ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ, ತಾಯಂದಿರ ಸಾವು ತಡೆಯುವ ನಿಟ್ಟಿನಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಗೆ ಕ್ರಮ, ಆರೋಗ್ಯ ಹಕ್ಕು ಕಾಯ್ದೆಯ ಜಾರಿಗಾಗಿ ಡ್ರಗ್ ಆಕ್ಷನ್ ಫೋರಂ, ಸಾರ್ವತ್ರಿಕ ಆರೋಗ್ಯ ಆಂದೋಲನ-ಕರ್ನಾಟಕ ಆರೋಗ್ಯ...
ನರೇಗಾದಡಿ ನಿರಂತರ ಕೆಲಸ ಹಾಗೂ ಗೌರವಯುತ ಕೂಲಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯತ್ ಎದುರು ಜಿಲ್ಲಾ...
ಭಾರತದಲ್ಲಿ ಪ್ರಜಾಪ್ರಭುತ್ವ ಎರವಲು ತಂದ ವಸ್ತುವಾಗಿದೆ. ಸಾಂವಿಧಾನಿಕ ನೈತಿಕತೆ ಎನ್ನುವುದು ಈ ದೇಶದಲ್ಲಿ ಸಾಮಾನ್ಯವಾಗಿಲ್ಲ. ಹಾಗಾಗಿ ಯಾರು ಯಾವ ಹಕ್ಕುಗಳನ್ನು ಹೊಂದಬೇಕು ಎನ್ನುವುದನ್ನು ಅಂಬೇಡ್ಕರ್ ಅವರು ಸಂವಿಧಾನದ ರೂಪದಲ್ಲಿ ನೀಡಿದ್ದಾರೆ ಎಂದು ಚಿಂತಕ...
"ಕಾಡಿನ ಸಂರಕ್ಷಣೆ ಮಾಡಬೇಕು ಎಂದರೆ ಮನುಷ್ಯ ಕಾಡಿನೊಳಗೆ ಕಾಲಿಡಬಾರದು. ಆಗ ಕಾಡು ತಂತಾನೆ ರಕ್ಷಿಸಲ್ಪಡುತ್ತದೆ. ಸಂಸ್ಕೃತಿಯ ಪರಿವೇ ಇಲ್ಲದೆ ಅಭಿವೃದ್ಧಿಯನ್ನು ಕಟ್ಟುವ ಬಗೆ ಒಂದು ವಿನಾಶಕಾರಿ ಪ್ರವೃತ್ತಿ" ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ...
ದಾವಣಗೆರೆ ನಗರದ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯಲ್ಲಿ ಬಾಲಕನ ಮೇಲೆ ಬಾಯ್ಲರ್ ಉರುಳಿಬಿದ್ದು ಸಾವನ್ನಪ್ಪಿದ ಪ್ರಕರಣದಲ್ಲಿ ಪೊಲೀಸರು ಶಾಲೆಯ ಮುಖ್ಯೋಪಾಧ್ಯಾಯ, ವಾರ್ಡನ್ ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಮೃತಪಟ್ಟ 11 ವರ್ಷದ...
ಶಿಕ್ಷಣವೇ ಶಕ್ತಿ. ಶಿಕ್ಷಣಕ್ಕೆ ಯಾವುದೇ ಧರ್ಮ, ಜಾತಿ, ಪಂಥ, ಪಕ್ಷ ಭೇದವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದ "ಸರ್ಕಾರಿ ಹಿರಿಯ ಪ್ರಾಥಮಿಕ...
ಡ್ರಾಪ್ ನೆಪದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಮಹಿಳೆಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಬಳಿ ನೆಡೆದಿದೆ.
ಮೂವರು ಮಹಿಳೆಯರು ಚನ್ನಗಿರಿ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದವರು. ಕೆಲಸ...
ಬಹುಮಹಡಿ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕ್ರೀಡಾ ಉಪಕರಣಗಳು ಬೆಂಕಿಗಾಹುತಿಯಾಗಿರುವ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯ ಕಾಸೆಲ್ ಆರ್ಕೆಡ್ ಬಿಲ್ಡಿಂಗ್‌ನಲ್ಲಿ ನಡೆದಿದೆ.
ನಿನ್ನೆ (ಫೆ.4) ರಾತ್ರಿ ಸುಮಾರು...
ಮೈಕ್ರೋಫೈನಾನ್ಸ್ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ...
ಬಾಲಕಿಯರು, ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ಆರೋಪ ಎದುರಿಸುತ್ತಿರುವ ಮೆಡಿಕಲ್ ಶಾಪ್ ಮಾಲೀಕ ಅಮ್ಜದ್‌ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿ ನಡೆಸಿದ್ದ...
ಫೆಬ್ರವರಿ 16ರಂದು ದಾವಣಗೆರೆಯಲ್ಲಿ ಸ್ವಾಭಿಮಾನಿ ಬಳಗದ ವತಿಯಿಂದ ವಿಚಾರ ಸಂಕ್ರಾಂತಿ ಕಾರ್ಯಕ್ರಮ ಹಾಗೂ 'ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?' ಎನ್ನುವ ವಿಶೇಷ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ...
ದಾವಣಗೆರೆ ಜಿಲ್ಲೆಯಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತೀಚೆಗಷ್ಟೇ ಹೈ ಪವರ್ ವಿದ್ಯುತ್ ತಂತಿಯ ಟವರ್ ಪಕ್ಕದಲ್ಲಿ ನಡೆದಿರುವ ಮಣ್ಣು ಗಣಿಗಾರಿಕೆ ಕುರಿತು ಈ ದಿನ.ಕಾಮ್ ವರದಿ...