆಯನ್ನು ಖಂಡಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ವಿವಿಧ ಸಂಘಟನೆಗಳ ರೈತ ಹೋರಾಟಗಾರರು ಮತ್ತು ಕಾರ್ಯಕರ್ತರು...

ದಾವಣಗೆರೆ | ಅಸ್ಪೃಶ್ಯತೆ, ಅವಮಾನ ಎದುರಿಸಿ, ಜ್ಞಾನ ಸಂಪಾದನೆಯಿಂದ ಸಂವಿಧಾನ ಕೊಟ್ಟವರು ಅಂಬೇಡ್ಕರ್: ಜಿಬಿ ವಿನಯ್ ಕುಮಾರ್

ಅಸ್ಪೃಶ್ಯತೆ, ಅವಮಾನವನ್ನು ಎದುರಿಸಿದರೂ, ಜ್ಞಾನ ಸಂಪಾದನೆ, ಜೀವನದಲ್ಲಿ ಕಲಿತ ಪಾಠಗಳಿಂದ ಸಾದನೆ ಮಾಡಿ ಸಂವಿಧಾನ ಕೊಟ್ಟವರು ಡಾ.ಬಿಆರ್ ಅಂಬೇಡ್ಕರ್ ಎಂದು ದಾವಣಗೆರೆಯ ಸ್ವಾಭಿಮಾನಿ ಬಳಗದ ಸಂಸ್ಥಾಪಕ, ಇನ್ ಸೈಟ್ಸ್ ಐಎಎಸ್‌ ಸಂಸ್ಥಾಪಕ ನಿರ್ದೇಶಕರು,...

ದಾವಣಗೆರೆ | ರಂಗಾಯಣದಿಂದ ವಿದ್ವಾನ್ ಪುಟ್ಟಣ್ಣಯ್ಯನವರ ರಂಗಸಂಗೀತ ಕಾರ್ಯಕ್ರಮ.

"ದಾವಣಗೆರೆ ರಂಗಾಯಣದ ವತಿಯಿಂದ ಮಾರ್ಚ್ 27 ರಂದು ಸಂಜೆ ದಾವಣಗೆರೆ ನಗರದ ಶಿವಯೋಗಿ ಮಂದಿರದ ಆವರಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿರುವ ಎಂಬತ್ತರ...

ದಾವಣಗೆರೆ | ಕಾರು ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ; ಗುತ್ತಿಗೆದಾರ ಸಾವು

ಕಾರು ಚಾಲನೆ ಮಾಡುವಾಗಲೇ ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೃದಯಘಾತದಿಂದ ಸಾವಿಗೀಡಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮೃತರನ್ನು ನಗರದ ಬನಶಂಕರಿ ಬಡಾವಣೆ ನಿವಾಸಿ ಸುರೇಶ್ ಪೈ ಎಂದು ಗುರುತಿಸಲಾಗಿದೆ. ನಗರದ ಬಿಐಟಿ ರಸ್ತೆಯ ಈಶ್ವರ ಧ್ಯಾನ...

ದಾವಣಗೆರೆ | ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಚಕ್ರ ಬ್ಲಾಸ್ಟ್!

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗಮಧ್ಯ ಆ್ಯಂಬುಲೆನ್ಸ್ ಚಕ್ರ ಬ್ಲಾಸ್ಟ್ ಆಗಿದ್ದು, ಈ ವೇಳೆ ಸ್ಥಳೀಯ ಯುವಕರು ಚಕ್ರ ಬದಲಿಸಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿ ಮಾನವೀಯತೆ ಮೆರೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು...

ದಾವಣಗೆರೆ | ಕುಕ್ಕುವಾಡ ಗ್ರಾಮದಲ್ಲಿ ಶಾಹಿದ್ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಯ ಕಿಡಿಗಳು, ವೀರಸೇನಾನಿಗಳಾದ ಶಾಹಿದ್ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ 94ನೇ ಹುತಾತ್ಮ ದಿನಾಚರಣೆಯನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಷನ್ ವತಿಯಿಂದ ದಾವಣಗೆರೆ ತಾಲೂಕಿನ ಕುಕ್ಕುವಾಡ...

ದಾವಣಗೆರೆ | ಕಲ್ಯಾಣ ಕರ್ನಾಟಕ ಸೇರಿ 16 ಸಾವಿರ ಶಿಕ್ಷಕರ ನೇಮಕಕ್ಕೆ ಹಣಕಾಸು ಇಲಾಖೆ ಒಪ್ಪಿಗೆ

"ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು,  ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ...

ದಾವಣಗೆರೆ | ಕರ್ನಾಟಕ ಬಂದ್, ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಎಂಇಎಸ್ ನಿಷೇಧಕ್ಕೆ ಆಗ್ರಹ.

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ...

ದಾವಣಗೆರೆ | ಸರ್ಕಾರಿ ಗೋಮಾಳ, ಕೆರೆ ಒತ್ತುವರಿ;ಸಾವಿರಾರು ಅಡಿಕೆ ಮರಗಳ ತೆರವು.

ಕಬ್ಬೂರು ಗ್ರಾಮಸ್ಥರ ಹಲವು ತಿಂಗಳುಗಳ ಹೋರಾಟದ ಫಲವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ತೆರವುಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ಭೂಮಾಪಕರು ಅಳತೆ ಮಾಡಿ ಒತ್ತುವರಿ ಮಾಡಿದ್ದ ಜಾಗದಲ್ಲಿ ಬೆಳೆದಿದ್ದ...

ದಾವಣಗೆರೆ | ವರದಕ್ಷಿಣೆ ದಾಹ; ಪತ್ನಿಯ ಹತ್ಯೆಗೈದ ಪತಿ

ವರದಕ್ಷಿಣೆಗಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ (26) ಕೊಲೆಯಾದ ಮಹಿಳೆ. ಕಳೆದ 7 ವರ್ಷದ ಹಿಂದೆ...

ಈ ಹೊತ್ತಿನ ಪ್ರಮುಖ ಸುದ್ದಿ