2025-2026ರ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಿಸಿಯೂಟ ತಯಾರಕರ ಫೆಡರೇಶನ್ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದ್ದು, ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ...
ಒತ್ತುವರಿಯಾಗಿರುವ ಕೆರೆ ಮತ್ತು ಸರ್ಕಾರಿ ಗೋಮಾಳದ ಜಾಗವನ್ನು ತೆರವುಗೊಳಿಸಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದ ನಿವಾಸಿಗಳಿಗೆ ನಿವೇಶನ ಮತ್ತು ವಸತಿ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ಕಬ್ಬೂರು ಗ್ರಾಮಸ್ಥರು ದಾವಣಗೆರೆ ಉಪವಿಭಾಗಾಧಿಕಾರಿ...
ಜಿಲ್ಲಾಧಿಕಾರಿಗಳ ಆದೇಶದ ಬಳಿಕ ಎಚ್ಚೆತ್ತಿರುವ ದಾವಣಗೆರೆ ಮಹಾನಗರ ಪಾಲಿಕೆಯ ಆಡಳಿತ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ತುಂಬಿಹೋಗಿದ್ದ ಾನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದೆ.
ಇತ್ತೀಚೆಗೆ ದಾವಣಗೆರೆಯಲ್ಲಿ ಅನಧಿಕೃತ ಫ್ಲೆಕ್ಸ್ ಗಳ ಹಾವಳಿ ಮಿತಿಮೀರಿದ್ದು...
ಕಳೆದ ಹದಿನೈದು ದಿನಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆ ಹಾಕಲು ಕ್ರಮಕೈಗೊಳ್ಳಬೇಕು ಎಂದು ಚನ್ನಗಿರಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ದಲಿತಪರ, ರೈತಪರ, ಪ್ರಗತಿಪರ, ಕನ್ನಡಪರ, ಸಂಘಟನೆಗಳ ಹೋರಾಟಗಾರರ ವೇದಿಕೆ ನಿರ್ಧರಿಸಿತು.
ಅಕ್ರಮ...
ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್ ನೆಲಕ್ಕುರುಳುವ ಸಾಧ್ಯತೆ ಎದುರಾಗಿದ್ದು, ಸ್ವಲ್ಪವೇ ಮಣ್ಣು ಕುಸಿತ ಸಂಭವಿಸಿದರೂ ಭಾರೀ ಅನಾಹುತ, ಜೀವಹಾನಿಯಾಗುವ ಸಂಭವವಿದೆ. ಇತ್ತೀಚೆಗೆ ಇಂತಹ ಪ್ರಕರಣ ವರದಿಯಾಗಿದ್ದು, ಈಗ ಅಂತಹದೇ ಮತ್ತೊಂದು...
ದಾವಣಗೆರೆ ನಗರದ ಹೊರವಲಯದ ಆವರಗೊಳ್ಳ ಗ್ರಾಮಕ್ಕೆ ಹೊಂದಿಕೊಂಡಂತಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಹೊಗೆ ಇಡೀ ಊರನ್ನೇ ಸುತ್ತುವರೆದಿದೆ. ಅದು ಕೇವಲ ಹೊಗೆಯೋ ಅಥವಾ ವಿಷಕಾರಿ ಹೊಗೆಯೋ ಎನ್ನುವುದು ಜನರಲ್ಲಿ...
ಆಸ್ತಿಯಲ್ಲಿ ಪಾಲು ಕೊಡಲಿಲ್ಲವೆಂದು ಮೊದಲ ಪತ್ನಿ, ಮಗ, ಆಕೆಯ ಅಣ್ಣ ಹಾಗೂ ತಂದೆ ಸೇರಿ ಮಚ್ಚಿನಿಂದ ತಲೆಗೆ ಹೊಡೆದು ಪತಿಯ ಕೊಲೆ ಮಾಡಿಸಿದ್ದರು. ಕೊಲೆ ನಂತರ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಾವಣಗೆರೆ...
ಹಿಂದುಳಿದ, ತಳ ಸಮುದಾಯಗಳ ಮುಖಂಡರು, ನಾಯಕರು ಅಸೂಯೆ, ದ್ವೇಷಗಳನ್ನು ಬಿಡಬೇಕು. ಕೆಲವೊಮ್ಮೆ ನಮ್ಮವರೇ ನಮ್ಮನ್ನು ತುಳಿಯಲು ಪ್ರಯತ್ನ ಪಡುತ್ತಾರೆ. ನಾವೇ ಬೆಳೆಯಬೇಕು ಎನ್ನುವ ಧೋರಣೆಯನ್ನು ಬಿಟ್ಟು, ಬೇರೆಯವರನ್ನೂ ಕೂಡ ಪ್ರೋತ್ಸಾಹಿಸುವುದು ಬೆಳೆಸುವುದನ್ನು ಮೈಗೂಡಿಸಿಕೊಳ್ಳಬೇಕು...
ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ಫೆಬ್ರವರಿ 22 ಮತ್ತು 23ರಂದು ದಾವಣಗೆರೆಯಲ್ಲಿ ನಡೆಯಲಿರುವ ʼಎಲಿವೇಟ್: ಐಕ್ಯತೆ ಬೆಳೆಸಿ; ಬದಲಾವಣೆಗೆ ಕೈಜೋಡಿಸಿʼ ಎಂಬ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ?: ದಾವಣಗೆರೆ |...
ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದ ಸ್ಮಶಾನದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು ವಿರೂಪ ಗೊಳಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಕಬ್ಬೂರಿನ ಗ್ರಾಮಸ್ಥರು...
ದಾವಣಗೆರೆಯ ಹಳೆ ಕುಂದುವಾಡದಿಂದ ಬನ್ನಿಕೋಡಿಗೆ ಸಂಪರ್ಕ ಕಲ್ಪಿಸುವಂತೆ ಸೇತುವೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿರುವುದನ್ನು ವಿರೋಧಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಿದ 40ಕ್ಕೂ ಅಧಿಕ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ.
ನೇರವಾಗಿ ಸಂಪರ್ಕ ಕಲ್ಪಿಸುವ ವೈಜ್ಞಾನಿಕ ಸೇತುವೆ...